Thursday, October 23, 2025

rss karnataka

ನಮಸ್ತೇ ಸದಾ ವತ್ಸಲೇ.. ಡಿಕೆ RSS ಗೀತೆ ಹೇಳಿದ್ಮೇಲೆ ಏನಾಯ್ತು?

ವಿಧಾನಸಭೆ ಕಲಾಪದ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು RSS ಗೀತೆಯ ಸಾಲು ಹೇಳಿ ಅಚ್ಚರಿ ಮೂಡಿಸಿದ್ದಾರೆ. 'ನಮಸ್ತೆ ಸದಾ ವತ್ಸಲೇ ಮಾತೃಭೂಮಿ' ಎಂಬ RSS ಗೀತೆಯ ಮೊದಲ ಸಾಲುಗಳನ್ನು ಡಿಕೆ ಶಿವಕುಮಾರ್ ಅವರು ಉಚ್ಛರಿಸಿದಾಗ ಸದನ ಕೆಲ ಕ್ಷಣಗಳ ಕಾಲ ನಿಶಬ್ದವಾಯಿತು. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದ ಕುರಿತು ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ಗದ್ದಲ...

ಪ್ರೊಫೈಲ್ ಫೋಟೋವನ್ನು ರಾಷ್ಟ್ರಧ್ವಜಕ್ಕೆ ಬದಲಾಯಿಸಿದ ಆರ್ ಎಸ್ ಎಸ್

ದೇಶದೆಲ್ಲೆಡೆ ಹರ್ ಘರ್ ತಿರಂಗಾ ಅಭಿಯಾಣ ಶುರುವಾಗಿದೆ. ಎಲ್ಲರೂ ತಿರಂಗ ಹಾರಿಸಿ ದೇಶ ಪ್ರೇಮ ಸಾರುತ್ತಿದ್ದಾರೆ. ಆರ್ ಎಸ್ ಎಸ್ ಅಂದರೆ ರಾಷ್ಟ್ರೀಯ ಸ್ವಯಂ ಸೇವಕ ಸಂಘವು ತನ್ನ ಸಾಮಾಜಿಕ ಮಾಧ್ಯಮ ಖಾತೆಗಳ ಪ್ರೊಫೈಲ್ ಫೋಟೋವನ್ನು ರಾಷ್ಟ್ರಧ್ವಜಕ್ಕೆ ಬದಲಿಸಿದೆ. ಭಾರತದ ಸ್ವಾತಂತ್ರ್ಯದ 75 ನೇ ವರ್ಷವನ್ನು ಗುರುತಿಸಲು ದೇಶವು 'ಆಜಾದಿ ಕಾ ಅಮೃತ್ ಮಹೋತ್ಸವ'ವನ್ನು...

ಸಿದ್ದರಾಮಯ್ಯಗೆ RSS ಕಾರ್ಯಕರ್ತರಿಂದ ಚಡ್ಡಿ ಪಾರ್ಸಲ್..!

https://youtu.be/GDGYpQ0nZIY ಮಂಡ್ಯ:ಸಿದ್ದರಾಮಯ್ಯನವರೆ RSS ಬಗ್ಗೆ ಯೇನು,ಯಂತ ಎಂದು ಇನ್ನೂ ನಿಮಗೆ ಗೊತ್ತಿಲ್ಲಾ,ಒಂದು ಚಡ್ಡಿ ಸುಡಕೋದ್ರೆ ಸಾವಿರಾರು,ಲಕ್ಷಾಂತರ ಚಡ್ಡಿಗಳನ್ನು ನಾವು ಅಲ್ಲಿಗೆ ಕಳುಹಿಸಿ ಕೊಡುತ್ತೇವೆ.  ನಿವೇನು ಇಲ್ಲಿಗೆ ಬರೋದು ಬೇಕಾಗಿಲ್ಲಿ ಎಂದು,ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆಯ ಅರ್.ಎಸ್.ಎಸ್ ಕಾರ್ಯಕರ್ತರು ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಚಡ್ಡಿ ಪಾರ್ಸಲ್ ಮಾಡುವುದರ ಮೂಲಕ ತಿರುಗೇಟನ್ನು ನೀಡಿದ್ದಾರೆ. ಲಕ್ಷಾಂತರ ಚಡ್ಡಿಯನ್ನು ಯಾವ ರೀತಿ ಹಾಕೊಳ್ಳುತ್ತೀರಿ,ಚಡ್ಡಿಯ...

ಡಿಕೆ ಶಿವಕುಮಾರ್ ಮತ್ತು ಆರ್ ಎಸ್ ಎಸ್ ..!

ಬೆಂಗಳೂರು : ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಲಾಕ್ ಡೌನ್ ಘೊಷಣೆ ಮಾಡಿದ ಮರುದಿನದಿಂದಲೇ ಆರ್ ಎಸ್ ಎಸ್ ಕಾರ್ಯಕರ್ತರು ಕೂಲಿ ಕಾರ್ಮಿಕರು, ಬಡವರಿಗೆ ದಿನಸಿಗಳನ್ನ ಸಂಗ್ರಹಿಸಿ ಹಂಚುವ ಕೆಲಸಕ್ಕೆ ಮುಂದಾಗಿದ್ರು.. ಮರುದಿನ ಪತ್ರಿಕಾಗೋಷ್ಠಿ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರ್ ಎಸ್ ಎಸ್ ನವರಿಗೊಂದು ನ್ಯಾಯ ನಮಗೊಂದು ನ್ಯಾಯಾನ.. ಇವರಿಗೆ ಯಾರು ಪರ್ಮಿಷನ್ ಕೊಟ್ಟಿದ್ದು ಬೀದಿಬೀದಿಯಲ್ಲಿ ಕಲೆಕ್ಷನ್...

ಆರ್ ಎಸ್ ಎಸ್ ವಿರುದ್ಧ ಡಿಕೆ ಶಿವಕುಮಾರ್ ಆಕ್ರೋಶ..!

ಕರ್ನಾಟಕ ಟಿವಿ ಬೆಂಗಳೂರು : ಕೊರೋನಾ ಸೋಂಕು ಪರಿಸ್ಥಿತಿ ನಿಯಂತ್ರಣ ಹಾಗೂ ನಿರ್ವಹಣೆ ಸಂಬಂಧ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಸರ್ವಪಕ್ಷ ಸಭೆ ಕರೆದು ಚರ್ಚೆ ನಡೆಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಗ್ರಹಿಸಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಗುರುವಾರ ಮಾಧ್ಯಮಗೋಷ್ಠಿ ನಡೆಸಿದ ಡಿಕೆ ಶಿವಕುಮಾರ್, ರಾಜ್ಯದಲ್ಲಿ ಆರ್ ಎಸ್ಎಸ್ ಸದಸ್ಯರಿಗೆ ದೇಣಿಗೆ ಸಂಗ್ರಹಿಸಿ, ಆಹಾರ...
- Advertisement -spot_img

Latest News

ಶಬರಿಮಲೆಯಲ್ಲಿ ರಾಷ್ಟ್ರಪತಿ ಮುರ್ಮು : ಬಿಗಿ ಭದ್ರತೆಯಲ್ಲಿ ಅಯ್ಯಪ್ಪನ ದರ್ಶನ

ಬಿಗಿ ಭದ್ರತೆಯೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇಶದ ಮಹಿಳಾ ರಾಷ್ಟ್ರಪತಿಯಾಗಿ ಈ ದೇಗುಲಕ್ಕೆ ಭೇಟಿ ನೀಡಿದವರು...
- Advertisement -spot_img