2024ರ ಟಿ-20 ವಿಶ್ವವಿಜೇತ ಭಾರತ ಕ್ರಿಕೆಟ್ ತಂಡವು ತವರಿಗೆ ವಾಪಾಸಾಗುತ್ತಿದೆ. ಬುಧವಾರ ಬಾರ್ಬಡೋಸ್‌ನ ಗ್ರಾಂಟ್ಲಿ ಆಡಮ್ಸ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಚಾರ್ಟರ್ಡ್ ವಿಮಾನದಲ್ಲಿ ಇಡೀ ತಂಡ ಭಾರತಕ್ಕೆ ಹಿಂದಿರುಗಿತು. ಗುರುವಾರ 6.20ರ ಸಮಯಕ್ಕೆ ದೆಹಲಿಗೆ ಬಂದು ತಲುಪಲಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಬಾರ್ಬಡೋಸ್‌ನಲ್ಲಿ ನಡೆದ ವಿಶ್ವಕಪ್ ಫೈನಲ್ ಹಣಾಹಣಿಯಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸಿ...
ಭಾರತ ಟಿ-20 ಕ್ರಿಕೆಟ್ ನಲ್ಲಿ 2ನೇ ಬಾರಿಗೆ ವಿಶ್ವ ಕಿರೀಟವನ್ನು ಮುಡಿಗೇರಿಸಿಕೊಂಡ ನಂತರ ಮುಂಬರುವ ಚಾಂಪಿಯನ್ಸ್ ಟ್ರೋಫಿ ಮತ್ತು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯಗಳ ದೊಡ್ಡ ಸವಾಲನ್ನು ಎದುರಿಸಲು ಸಜ್ಜಾಗಿದೆ. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಟಿ-20 ಅಂತರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿಯಾದ ಬೆನ್ನಲ್ಲೆ ಉಳಿದ ಫಾರ್ಮೆಟ್ ಗಳಿಗೂ ವಿದಾಯ ಹೇಳ್ತಾರಾ ಅನ್ನೋ...
ಭಾರತ 17 ವರ್ಷಗಳ ನಂತರ ಟಿ-20 ವಿಶ್ವಕಪ್ ಗೆದ್ದಿದೆ. ಈ ಮೂಲಕ ಕೋಟ್ಯಾಂತರ ಭಾರತೀಯರ ಕನಸು ಹಾಗೂ ಪ್ರಾರ್ಥನೆ ಈಡೇರಿದೆ. 13 ವರ್ಷಗಳಿಂದ ಅನುಭವಿಸುತ್ತಿದ್ದ ವಿಶ್ವಕಪ್ ಬರವನ್ನು ಭಾರತ ತಂಡ ನೀಗಿಸಿದೆ. ಜೂನ್ 29ರಂದು ನಡೆದ ದ.ಆಫ್ರಿಕಾ ವಿರುದ್ಧದ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ 7ರನ್‌ಗಳ ಅಂತರದಲ್ಲಿ ಗೆಲ್ಲುವುದರ ಮೂಲಕ ವಿಶ್ವಕಪ್ ಕಿರೀಟ ಮುಡಿಗೇರಿಸಿಕೊಂಡಿದೆ.
ಈ...
ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಇತಿಹಾಸದಲ್ಲಿ ಎರಡನೇ ಬಾರಿಗೆ T20 ವಿಶ್ವಕಪ್ ಟ್ರೋಫಿಯನ್ನು ಗೆದ್ದಿದೆ. ಒಂದು ಹಂತದಲ್ಲಿ ವಿಶ್ವಕಪ್ ಸೋತೆ ಬಿಟ್ಟೆವು ಎಂದು ಕೋಟ್ಯಂತರ ಅಭಿಮಾನಿಗಳು ಅಂದುಕೊಂಡಿದ್ದರು. ಆದರೆ, ಹಾರ್ದಿಕ್ ಪಾಂಡ್ಯಾ, ಜಸ್ಪ್ರೀತ್ ಬೂಮ್ರಾ ಹಾಗೂ ಅರ್ಷ್ದೀಪ್ ಅಟ್ಯಾಕ್ನಿಂದ ಭಾರತ ವಿಶ್ವಕಪ್ ಗೆದ್ದಿತು. ಕೆರಿಬಿಯನ್ ನಾಡಿನಲ್ಲಿ ರೋಹಿತ್ ಶರ್ಮಾ ಬಳಗ ವಿಶ್ವಕಪ್ ಎತ್ತಹಿಡಿದು...
ಹೊಸದಿಲ್ಲಿ: ಜಿಂಬಾಬ್ವೆ ವಿರುದ್ಧದ ಐದು ಪಂದ್ಯಗಳ ಟಿ20ಐ ಸರಣಿಗೆ ತಂಡವನ್ನು ಪ್ರಕಟಿಸಲಾಗಿದ್ದು ರೋಹಿತ್, ಕೊಹ್ಲಿಯಂತಹ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ವಿಶ್ವ ಕ್ರಿಕೆಟ್ನಲ್ಲಿ ಪ್ರಿನ್ಸ್ ಎಂದೇ ಖ್ಯಾತಿ ಪಡೆದಿರುವ ಶುಭಮನ್ ಗಿಲ್ ಯಂಗ್ ಇಂಡಿಯಾದ ಸಾರಥಿಯಾಗಿ ಆಯ್ಕೆಯಾಗಿದ್ದಾರೆ.
ಜಿಂಬಾಬ್ವೆ ವಿರುದ್ಧದ ಐದು ಪಂದ್ಯಗಳ ಟಿ20ಐ ಸರಣಿಗೆ 15 ಸದಸ್ಯರ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಪ್ರಮುಖ...
https://www.youtube.com/watch?v=v3ut1DZKMzA
ನಾಳೆಯಿಂದ ಆತಿಥೇಯ ಇಂಗ್ಲೆಂಡ್ ವಿರುದ್ಧ ಆರಂಭವಾಗಲಿರುವ ಐದನೆ ಮತ್ತು ಅಂತಿಮ ಟೆಸ್ಟ್ ಪಂದ್ಯದಲ್ಲಿ ವೇಗಿ ಜಸ್‍ಪ್ರೀತ್ ಬುಮ್ರಾ ಭಾರತ ತಂಡವನ್ನು ಮುನ್ನಡೆಸುವ ಸಾಧ್ಯತೆ ಇದೆ.
35 ವರ್ಷ ಬಳಿಕ ತಂಡದ ವೇಗಿಯೊಬ್ಬರು ನಾಯಕರಾಗಿ ಆಯ್ಕೆಯಾಗು ಸಾಧ್ಯತೆ ಇದೆ.
ಕೆಲವು ದಿನಗಳ ಹಿಂದೆ ನಾಯಕ ರೋಹಿತ್ ಶರ್ಮಾ ಕೊರೋನಾ ಸೋಂಕಿಗೆ ಗುರಿಯಾಗಿದ್ದರು. ಸೋಂಕಿನಿಂದ ಚೇತರಿಸಿಕೊಂಡು ಪಂದ್ಯದ ವೇಳೆಗೆ ತಂಡಕ್ಕೆ...
ಕೊಲ್ಕತ್ತಾ : ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನೆನ್ನೆ ನಡೆದ ಮೂರನೇ ಟಿ20 ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ 73 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ 3 ಪಂದ್ಯಗಳ ಟಿ20 ಸರಣಿಯನ್ನು ಭಾರತ ಸಂಪೂರ್ಣವಾಗಿ ಗೆಲ್ಲುವುದರ ಮೂಲಕ ಟಿ20 ವಿಶ್ವಕಪ್ ಸೋಲಿನ ಸೇಡನ್ನು ನ್ಯೂಜಿಲೆಂಡ್ ವಿರುದ್ಧ ತೀರಿಸಿಕೊಂಡಿದೆ.ಈ ಪಂದ್ಯದಲ್ಲಿ...
ಜೈಪುರ: ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ಮಾರ್ಟಿನ್ ಗಪ್ಟಿಲ್ ಹಾಗೂ ಮಾರ್ಕ್ ಚಾಪ್ಮನ್ ಉತ್ತಮ ಬ್ಯಾಟಿಂಗ್ ನೆರವಿನಿಂದ ನ್ಯೂಜಿಲೆಂಡ್ ತಂಡ 6 ವಿಕೆಟ್ ಕಳೆದುಕೊಂಡು. 164 ರನ್ ಬಾರಿಸಿದ್ದು, ಭಾರತಕ್ಕೆ ಗೆಲ್ಲಲು 165 ರನ್‌ಗಳ ಸ್ಪರ್ಧಾತ್ಮಕ ಗುರಿ ನೀಡಿತ್ತು....
ಜೈಪುರ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯುಇಂದಿನಿಂದ ಆರಂಭವಾಗಲಿದೆ.. ಟಿ20 ವಿಶ್ವಕಪ್ ಬಳಿಕ ಟೀಮ್ ಇಂಡಿಯಾ ಮೊದಲ ಸರಣಿ ಆಡಲು ಸಜ್ಜಾಗಿದೆ. ಟಿ20 ವಿಶ್ವಕಪ್ ರನ್ನರ್ ಅಪ್ ತಂಡ ನ್ಯೂಜಿಲೆಂಡ್ ವಿರುದ್ದ ಮೊದಲ ಟಿ20 ಪಂದ್ಯದೊಂದಿಗೆ ರೋಹಿತ್ ಶರ್ಮಾ ಟೀಮ್ ಇಂಡಿಯಾ ನಾಯಕನಾಗಿ ಪದಾರ್ಪಣೆ ಮಾಡಲಿದ್ದಾರೆ. ಹೀಗಾಗಿಯೇ ಮೊದಲ...
ಇಂಗ್ಲೆಂಡ್: ವಿಶ್ವಕಪ್ ಆರಂಭದಿಂದಲೂ ಭರ್ಜರಿ ಪರ್ಫಾರ್ಮೆನ್ಸ್ ನೀಡಿದ್ದ ಟೀಮ್ ಇಂಡಿಯಾ, ಅಂತಿಮ ಲೀಗ್ ಪಂದ್ಯದಲ್ಲೂ ಉತ್ತಮ ನೀಡಿತು. ಈ ಮೂಲಕ ಟೂರ್ನಿಯಲ್ಲಿ 7ನೇ ಗೆಲುವು ದಾಖಲಿಸಿ, ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.
ನಿನ್ನೆ ಲೀಡ್ಸ್ ನಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಅಂತಿಮ ಲೀಗ್ ನಲ್ಲಿ ಭರ್ಜರಿ 7 ವಿಕೆಟ್ ಗೆಲುವು ದಾಖಲಿಸಿದ ಕೊಹ್ಲಿ...