ಹುಬ್ಬಳ್ಳಿ : ಬಿಜೆಪಿಯಲ್ಲಿ 75 ವರ್ಷ ತುಂಬಿದ ನಾಯಕರನ್ನು ಅಧಿಕಾರದಿಂದ ಕೆಳಗಿಳಿಸಲಾಗುತ್ತದೆ. ವಯಸ್ಸಿನ ಕಾರಣಕ್ಕೆ ಪಕ್ಷ ಹಲವು ನಾಯಕರು ನಿವೃತ್ತಿಯಾಗುವಂತೆ ಮಾಡಿದೆ. ಈ ನಡುವೆಯೇ ಪ್ರಧಾನಿ ನರೇಂದ್ರ ಮೋದಿಯವರ ಕುರಿತು ಕಾಂಗ್ರೆಸ್ ಹಿರಿಯ ಶಾಸಕರೊಬ್ಬರು ನೀಡಿರುವ ಹೇಳಿಕೆ ಭಾರೀ ಸಂಚಲನಕ್ಕೆ ಕಾರಣವಾಗಿದೆ.
ಮುಂಬರುವ ನವಂಬರ್ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ 75 ವರ್ಷ ಆಗುತ್ತದೆ....
ಬೆಂಗಳೂರು : ಕಾಂಗ್ರೆಸ್ ಪಕ್ಷದಲ್ಲಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ರಾಜಕೀಯವಾಗಿ ಹಣಿಯುವ ತಂತ್ರಗಳು ಬಿಜೆಪಿಯಲ್ಲಿ ನಡೆಯುತ್ತಿವೆ. ತನ್ನ ವಿರುದ್ಧ ಮುಗಿ ಬೀಳುವ ಸಿದ್ದರಾಮಯ್ಯ ಹಾಗೂ ಡಿಕೆಶಿ ಜೊತೆ ಇನ್ನೂ ಮೂವರು ಕೈ ನಾಯಕರು ಬಿಜೆಪಿಗೆ ತಲೆನೋವಾಗಿದ್ದಾರೆ. ಅವರಿಗೆ ಹೇಗಾದರೂ ಮಾಡಿ ಪ್ರಬಲವಾಗಿ ಕೌಂಟರ್ ನೀಡುವ ಸಿದ್ದತೆಗಳು ಕೇಸರಿ ಪಾಳಯದಲ್ಲಿ...
ನವದೆಹಲಿ : ಹಿಂದೂ ಸಮಾಜವನ್ನು ಒಗ್ಗೂಡಿಸಿ ಭಾರತವನ್ನು ಒಂದು ಬಲಿಷ್ಠ ಮಿಲಿಟರಿ ಮತ್ತು ಆರ್ಥಿಕ ಶಕ್ತಿಯಾಗಿ ರೂಪಿಸುವ ಅಗತ್ಯವನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಪುನರುಚ್ಚರಿಸಿದ್ದಾರೆ, ಇದು ಎಲ್ಲಾ ಗಡಿಗಳಲ್ಲಿ ದುಷ್ಟ ಶಕ್ತಿಗಳ ದುಷ್ಟತನವನ್ನು ಮಟ್ಟ ಹಾಕುವ ಸಾಮರ್ಥ್ಯವನ್ನು ಹೊಂದಿದೆ ಎಂದು ಹೇಳಿದ್ದಾರೆ.
ಯಾರೂ ನಮ್ಮನ್ನ ಅಲುಗಾಡಿಸಲು ಸಾಧ್ಯವಿಲ್ಲ..
ಇನ್ನೂ ಈ ಕುರಿತು ಸಂದರ್ಶನವೊಂದರಲ್ಲಿ...
ಬೆಂಗಳೂರು : ಸಮಾಜದ ಎಲ್ಲ ವರ್ಗಗಳ ನಡುವೆ ಏಕತೆ ಹಾಗೂ ಸಾಮರಸ್ಯ ಮೂಡಬೇಕಾದರೆ ಎಲ್ಲರೂ ಒಂದು ದೇವಸ್ಥಾನ, ಒಂದು ಬಾವಿ ಹಾಗೂ ಒಂದೇ ಸ್ಮಶಾನ ತತ್ವ ಪಾಲನೆ ಮಾಡಬೇಕೆಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕರೆ ನೀಡಿದ್ದಾರೆ.
ಉತ್ತರ ಪ್ರದೇಶದ ಅಲಿಗಢದಲ್ಲಿ ಸ್ವಯಂ ಸೇವಕರನ್ನು ಉದ್ದೇಶಿಸಿ ಮಾತನಾಡಿರುವ ಅವರು, ಶಾಂತಿಗಾಗಿ ತನ್ನ ಜಾಗತಿಕ ಜವಾಬ್ದಾರಿಯನ್ನು ಪೂರೈಸಲು...
Political News: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿದೇಶಕ್ಕೆ ಹೋದಾಗಲೆಲ್ಲ ಭಾರತದ ವಿರುದ್ಧ ಹೇಳಿಕೆ ಕೊಟ್ಟು, ಭಾರತದ ಮರ್ಯಾದೆ ತೆಗೆದೇ ಬರುತ್ತಾರೆ. ಈ ಬಾರಿ ಕೂಡ ರಾಹುಲ್ ಗಾಂಧಿ ಆರ್‌ಎಸ್‌ಎಸ್ ವಿರುದ್ಧ ಹೇಳಿಕೆ ನೀಡಿದ್ದು, ಮಹಿಳೆಯರೆಲ್ಲ ಮನೆಯಲ್ಲೇ ಇರಬೇಕು ಎಂಬುದು ಆರ್‌ಎಸ್‌ಎಸ್ ಆಶಯವೆಂದು ಹೇಳಿದ್ದಾರೆ.
https://youtu.be/D9siXC9BZ9I
ಅಮೆರಿಕದ ಟೆಕ್ಸಾಸ್ ಯುನಿವರ್ಸಿಟಿಗೆ ಭೇಟಿ ನೀಡಿದ್ದ ರಾಹುಲ್ ಗಾಂಧಿ ಈ...
Political News: ಬಿಜೆಪಿ ಮತ್ತು ಆರ್ಎಸ್ಎಸ್ ಅವರನ್ನು ಬಸ್ಕಿ ಹೊಡೆಯವಂತೆ ಮಾಡುತ್ತೇವೆ ಎಂದು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಹೇಳಿದ್ದಾರೆ.
https://youtu.be/zIwB-pcIDgg
ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಲಾಲುಪ್ರಸಾದ್ ಯಾದವ್, ಜಾತಿ ಗಣತಿ ಮಾಡದಿರಲು ಇವರಿಗೆ ಯಾವ ಅಧಿಕಾರವಿದೆ. ಬಿಜೆಪಿ ಮತ್ತು ಆರ್ಎಸ್ಎಸ್ ಅವರನ್ನು ಬಸ್ಕಿ ಹೊಡೆದು ಜನಗಣತಿ ಮಾಡುವಂತೆ ಮಾಡುತ್ತೇವೆ ಎಂದು ಲಾಲುಪ್ರಸಾದ್...
ನವದೆಹಲಿ: ಬಹು ಚರ್ಚಿತ ಜಾತಿ ಗಣತಿ (Caste Census)ಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ಬೆಂಬಲ ಸೂಚಿಸಿದ್ದು, ಕಾಂಗ್ರೆಸ್ನ ಜಾತಿ ಗಣತಿ ಗ್ಯಾರಂಟಿಯನ್ನು ಬಿಜೆಪಿ ಹೈಜಾಕ್ ಮಾಡುತ್ತಿದೆಯಾ..? ಇಂಥದ್ದೊಂದು ಪ್ರಶ್ನೆ ಸದ್ಯ ಎಲ್ಲರಲ್ಲೂ ಮೂಡಿದೆ. ಚುನಾವಣಾ ಲಾಭಕ್ಕಾಗಿ ಜಾತಿ ಗಣತಿಯನ್ನು ಮಾಡಬಾರದು. ಬದಲಿಗೆ ಜನರ ಒಳಿತಿಗಾಗಿ ಜಾತಿ ಗಣತಿ ನಡೆಯಬೇಕು ಎನ್ನುವ ಮೂಲಕ...
ನವದೆಹಲಿ: ಶಿಸ್ತಿನ ಪಕ್ಷ ಅಂತಾನೇ ಕರೆಸಿಕೊಳ್ಳುವ ಭಾರತೀಯ ಜನತಾ ಪಕ್ಷ (BJP)ದಲ್ಲಿ ಯಾವುದೇ ನಾಯಕನಾಗಲಿ 75 ವರ್ಷ ತುಂಬಿದ ಕೂಡಲೇ ನಿವೃತ್ತಿ ಘೋಷಿಸಬೇಕು. ಇದು ಆರ್‌ಎಸ್‌ಎಸ್ (RSS)ನ ನಿಯಮ ಕೂಡ ಹೌದು. ಸಂಘದ ಈ ನಿಯಮದ ಅನುಸಾರವೇ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರು (BS YEDEYURAPPA) 75 ವರ್ಷ ಪೂರ್ಣಗೊಂಡ ಕೂಡಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ...
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಕಡಿಮೆ ಸ್ಥಾನಗಳನ್ನು ಪಡೆದ ನಂತರ ಆರ್ಎಸ್ಎಸ್ ಸದಾ ಸುದ್ದಿಯಲ್ಲಿದೆ. ದೇಶದ ಜನರು ಹೆಚ್ಚು ಮಕ್ಕಳನ್ನು ಹೆರಬೇಕು. ಪ್ರತಿಯೊಂದು ಕುಟುಂಬ ನಾಲ್ಕು ಮಕ್ಕಳನ್ನು ಹೊಂದುವುದು ಒಳ್ಳೆಯದು ಎಂದು ಆರ್ಎಸ್ಎಸ್ ಮುಖಂಡ ಸತೀಶ್ ಕುಮಾರ್ ಹೇಳಿರೋದು ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ.
ಜೈಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸ್ವದೇಶಿ ಜಾಗರಣ ಮಂಚ್‌ನ ಸಹ ಸಂಘಟಕ ಸತೀಶ್ ಕುಮಾರ್...
Political News:
RSS ಸಂವಿಧಾನದ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ಮಾಧವ ಸದಾಶಿವ ಗೋಲ್ವಾಲ್ಕರ್ ಬರೆದ ಚಿಂತನಾ ಗಂಗಾ ಪುಸ್ತಕ ಓದಿದರೆ ಗೊತ್ತಾಗುತ್ತೆ. ಮನುಸ್ಮೃತಿಯಲ್ಲಿ ನಂಬಿಕೆ ಇಟ್ಟವರು ಸಂವಿಧಾನವನ್ನು ಗೌರವಿಸಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
ಬೆಂಗಳೂರಲ್ಲಿ ನಡೆದ ನಟರಾಜ್ ಹುಳಿಯಾರ್ ಬರೆದ ಪುಸ್ತಕ ಬಿಡುಗಡೆ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ ಹಿಂದೂ-ಮುಸ್ಲಿಂ ಒಟ್ಟಾಗಿ ಇರಬೇಕೆಂದು ಮಹಾತ್ಮ ಗಾಂಧೀಜಿ...