Sunday, February 8, 2026

RSS pathasanchalan

ಕೆಂಭಾವಿಯಲ್ಲಿ RSS ಪಥ ಸಂಚಲನ

ಕಲಬುರಗಿ ಜಿಲ್ಲೆಯ ಚಿತ್ತಾಪುರ ಬಳಿಕ, ಈಗ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಸರದಿ. ಆರ್‌ಎಸ್‌ಎಸ್‌ ಪಥಸಂಚಲನ ನಡೆಯಲಿದ್ದು, ಕೆಂಭಾವಿ ಪಟ್ಟಣ ಸಂಪೂರ್ಣ ಕೇಸರಿಮಯವಾಗಿದೆ. RSS ಪಥ ಸಂಚಲನ ಹಿನ್ನೆಲೆ ಭಗವಾಧ್ವಜ, ಹನುಮಂತ ಧ್ವಜ, ಶ್ರೀರಾಮನ ಧ್ವಜಗಳು ರಾರಾಜಿಸುತ್ತಿವೆ. ದೇಶಭಕ್ತರ ಹೆಸರಿನಲ್ಲಿ ನಿರ್ಮಿತ ಮಹಾಧ್ವಾರಗಳು ಮತ್ತು ಛತ್ರಪತಿ ಶಿವಾಜಿ ಮಹಾರಾಜ್ ಸೇರಿದಂತೆ, ಹಲವು ಮಹಾನ್...

ಚಿತ್ತಾಪುರ RSS ಪಥಸಂಚಲನ ವಿವಾದ, ನ.7ಕ್ಕೆ ವಿಚಾರಣೆ ಮುಂದೂಡಿಕೆ!

ಚಿತ್ತಾಪುರದಲ್ಲಿ ನಡೆಯಲಿರುವ ಆರ್‌ಎಸ್‌ಎಸ್ ಪಥಸಂಚಲನ ಕುರಿತ ಕಗ್ಗಂಟನ್ನು ಸೌಹಾರ್ದಯುತವಾಗಿ ಪರಿಹರಿಸಲು ಕರ್ನಾಟಕ ಹೈಕೋರ್ಟ್‌ನ ಕಲಬುರಗಿ ಪೀಠವು ನವೆಂಬರ್ 5ರಂದು ಸಂಜೆ 5 ಗಂಟೆಗೆ ಮತ್ತೊಂದು ಶಾಂತಿ ಸಭೆ ನಡೆಸುವಂತೆ ಸೂಚಿಸಿದೆ. ನ್ಯಾಯಮೂರ್ತಿ M.G.S. ಕಮಲ್ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ವಿಚಾರಣೆಯಲ್ಲಿ ಈ ನಿರ್ದೇಶನ ನೀಡಲಾಯಿತು. ವಿಚಾರಣೆ ವೇಳೆ ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು...

RSS ಪಥಸಂಚಲನದಲ್ಲಿ ಪಾಲ್ಗೊಂಡ ಪಿಡಿಓ ಅಮಾನತುಗೆ ಕೆಎಸ್‌ಎಟಿ ತಡೆ !

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕಾಗಿ ಅಮಾನತು ಮಾಡಲ್ಪಟ್ಟಿದ್ದ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ರೋಡಲಬಂಡಾ ಗ್ರಾಮದ ಪಿಡಿಓ ಪ್ರವೀಣ್ ಕುಮಾರ್ ಅವರಿಗೆ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯಿಂದ ತಾತ್ಕಾಲಿಕ ತಡೆ ಸಿಕ್ಕಿದೆ. ಈ ಮೂಲಕ ರಾಜ್ಯ ಸರ್ಕಾರದ ಆದೇಶಕ್ಕೆ ದೊಡ್ಡ ಹಿನ್ನಡೆ ಉಂಟಾಗಿದೆ. RSS ಶತಮಾನೋತ್ಸವ ಅಂಗವಾಗಿ ಅಕ್ಟೋಬರ್ 12ರಂದು ಲಿಂಗಸುಗೂರಿನಲ್ಲಿ ಪಥಸಂಚಲನ ನಡೆದಿತ್ತು. ಅದರಲ್ಲಿ ಸಂಘದ...

ತಾರಕಕ್ಕೇರಿದ ಚಿತ್ತಾಪುರ ವಿವಾದ, RSS ಪಥಸಂಚಲನ ನಡೆಯುತ್ತಾ?

ರಾಜಕೀಯವಾಗಿ ಭಾರಿ ವಾಕ್ಸ್‌ಮರ ಏರ್ಪಟ್ಟಿದೆ. ಸಚಿವ ಪ್ರಿಯಾಂಕ್‌ ಖರ್ಗೆ ಅವರ ತವರು ಚಿತ್ತಾಪುರದಲ್ಲಿ ನವೆಂಬರ್‌ 2ರಂದು ಆರ್‌ಎಸ್‌ಎಸ್‌ ಶತಾಬ್ದಿ ಪಥಸಂಚಲನ ನಡೆಯುತ್ತಾ? ಎಂಬ ಕುತೂಹಲಕ್ಕೆ ಅಕ್ಟೋಬರ್‌ 30ರಂದು ತೆರೆ ಬೀಳಲಿದೆ. ಪಥಸಂಚಲನಕ್ಕೆ ಅನುಮತಿ ಕೋರಿ ಸಂಘ ಸಲ್ಲಿಸಿರುವ ರಿಟ್‌ ಅರ್ಜಿಯ ವಿಚಾರಣೆ ಕಲಬುರಗಿ ಹೈಕೋರ್ಟ್‌ ಪೀಠದಲ್ಲಿ ಅಂತಿಮ ಹಂತ ತಲುಪಿದ್ದು, ಗುರುವಾರ ಕೋರ್ಟ್‌ ತೀರ್ಪು...

ಸಂಪುಟ ಪುನಾರಚನೆ ಆದ್ರೆ ಸಿದ್ದರಾಮಯ್ಯ ಸ್ಥಾನ ಉಳಿಯುತ್ತಾ?

ರಾಜ್ಯ ರಾಜಕೀಯದಲ್ಲಿ ಸಚಿವ ಸಂಪುಟ ಪುನಾರಚನೆ ಹಾಗೂ ನಾಯಕತ್ವ ಬದಲಾವಣೆಯ ಕುರಿತು ತೀವ್ರ ಚರ್ಚೆ ನಡೆಯುತ್ತಿದೆ. ನಡುವೆ, ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ಸಿಎಂ ಸಿದ್ದರಾಮಯ್ಯ ನಾಯಕತ್ವ ಕುರಿತು ಸ್ಪಷ್ಟನೆ ನೀಡಿದ್ದು ಹೊಸ ಚರ್ಚೆಗೆ ಗ್ರಾಸವಾಗಿದೆ. ಸೋಮವಾರ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಚಿವ ಸಂಪುಟ ಪುನಾರಚನೆಗೆ ಹೈಕಮಾಂಡ್ ಅನುಮತಿ ನೀಡಿದರೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ...
- Advertisement -spot_img

Latest News

ಅಗ್ನಿ-3 ಕ್ಷಿಪಣಿ ಲಾಂಚ್ ಸಕ್ಸಸ್: ಪಾಕಿಸ್ತಾನ–ಚೀನಾಗೆ ನಡುಕ!

ಕಾರ್ಯತಂತ್ರದ ಪಡೆಗಳ ಕಮಾಂಡ್ ಮೇಲ್ವಿಚಾರಣೆಯಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಎಲ್ಲಾ ಕಾರ್ಯಾಚರಣೆ ಹಾಗೂ ತಾಂತ್ರಿಕ ನಿಯತಾಂಕಗಳು ನಿರೀಕ್ಷೆಯಂತೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ–3...
- Advertisement -spot_img