Wednesday, March 11, 2026

RSS 100 Years

ಖರ್ಗೆ ತವರು ಜಿಲ್ಲೆಯಲ್ಲೇ RSS ಬೈಠಕ್ ಪಥಸಂಚಲನ!

ಕರ್ನಾಟಕ ರಾಜಕೀಯದಲ್ಲಿ ಹೊಸ ತಿರುವಿಗೆ ಕಾರಣವಾದದ್ದು ಐಟಿ/ಬಿಟಿ ಸಚಿವ ಪ್ರಿಯಾಂಕ್ ಖರ್ಗೆಯ ನಿಯೋಗ. ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ರಾಜ್ಯದಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಿಷೇಧಿಸಲು ಒತ್ತಾಯಿಸಿದ್ದಾರೆ. ಪ್ರಿಯಾಂಕ್ ಅವರ ಆರೋಪವೆಂದರೆ, ರಾಷ್ಟ್ರೀಯ ಸ್ವಯಂಸೇವಕ ಸಂಘವು ದೇಶದಲ್ಲಿ ಧಾರ್ಮಿಕ ಧ್ರುವೀಕರಣ ಹಾಗೂ ಸಾಮಾಜಿಕ ಭಿನ್ನತೆ ಉತ್ತೇಜಿಸುತ್ತಿದ್ದು, ಸಂವಿಧಾನದ ಮೌಲ್ಯಗಳಿಗೆ ವಿರುದ್ಧವಾಗಿದೆ. ಈ ಪತ್ರದ...

RSS ಬಗ್ಗೆ ಸರ್ದಾ‌ರ್ ಉಲ್ಲೇಖವನ್ನು ಪ್ರಧಾನಿಗೆ ನೆನಪಿಸಿದ ಕಾಂಗ್ರೆಸ್

ಪ್ರಧಾನಿ ನರೇಂದ್ರ ಮೋದಿ ದೇಶ ನಿರ್ಮಾಣದಲ್ಲಿ ಆರ್‌ಎಸ್‌ಎಸ್ ಪಾತ್ರವನ್ನು ಶ್ಲಾಘಿಸಿದ್ದರೂ, ಕಾಂಗ್ರೆಸ್ ಪಕ್ಷವು RSS ಸಂಘದ ಚಟುವಟಿಕೆಗಳು ಮಹಾತ್ಮ ಗಾಂಧಿಯವರ ಹತ್ಯೆಗೆ ಕಾರಣವಾದ ವಾತಾವರಣವನ್ನು ಸೃಷ್ಟಿಸಿದೆ ಎಂದು ನೆನಪಿಸಿದೆ. ಈ ಸಂಬಂಧ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ, ಪ್ರಧಾನಿ ಬುಧವಾರ ಬೆಳಿಗ್ಗೆ ಆರ್‌ಎಸ್‌ಎಸ್ ಬಗ್ಗೆ ಮಾತನಾಡಿದ್ದಾರೆ ಎಂದು ತಿಳಿಸಿದ್ದಾರೆ....

RSS ಶತಮಾನೋತ್ಸವ ಕಾರ್ಯಕ್ರಮದಲ್ಲಿ ಮೋದಿ ಭಾಗಿ – ವಿಶೇಷ ನಾಣ್ಯ ಹಾಗೂ ಅಂಚೆ ಚೀಟಿ ಬಿಡುಗಡೆ!

RSS 100 ವರ್ಷಗಳ ಪೂರೈಕೆಯನ್ನು ದೇಶಾದ್ಯಂತ ಭಾರೀ ಕಾರ್ಯಕ್ರಮಗಳೊಂದಿಗೆ ಆಚರಿಸುತ್ತಿದೆ. 1925 ಸೆಪ್ಟೆಂಬರ್ 27ರಂದು ಸ್ಥಾಪನೆಯಾದ ರಾಷ್ಟ್ರೀಯ ಸ್ವಯಂಸೇವಕ ಸಂಘ ತನ್ನ ಶತಮಾನೋತ್ಸವವನ್ನು ತ್ಯಾಗ, ಭಕ್ತಿ ಮತ್ತು ಸ್ಥಿತಿಸ್ಥಾಪಕತ್ವದ ನಿದರ್ಶನವಾಗಿ ಆಚರಿಸುವಂತೆ ಸಂಘದ ಹಿರಿಯರು ತಿಳಿಸಿದ್ದಾರೆ. ಅಕ್ಟೊಬರ್ 1 ರಂದು ನವದೆಹಲಿಯ ಡಾ. ಅಂಬೇಡ್ಕರ್ ಇಂಟರ್‌ನ್ಯಾಷನಲ್ ಸೆಂಟರ್‌ನಲ್ಲಿ RSS ಶತಮಾನೋತ್ಸವ ಸ್ಮರಣಾರ್ಥ ಕಾರ್ಯಕ್ರಮ ನಡೆದಿದೆ. ಪ್ರಧಾನಮಂತ್ರಿ...

RSS @100 – ಶತಮಾನೋತ್ಸವಕ್ಕೆ ಭಾರೀ ತಯಾರಿ, ಲಕ್ಷಕ್ಕೂ ಅಧಿಕ ಸಭೆಗಳ ಯೋಜನೆ!!!

27 ಸೆಪ್ಟೆಂಬರ್ 1925 ರಂದು ಸ್ಥಾಪನೆಯಾದ ರಾಷ್ಟ್ರೀಯ ಸ್ವಯಂಸೇವಕ ಸಂಘ RSS 100 ವರ್ಷದ ಸಂಭ್ರಮದಲ್ಲಿದೆ. ತನ್ನ ಸ್ಥಾಪನೆಯ 100ನೇ ವರ್ಷವನ್ನು ಆಚರಿಸಲು ಶತಮಾನೋತ್ಸವ ಕಾರ್ಯಕ್ರಮಗಳ ಘೋಷಣೆ ಮಾಡಿದೆ. ದೇಶದಾದ್ಯಂತ ಭಾರೀ ಮಟ್ಟದ ಕಾರ್ಯಕ್ರಮಗಳನ್ನ ಆಯೋಜಿಸಲು ಸಜ್ಜಾಗಿದೆ. ಶತಮಾನೋತ್ಸವ ತ್ಯಾಗ, ಭಕ್ತಿ ಹಾಗೂ ಸ್ಥಿತಿಸ್ಥಾಪಕತ್ವದ ನಿದರ್ಶನವಾಗಿದೆ ಎಂದು ಸಂಘದ ಹಿರಿಯರು ತಿಳಿಸಿದ್ದಾರೆ. RSS ಪ್ರಚಾರ ಮುಖ್ಯಸ್ಥ...
- Advertisement -spot_img

Latest News

Hassan: ಶ್ರೀ ಗಂಗಮಾಳಮ್ಮ ದೇವಿ ಜಾತ್ರೆಯ ವಿಚಾರವಾಗಿ ಶಾಸಕ ಶಿವಲಿಂಗೇಗೌಡರ ವಿರುದ್ಧ ಸ್ಥಳೀಯರ ಆಕ್ರೋಶ

Hassan: ಅರಸಿಕೆರೆ ತಾಲೂಕಿನ ದುಮ್ಮೆನಹಳ್ಳಿಯ ಗ್ರಾಮ ಪಂಚಾಯಿತಿಯ ಅಮ್ಮನ ಹಟ್ಟಿಯ ಶ್ರೀ ಗಂಗಮಾಳಮ್ಮ ದೇವಿ ದೇವಸ್ಥಾನದ ಜಾತ್ರೆಯ ವಿಚಾರವಾಗಿ ಸ್ಥಳೀಯ ಶಾಸಕರಾದ ಶಿವಲಿಂಗೇಗೌಡರ ವಿರುದ್ಧ ಎನ್...
- Advertisement -spot_img