ರಾಜಕೀಯವಾಗಿ ಭಾರಿ ವಾಕ್ಸ್‌ಮರ ಏರ್ಪಟ್ಟಿದೆ. ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಚಿತ್ತಾಪುರದಲ್ಲಿ ನವೆಂಬರ್ 2ರಂದು ಆರ್‌ಎಸ್‌ಎಸ್ ಶತಾಬ್ದಿ ಪಥಸಂಚಲನ ನಡೆಯುತ್ತಾ? ಎಂಬ ಕುತೂಹಲಕ್ಕೆ ಅಕ್ಟೋಬರ್ 30ರಂದು ತೆರೆ ಬೀಳಲಿದೆ. ಪಥಸಂಚಲನಕ್ಕೆ ಅನುಮತಿ ಕೋರಿ ಸಂಘ ಸಲ್ಲಿಸಿರುವ ರಿಟ್ ಅರ್ಜಿಯ ವಿಚಾರಣೆ ಕಲಬುರಗಿ ಹೈಕೋರ್ಟ್ ಪೀಠದಲ್ಲಿ ಅಂತಿಮ ಹಂತ ತಲುಪಿದ್ದು, ಗುರುವಾರ ಕೋರ್ಟ್ ತೀರ್ಪು...
ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...