Tuesday, December 24, 2024

rohith chakratheertha

BREAKING: ರೋಹಿತ್ ಚಕ್ರತೀರ್ಥ ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆಯಿಂದ ಹೊರಕ್ಕೆ

https://www.youtube.com/watch?v=klwhdYp59r4 ಬೆಂಗಳೂರು: ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ವಿವಾದದ ನಂತ್ರ, ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆ ರೋಹಿತ್ ಚಕ್ರತೀರ್ಥ ಸಮಿತಿಗೆ ವಹಿಸಿದ್ದು ತೀವ್ರ ವಿವಾದಕ್ಕೆ ಕಾರಣವಾಗಿತ್ತು. ದಿನಕ್ಕೊಂದು ಶಾಲಾ ಪಠ್ಯಪುಸ್ತಕಗಳಲ್ಲಿನ ಯಡವಟ್ಟು ಹೊರಬಂದ ಬಳಿಕ, ಈಗ ಪಿಯು ಪಠ್ಯಪುಸ್ತಕ ಪರಿಷ್ಕರಣೆಗೆ ರೋಹಿತ್ ಚಕ್ರತೀರ್ಥ ಸಮಿತಿಗೆ ನೀಡಿದ್ದಂತ ಹೊಣೆಯನ್ನು ಶಿಕ್ಷಣ ಇಲಾಖೆ ವಾಪಾಸ್ ಪಡೆದಿದೆ. ಈ ಕುರಿತಂತೆ ಸುದ್ದಿಗಾರರಿಗೆ ಮಾಹಿತಿ ನೀಡಿದಂತ...

ರೋಹಿತ್ ಚಕ್ರತೀರ್ಥ ಪಠ್ಯಪರಿಷ್ಕರಣೆ ಸಮಿತಿಯಿಂದ ಬಸವಣ್ಣ ಬಳಿಕ, ಅಂಬೇಡ್ಕರ್ ಗೆ ಅವಮಾನ

https://www.youtube.com/watch?v=KXT-J4YvRfk ಬೆಂಗಳೂರು : ರೋಹಿತ್ ಚಕ್ರತೀರ್ಥ ಪಠ್ಯಪರಿಷ್ಕರಣಾ ಸಮಿತಿ ಮತ್ತೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದೆ. ಅದೇ ಬಸವಣ್ಣ ಬೆನ್ನಲ್ಲೇ, ಅಂಬೇಡ್ಕರ್ ಬಗ್ಗೆ ಅವಮಾನ ಮಾಡಿರೋದಾಗಿದೆ. ಹೌದು... ಬಸವಣ್ಣವರ ಪಠ್ಯ ವಿವಾದದ ಬೆನ್ನಲ್ಲೇ ಇದೀಗ ಅಂಬೇಡ್ಕರ್ ಪಠ್ಯದಲ್ಲೂ ಅವರಿಗೆ ಅಪಮಾನ ಮಾಡಿರೋದಾಗಿ ತಿಳಿದು ಬಂದಿದೆ.  ಸಂವಿಧಾನದ ಕುರಿತ ಪಾಠದಲ್ಲಿ ಡಾ.ಬಿ.ಅಂಬೇಡ್ಕರ್ ಗೆ ಇರುವ ಸಂವಿಧಾನ ಶಿಲ್ಪಿ ಬಿರುದನ್ನು ಕೈಬಿಟ್ಟಿದ್ದು,...

ಶಾಲಾ ಪಠ್ಯ ಪರಿಷ್ಕರಣೆ ಬಳಿಕ ಪಿಯು ಪಠ್ಯಪರಿಷ್ಕರಣೆ ಆರಂಭ: ರೋಹಿತ್ ಚಕ್ರತೀರ್ಥ ಸಮಿತಿಗೆ ಹೊಣೆ

https://www.youtube.com/watch?v=M2v0dHnGrh4 ಬೆಂಗಳೂರು: ಈಗಾಗಲೇ ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ಅಧ್ಯಕ್ಷರನ್ನಾಗಿ ರೋಹಿತ್ ಚಕ್ರತೀರ್ಥ ಅವರನ್ನು ನೇಮಿಸಿದ್ದರ ವಿರುದ್ಧ ಹಲವರು ವಿರೋಧ ವ್ಯಕ್ತ ಪಡಿಸಿದ್ದರು. ಈ ನಡುವೆಯೂ, ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಬಳಿಕ, ಈಗ ಪಿಯು ಪಠ್ಯಪರಿಷ್ಕರಣೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದೆ. ಈ ಪರಿಷ್ಕಣೆಯ ಹೊಣೆಗಾರಿಕೆಯನ್ನು ಮತ್ತೆ ರೋಹಿತ್ ಚಕ್ರತೀರ್ಥ ಸಮಿತಿಗೆ ನೀಡಿರುವುದು, ಈಗ ಮತ್ತೊಂದು...

ರೋಹಿತ್ ಚಕ್ರತೀರ್ಥ ಸಮಿತಿಯಿಂದ ಮತ್ತೊಂದು ಯಡವಟ್ಟು: 3,4ನೇ ತರಗತಿ ಪುಸ್ತಕದಲ್ಲಿ ಒಂದೇ ಪದ್ಯ.!

https://www.youtube.com/watch?v=3MjmJ3AYUy8 ಬೆಂಗಳೂರು: ರಾಜ್ಯ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ವಿವಾದದ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಸರ್ಕಾರ ರೋಹಿತ್ ಚಕ್ರತೀರ್ಥ ಸಮಿತಿಯನ್ನು ವಿಸರ್ಜಿಸಿ ಆದೇಶದ ಬೆನ್ನಲ್ಲೇ, ಸಮಿತಿಯ ಮತ್ತೊಂದು ಯಡವಟ್ಟು ಬಯಲಾಗಿದೆ. 3, 4ನೇ ತರಗತಿ ಪುಸ್ತಕಗಳಲ್ಲಿ ಇಡಲಾಗಿದೆ. ಬಾವಿಯಲ್ಲಿ ಚಂದ್ರ ಎನ್ನುವಂತ ಶೀರ್ಷಿಕೆಯ ಕವಿ ಬಿ.ಎಂ ಶರ್ಮಾ ಅವರ ಕವಿತೆಯನ್ನು 3ನೇ ತರಗತಿ ಮತ್ತು 4ನೇ ತರಗತಿ...

BREAKING NEWS: ಕೊನೆಗೂ ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ: ರೋಹಿತ್ ಚಕ್ರತೀರ್ಥ ಸಮಿತಿ ವಿಸರ್ಜನೆ

https://www.youtube.com/watch?v=ziNRhE8y7ZM ಬೆಂಗಳೂರು: ರಾಜ್ಯ ಸರ್ಕಾರ ಕೊನೆಗೂ ಸಾಹಿತಿಗಳು, ಚಿಂತಕರ ಒತ್ತಡಕ್ಕೆ ಮಣಿದಿದೆ. ಅಂತಿಮವಾಗಿ ಪ್ರಸ್ತುತ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಕಾರ್ಯ ಮುಗಿದಿರುವುದರಿಂದ ಸದರಿ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯನ್ನು ವಿಸರ್ಜಿಸಿ, ಸಿಎಂ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ. ಅವರು ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಶಾಲಾ ಶಿಕ್ಷಣದಲ್ಲಿ ಪಠ್ಯಕ್ರಮ ಮತ್ತು ಪಠ್ಯ ಪುಸ್ತಕಗಳನ್ನು ಕಾಲ ಕಾಲಕ್ಕೆ ತಕ್ಕಂತೆ...
- Advertisement -spot_img

Latest News

Bollywood News: ಬಾಲಿವುಡ್ ನಿರ್ದೇಶಕ ಶ್ಯಾಮ್ ಬೆನಗಲ್ ನಿಧನ

Bollywood News: ಬಾಲಿವುಡ್ ಪ್ರಸಿದ್ಧ ನಿರ್ದೇಶಕ ಶ್ಯಾಮ್ ಬೆನಗಲ್(90) ಇಂದು ಸಂಜೆ ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆ ಸೇರಿ, ಕಿಡ್ನಿ ಸಮಸ್ಯೆಯಿಂದ ಬೆನಗಲ್ ಬಳಲುತ್ತಿದ್ದರು. ಅವರನ್ನು ಮುಂಬೈನ...
- Advertisement -spot_img