Sunday, February 8, 2026

rohith sharma

ಎಲ್ಲ ಆಟಗಾರರೂ ಹಜಾರೆಯಲ್ಲಿ ಆಡಲೇಬೇಕು

ತಾರಾ ಆಟಗಾರರಾದ ರೋಹಿತ್‌ ಶರ್ಮಾ ಮತ್ತು ವಿರಾಟ್ ಕೊಹ್ಲಿಯಷ್ಟೇ ಅಲ್ಲ. ಭಾರತೀಯ ತಂಡದ ಪರ ಆಡುವ ಪ್ರಸಕ್ತ ಎಲ್ಲಾ ಆಟಗಾರರು - ಡಿ.24ರಿಂದ ಆರಂಭ ವಾಗಲಿರುವ ವಿಜಯ್ ಹಜಾರೆ ದೇಶಿ ಏಕದಿನ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕನಿಷ್ಠ 2 ಪಂದ್ಯಗಳನ್ನು ಆಡುವುದು ಕಡ್ಡಾಯ ಎಂದು ಬಿಸಿಸಿಐ ಹೇಳಿದೆ. ಈ ಮೂಲಕ ಜ.11ರಿಂದ ಆರಂಭವಾ ಗಲಿರುವ ನ್ಯೂಜಿಲೆಂಡ್ ವಿರುದ್ಧದ...

3ನೇ ಏಕದಿನ ಪಂದ್ಯದಲ್ಲಿ ಭಾರತಕ್ಕೆ ಭರ್ಜರಿ ಜಯ : ರೋಹಿತ್ ಮತ್ತು ಕೊಹ್ಲಿ ಅದ್ಭುತ ಪ್ರದರ್ಶನ

ಆಸ್ಟ್ರೇಲಿಯಾ ಪ್ರವಾಸದಲ್ಲಿದ್ದ ಭಾರತ ಏಕದಿನ ತಂಡ ಸರಣಿಯನ್ನು ಕಳೆದುಕೊಂಡಿದ್ದರೂ, ಕೊನೆಯ ಪಂದ್ಯದಲ್ಲಿ ಅದ್ಭುತ ಗೆಲುವು ಸಾಧಿಸಿದೆ. ಸಿಡ್ನಿಯಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು 9 ವಿಕೆಟ್‌ಗಳಿಂದ ಸೋಲಿಸಿ ಪ್ರವಾಸಕ್ಕೆ ಜಯಭೇರಿ ಬಾರಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 46.4 ಓವರ್‌ಗಳಲ್ಲಿ 236 ರನ್‌ಗಳಷ್ಟೇ ಗಳಿಸಿತು. ನಂತರ ಭಾರತದ ಪರವಾಗಿ ನಾಯಕ ರೋಹಿತ್ ಶರ್ಮಾ ಮತ್ತು...

Team India: ತವರಿಗೆ ಬರುತ್ತಿದ್ದಾರೆ ವಿಶ್ವವಿಜೇತರು!

2024ರ ಟಿ-20 ವಿಶ್ವವಿಜೇತ ಭಾರತ ಕ್ರಿಕೆಟ್ ತಂಡವು ತವರಿಗೆ ವಾಪಾಸಾಗುತ್ತಿದೆ. ಬುಧವಾರ ಬಾರ್ಬಡೋಸ್‌ನ ಗ್ರಾಂಟ್ಲಿ ಆಡಮ್ಸ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಚಾರ್ಟರ್ಡ್ ವಿಮಾನದಲ್ಲಿ ಇಡೀ ತಂಡ ಭಾರತಕ್ಕೆ ಹಿಂದಿರುಗಿತು. ಗುರುವಾರ 6.20ರ ಸಮಯಕ್ಕೆ ದೆಹಲಿಗೆ ಬಂದು ತಲುಪಲಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಬಾರ್ಬಡೋಸ್‌ನಲ್ಲಿ ನಡೆದ ವಿಶ್ವಕಪ್ ಫೈನಲ್ ಹಣಾಹಣಿಯಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸಿ...

Virat-Rohith: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಬಳಿಕ ರೋಹಿತ್-ಕೊಹ್ಲಿ ವಿದಾಯ?

ಭಾರತ ಟಿ-20 ಕ್ರಿಕೆಟ್ ನಲ್ಲಿ 2ನೇ ಬಾರಿಗೆ ವಿಶ್ವ ಕಿರೀಟವನ್ನು ಮುಡಿಗೇರಿಸಿಕೊಂಡ ನಂತರ ಮುಂಬರುವ ಚಾಂಪಿಯನ್ಸ್ ಟ್ರೋಫಿ ಮತ್ತು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯಗಳ ದೊಡ್ಡ ಸವಾಲನ್ನು ಎದುರಿಸಲು ಸಜ್ಜಾಗಿದೆ. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಟಿ-20 ಅಂತರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿಯಾದ ಬೆನ್ನಲ್ಲೆ ಉಳಿದ ಫಾರ್ಮೆಟ್ ಗಳಿಗೂ ವಿದಾಯ ಹೇಳ್ತಾರಾ ಅನ್ನೋ...

World cup : ವಿಶ್ವಕಪ್ ಗೆಲುವಿಗೆ ಈ ಕನ್ನಡಿಗನೂ ಕಾರಣ!

ಭಾರತ 17 ವರ್ಷಗಳ ನಂತರ ಟಿ-20 ವಿಶ್ವಕಪ್ ಗೆದ್ದಿದೆ. ಈ ಮೂಲಕ ಕೋಟ್ಯಾಂತರ ಭಾರತೀಯರ ಕನಸು ಹಾಗೂ ಪ್ರಾರ್ಥನೆ ಈಡೇರಿದೆ. 13 ವರ್ಷಗಳಿಂದ ಅನುಭವಿಸುತ್ತಿದ್ದ ವಿಶ್ವಕಪ್ ಬರವನ್ನು ಭಾರತ ತಂಡ ನೀಗಿಸಿದೆ. ಜೂನ್ 29ರಂದು ನಡೆದ ದ.ಆಫ್ರಿಕಾ ವಿರುದ್ಧದ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ 7ರನ್‌ಗಳ ಅಂತರದಲ್ಲಿ ಗೆಲ್ಲುವುದರ ಮೂಲಕ ವಿಶ್ವಕಪ್ ಕಿರೀಟ ಮುಡಿಗೇರಿಸಿಕೊಂಡಿದೆ. ಈ...

Team India: ಗೆದ್ದ ಟೀಂ ಇಂಡಿಯಾ : ತವರಿಗೆ ಬಾರದ ವಿಶ್ವಕಪ್!

ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಇತಿಹಾಸದಲ್ಲಿ ಎರಡನೇ ಬಾರಿಗೆ T20 ವಿಶ್ವಕಪ್ ಟ್ರೋಫಿಯನ್ನು ಗೆದ್ದಿದೆ. ಒಂದು ಹಂತದಲ್ಲಿ ವಿಶ್ವಕಪ್ ಸೋತೆ ಬಿಟ್ಟೆವು ಎಂದು ಕೋಟ್ಯಂತರ ಅಭಿಮಾನಿಗಳು ಅಂದುಕೊಂಡಿದ್ದರು. ಆದರೆ, ಹಾರ್ದಿಕ್ ಪಾಂಡ್ಯಾ, ಜಸ್ಪ್ರೀತ್ ಬೂಮ್ರಾ ಹಾಗೂ ಅರ್ಷ್​ದೀಪ್ ಅಟ್ಯಾಕ್​ನಿಂದ ಭಾರತ ವಿಶ್ವಕಪ್ ಗೆದ್ದಿತು. ಕೆರಿಬಿಯನ್ ನಾಡಿನಲ್ಲಿ ರೋಹಿತ್ ಶರ್ಮಾ ಬಳಗ ವಿಶ್ವಕಪ್ ಎತ್ತಹಿಡಿದು...

Team India : ಟೀಂ ಇಂಡಿಯಾಗೆ ಹೊಸ ಕ್ಯಾಪ್ಟನ್!

ಹೊಸದಿಲ್ಲಿ: ಜಿಂಬಾಬ್ವೆ ವಿರುದ್ಧದ ಐದು ಪಂದ್ಯಗಳ ಟಿ20ಐ ಸರಣಿಗೆ ತಂಡವನ್ನು ಪ್ರಕಟಿಸಲಾಗಿದ್ದು ರೋಹಿತ್, ಕೊಹ್ಲಿಯಂತಹ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ವಿಶ್ವ ಕ್ರಿಕೆಟ್​ನಲ್ಲಿ ಪ್ರಿನ್ಸ್ ಎಂದೇ ಖ್ಯಾತಿ ಪಡೆದಿರುವ ಶುಭಮನ್ ಗಿಲ್ ಯಂಗ್ ಇಂಡಿಯಾದ ಸಾರಥಿಯಾಗಿ ಆಯ್ಕೆಯಾಗಿದ್ದಾರೆ. ಜಿಂಬಾಬ್ವೆ ವಿರುದ್ಧದ ಐದು ಪಂದ್ಯಗಳ ಟಿ20ಐ ಸರಣಿಗೆ 15 ಸದಸ್ಯರ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಪ್ರಮುಖ...

ನಾಯಕನಾಗಿ ಜಸ್ಪ್ರೀತ್ ಬುಮ್ರಾ ಆಯ್ಕೆ ?: ರೋಹಿತ್ಗೆ ಮತ್ತೆ ಕೋವಿಡ್

https://www.youtube.com/watch?v=v3ut1DZKMzA ನಾಳೆಯಿಂದ ಆತಿಥೇಯ ಇಂಗ್ಲೆಂಡ್ ವಿರುದ್ಧ  ಆರಂಭವಾಗಲಿರುವ ಐದನೆ ಮತ್ತು ಅಂತಿಮ ಟೆಸ್ಟ್ ಪಂದ್ಯದಲ್ಲಿ  ವೇಗಿ ಜಸ್‍ಪ್ರೀತ್ ಬುಮ್ರಾ ಭಾರತ ತಂಡವನ್ನು ಮುನ್ನಡೆಸುವ ಸಾಧ್ಯತೆ ಇದೆ. 35 ವರ್ಷ ಬಳಿಕ ತಂಡದ ವೇಗಿಯೊಬ್ಬರು ನಾಯಕರಾಗಿ ಆಯ್ಕೆಯಾಗು ಸಾಧ್ಯತೆ ಇದೆ. ಕೆಲವು ದಿನಗಳ ಹಿಂದೆ ನಾಯಕ ರೋಹಿತ್ ಶರ್ಮಾ ಕೊರೋನಾ ಸೋಂಕಿಗೆ ಗುರಿಯಾಗಿದ್ದರು. ಸೋಂಕಿನಿಂದ ಚೇತರಿಸಿಕೊಂಡು ಪಂದ್ಯದ ವೇಳೆಗೆ ತಂಡಕ್ಕೆ...

ನಾಯಕ ರೋಹಿತ್ ಶರ್ಮಾ ಕೈ ವಶವಾದ ಟಿ20 ಸರಣಿ

ಕೊಲ್ಕತ್ತಾ : ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನೆನ್ನೆ ನಡೆದ ಮೂರನೇ ಟಿ20  ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ 73 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ 3 ಪಂದ್ಯಗಳ ಟಿ20  ಸರಣಿಯನ್ನು ಭಾರತ ಸಂಪೂರ್ಣವಾಗಿ ಗೆಲ್ಲುವುದರ ಮೂಲಕ ಟಿ20 ವಿಶ್ವಕಪ್ ಸೋಲಿನ ಸೇಡನ್ನು ನ್ಯೂಜಿಲೆಂಡ್ ವಿರುದ್ಧ ತೀರಿಸಿಕೊಂಡಿದೆ.ಈ ಪಂದ್ಯದಲ್ಲಿ...

ಟಿ20 ಸರಣಿಯಲ್ಲಿ ಸೂರ್ಯ ಕುಮಾರ್ ಆರ್ಭಟ.

ಜೈಪುರ: ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ಮಾರ್ಟಿನ್‌ ಗಪ್ಟಿಲ್‌ ಹಾಗೂ ಮಾರ್ಕ್ ಚಾಪ್ಮನ್ ಉತ್ತಮ ಬ್ಯಾಟಿಂಗ್ ನೆರವಿನಿಂದ ನ್ಯೂಜಿಲೆಂಡ್  ತಂಡ 6 ವಿಕೆಟ್ ಕಳೆದುಕೊಂಡು. 164 ರನ್‌ ಬಾರಿಸಿದ್ದು, ಭಾರತಕ್ಕೆ ಗೆಲ್ಲಲು 165 ರನ್‌ಗಳ ಸ್ಪರ್ಧಾತ್ಮಕ ಗುರಿ ನೀಡಿತ್ತು....
- Advertisement -spot_img

Latest News

ಅಗ್ನಿ-3 ಕ್ಷಿಪಣಿ ಲಾಂಚ್ ಸಕ್ಸಸ್: ಪಾಕಿಸ್ತಾನ–ಚೀನಾಗೆ ನಡುಕ!

ಕಾರ್ಯತಂತ್ರದ ಪಡೆಗಳ ಕಮಾಂಡ್ ಮೇಲ್ವಿಚಾರಣೆಯಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಎಲ್ಲಾ ಕಾರ್ಯಾಚರಣೆ ಹಾಗೂ ತಾಂತ್ರಿಕ ನಿಯತಾಂಕಗಳು ನಿರೀಕ್ಷೆಯಂತೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ–3...
- Advertisement -spot_img