Friday, April 18, 2025

Royal Challengers Bengaluru

ಗುಜರಾತ್ ಟೈಟಾನ್ಸ್ ಮುಳುಗಿಸುತ್ತಾ ಆರ್‍ಸಿಬಿ ? 

ಮುಂಬೈ:  ಐಪಿಎಲ್‍ನ 43ನೇ ಪಂದ್ಯದಲ್ಲಿ  ಇಂದು ಆರ್‍ಸಿಬಿ ಹಾಗೂ ಗುಜರಾತ್ ಟೈಟಾನ್ಸ್  ಮೊದಲ ಬಾರಿಗೆ  ಮುಖಾಮುಖಿಯಾಗುತ್ತಿವೆ. ಇಲ್ಲಿನ ಬ್ರಾಬೋರ್ನ್ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ  ಆರ್‍ಸಿಬಿ ಗೆಲ್ಲಲ್ಲೇಬೇಕಾದ ಒತ್ತಡವನ್ನು  ಎದುರಿಸುತ್ತಿದೆ. ಆರ್‍ಸಿಬಿ ಕಳೆದ ಎರಡು ಪಂದ್ಯಗಳನ್ನು ಕೈಚೆಲ್ಲಿದೆ. ಫಾಫ್ ಡುಪ್ಲೆಸಿಸ್ ನೇತೃಥ್ವದ ಆರ್‍ಸಿಬಿ ತಂಡದ ಪ್ಲೇ ಆಫ್ ಹಾದಿ ತುಂಬ ಕಠಿಣವಾಗಿದೆ. ಮುಂದಿನ 5 ಪಂದ್ಯಗಳಲ್ಲಿ  3 ಪಂದ್ಯಗಳನ್ನು...

ಮ್ಯಾಕ್ಸವೆಲ್ ವೆಡ್ಡಿಂಗ್ ಪಾರ್ಟಿ: ಕೊಹ್ಲಿ ಸಖತ್ ಸ್ಟೆಪ್ಸ್

ಮುಂಬೈ: ಆರ್ಸಿಬಿ ತಂಡದ ಸ್ಟಾರ್ ಆಟಗಾರ ಗ್ಲೆನ್ ಮ್ಯಾಕ್ಸವೆಲ್ ದಂಪತಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ಪಾರ್ಟಿ ನೀಡಿದೆ. ಗ್ಲೆನ್ ಮ್ಯಾಕ್ಸ ವೆಲ್ ಗೆಳತಿ ವಿನಿ ರಾಮನ್ ಜೊತೆ ವಿವಾಹವಾಗಿ ಏ.27ಕ್ಕೆ ಒಂದು ತಿಂಗಳು ಕಳೆದಿದೆ. ಈ ಹಿನ್ನೆಲೆಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆಟಗಾರರಿಗೆ ಪಾರ್ಟಿ ಹಮ್ಮಿಕೊಂಡಿತು. ಈ ಪಾರ್ಟಿಯಲ್ಲಿ ಆರ್ಸಿಬಿ ತಂಡದ ಎಲ್ಲಾ...

ಕ್ರೀಡಾಸ್ಪೂರ್ತಿ ಮರೆತೆ ಹರ್ಷಲ್ ಮೇಲೆ ಕ್ರಿಕೆಟ್ ಪ್ರೇಮಿಗಳು ಗರಂ

ಪುಣೆ:ಪುಣೆಯಲ್ಲಿ ನಡೆದ ಆರ್‍ಸಿಬಿ ಹಾಗೂ ರಾಜಸ್ತಾನ ರಾಯಲ್ಸ್ ನಡುವಿನ ಪಂದ್ಯ ಅಹಿತಕರ ಘಟನೆಗೆ ಸಾಕ್ಷಿಯಾಯಿತು. ಪಂದ್ಯದ ವೇಳೆ ವೇಗಿ ಹರ್ಷಲ್ ಪಟೇಲ್ ಹಾಗೂ ರಿಯಾನ್ ಪರಾಗ್ ನಡುವೆ ಮಾತಿನ ಚಕಮಕಿ ನಡೆದಿತ್ತು. ಹರ್ಷಲ್ ಪಟೇಲ್ ಅವರ ಕೊನೆಯ ಓವರ್‍ನಲ್ಲಿ 1 ಬೌಂಡರಿ 2 ಸಿಕ್ಸರ್ ಸೇರಿ ಒಟ್ಟು 18 ರನ್ ಚೆಚ್ಚಿದ್ದರು, ಕೊನೆಯ ಎಸೆತದಲ್ಲಿ ರಿಯಾನ್ ಪರಾಗ್...

ಬ್ಯಾಟಿಂಗ್ ವೈಫಲ್ಯ ಆರ್ಸಿಬಿಗೆ ಸೋಲು

ಮುಂಬೈ:ಮತ್ತೆ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ ಆರ್ಸಿಬಿ ರಾಜಸ್ಥಾನ ರಾಯಲ್ಸ್ ವಿರುದ್ಧ 29 ರನ್ಗಳ ಸೋಲು ಅನುಭವಿಸಿದೆ. ಪುಣೆಯಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಆರ್ ಸಿಬಿ ಫೀಲ್ಡಿಂಗ್ ಆಯ್ದುಕೊಂಡಿತು. ರಾಜಸ್ಥಾನ ಪರ ಆರಂಭಿಕರಾಗಿ ಕಣಕ್ಕಿಳಿದ ಜೋಸ್ ಬಟ್ಲರ್(8) ಹಾಗೂ ದೇವದತ್ ಪಡಿಕಲ್ (7 ರನ್) ಉತ್ತಮ ಆರಂಭ ಕೊಡುವಲ್ಲಿ ಎಡವಿದರು. ಮೂರನೆ ಕ್ರಮಾಂಕದಲ್ಲಿ ಬಂದ ಆರ್ .ಅಶ್ವಿನ್...

ದಿನೇಶ್ ಕಾರ್ತಿಕ್ ತಡೆಯಲು ರಾಜಸ್ಥಾನ ರಾಯಲ್ಸ್ ನಿಂದ ಸೂಪರ್ ಐಡಿಯಾ…!

ಮುಂಬೈ: ಆರ್ಸಿಬಿ ತಂಡದ ಫಿನಿಶರ್ ದಿನೇಶ್ ಕಾರ್ತಿಕ್ ಎದುರಾಳಿ ತಂಡಗಳಲ್ಲಿ ನಡುಕ ಹುಟ್ಟಿಸಿದ ಬ್ಯಾಟ್ಸಮನ್ ಆಗಿದ್ದಾರೆ. ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಮಾಜಿ ನಾಯಕ ಈಗ ಫಾಫ್ ಡುಪ್ಲೆಸಿಸ್ ಅಡಿಯಲ್ಲಿ ಕೆಳಕ್ರಮಾಂದಲ್ಲಿ ಬ್ಯಾಟಿಂಗ್ ಮಾಡಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದಾರೆ. ಕಳೆದ 8 ಪಂದ್ಯಗಳಿಂದ ದಿನೇಶ್ ಕಾರ್ತಿಕ್ 210 ರನ್ ಗಳಿಸಿ 210 ಸ್ಟ್ರೈಕ್ ರೇಟ್ ಹೊಂದಿದ್ದಾರೆ....

ಇಂದು ಆರ್‍ಸಿಬಿಗೆ ರಾಜಸ್ಥಾನ ರಾಯಲ್ ಚಾಲೆಂಜ್

ಪುಣೆ: ಸೋಲಿನಿಂದ ಕಂಗೆಟ್ಟಿರುವ ಆರ್‍ಸಿಬಿ ತಂಡ ಇಂದು ಬಲಿಷ್ಠ ರಾಜಸ್ಥಾನ ರಾಯಲ್ಸ್ ತಂಡವನ್ನು ಎದುರಿಸಲಿದೆ. ಎರಡೂ ಬಲಿಷ್ಠ ತಂಡಗಳ ಕದಾಟ ಪುಣೆಯ ಎಂಸಿಎ ಮೈದಾನದಲ್ಲಿ ನಡೆಯಲಿದೆ. ಫಾಫ್ ಡುಪ್ಲೆಸಿಸ್ ನೇತೃತ್ವದ ಆರ್‍ಸಿಬಿ ತಂಡ 8ಪಂದ್ಯಗಳಿಂದ 5ರಲ್ಲಿ ಗೆದ್ದು 3ರಲ್ಲಿ ಸೋತು 10 ಅಂಕಗಳೊಂದಿಗೆ ಐದನೆ ಸ್ಥಾನದಲ್ಲಿದೆ. ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ ರಾಯಲ್ಸ್ 7 ಪಂದ್ಯಗಳಿಂದ 5ರಲ್ಲಿ...

ಸನ್‍ರೈಸರ್ಸ್ ಎದುರು ಆರ್‍ಸಿಬಿಗೆ ಹೀನಾಯ ಸೋಲು

ಮುಂಬೈ:ವೇಗಿ ಮಾರ್ಕೊ ಜೆನೆಸೆನ್ ದಾಳಿಗೆ ತತ್ತರಿಸಿದ ಆರ್‍ಸಿಬಿ ಸನ್‍ರೈಸರ್ಸ್ ಎದುರು 9 ವಿಕೆಟ್‍ಗಳ ಹೀನಾಯ ಸೋಲು ಅನುಭವಿಸಿದೆ. ಇಲ್ಲಿನ ಬ್ರಾಬೋರ್ನ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಸನ್‍ರೈಸರ್ಸ್ ಫೀಲ್ಡಿಂಗ್ ಆಯ್ದುಕೊಂಡಿತು. ಆರ್‍ಸಿಬಿಗೆ ವೇಗಿ ಮಾರ್ಕೊ ಜೆನೆಸೆನ್ ಆಘಾತದ ಆಘಾತ ನೀಡಿದರು. ಆರಂಭಿಕರಾಗಿ ಕಣಕ್ಕಿಳಿದ ಫಾಫ್ ಡುಪ್ಲೆಸಿಸ್ (5)ಹಾಗೂ ಅನೂಜ್ ರಾವತ್ (0) ಉತ್ತಮ ಆರಂಭ ನೀಡುವಲ್ಲಿ...
- Advertisement -spot_img

Latest News

National News: ವಕ್ಫ್‌ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡಿ : ಸುಪ್ರೀಂ ಮಹತ್ವದ ಮಧ್ಯಂತರ ಆದೇಶ

National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್‌ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್‌ ಆಸ್ತಿಗಳಲ್ಲಿ...
- Advertisement -spot_img