sports news:
ಐಪಿಎಲ್ನ ತನ್ನ ಮೊದಲ ಪಂದ್ಯದಲ್ಲಿ ಮುಂಬೈ ತಂಡಕ್ಕೆ ಸೋಲುಣಿಸಿ ಶುಭಾರಂಭ ಮಾಡಿದ್ದ ಆರ್ಸಿಬಿಗೆ ಆಘಾತ ಎದುರಾಗಿದೆ. ತಂಡದ ಪ್ರಮುಖ ಆಟಗಾರ ಐಪಿಎಲ್ನಿಂದ ಹೊರಬಿದ್ದಿದ್ದಾರೆ. ಆರ್ಸಿಬಿ ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ರಜತ್ ಪಾಟಿದಾರ್ ಪಾದದ ನೋವಿನ ಕಾರಣ ಐಪಿಎಲ್ನಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಈ ಹಿಂದೆ ಪಾಟಿದಾರ್ ಐಪಿಎಲ್ನ ಮೊದಲಾರ್ಧದಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದು ವರದಿಯಾಗಿತ್ತು....
Political News: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡ (85) ಅವರು ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ...