ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳ ವಿರುದ್ಧ ಪ್ರತಿಪಾದನೆ ಮಾಡಿದ ಕೆಲವೇ ದಿನಗಳ ಬಳಿಕ, ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಈಗ ಆರ್‌ಎಸ್‌ಎಸ್ ಹಾಗೂ ಇತರ ಸಮಾನ ಮನಸ್ಕ ಸಂಘಟನೆಗಳೊಂದಿಗೆ ನೇರ ಅಥವಾ ಪರೋಕ್ಷ ಸಂಪರ್ಕ ಹೊಂದಿರುವ ಸರ್ಕಾರಿ ನೌಕರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೆ ಪತ್ರ...
RSS ವಿರುದ್ಧ ಹೇಳಿಕೆ ನೀಡಿದ್ದ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಸಿಎಂ ಸಿದ್ದರಾಮಯ್ಯ ಅವರಿಗೆ ಮಹತ್ವದ ಸಲಹೆ ನೀಡಿದ್ದಾರೆ. ಇನ್ನೊಂದೆಡೆ ಬಿಜೆಪಿ ಆಫರ್ ಬಗ್ಗೆ ಡಿಕೆಶಿ ಮಾತನಾಡಿದ ಕುರಿತು ಯತ್ನಾಳ್ ಮಹತ್ವದ ಹೇಳಿಕೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಗುರುವಾರ ಮಾಧ್ಯಮದೊಂದಿಗೆ ಮಾತನಾಡಿದ್ದಾರೆ. ಪ್ರಿಯಾಂಕ್ ಖರ್ಗೆ ಅವರೇ, ನಿಮಗೆ...