ಕರ್ನಾಟಕ ರಾಜಕಾರಣದಲ್ಲಿ ಆರ್ಎಸ್ಎಸ್ ನೊಂದಣಿ ವಿಚಾರ ಮತ್ತೊಮ್ಮೆ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ. ಹೌದು 'ಆರ್ಎಸ್ಎಸ್ ಕಡ್ಡಾಯವಾಗಿ ನೊಂದಣಿಯಾಗಬೇಕು ಎಂದು ಸವಾಲು ಹಾಕಿದ್ದ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ, ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಭರ್ಜರಿಯಾಗಿಯೇ ತಿರುಗೇಟು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಆರ್ ಅಶೋಕ್, ಯಾವುದೋ ಸಣ್ಣಪುಟ್ಟ ಪುಸ್ತಕಗಳನ್ನು ಓದಿ ಮಾತನಾಡುವ ಬದಲು ಪ್ರಿಯಾಂಕ್...
ರಾಷ್ಟ್ರೀಯ ಸ್ವಯಂಸೇವಕ ಸಂಘ ಯಾವ ಕಾರಣಕ್ಕಾಗಿ ನೋಂದಣಿ ಮಾಡಿಸಿಕೊಳ್ಳಲಿಲ್ಲ ಎಂಬುದಕ್ಕೆ ಸಂಘದ ಸರಸಂಘಚಾಲಕ ಡಾ. ಮೋಹನ್ ಭಾಗವತ್ ಕೊನೆಗೂ ಸ್ಪಷ್ಟನೆ ನೀಡಿದ್ದಾರೆ. ಸಂಘ ಸ್ಥಾಪನೆಯ 100ನೇ ವರ್ಷದ ಅಂಗವಾಗಿ ಬೆಂಗಳೂರಿನ PES ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾದ ನವಕ್ಷಿತಿಜ ಉಪನ್ಯಾಸದಲ್ಲಿ ಮಾತನಾಡಿ ಈ ಕುರಿತು ಸ್ಪಷ್ಟಪಡಿಸಿದರು.
ಆರ್ಎಸ್ಎಸ್ಗೆ ಕಾನೂನುಬದ್ದ ಮಾನ್ಯತೆ ಇಲ್ಲದೆ ಇದ್ದರೆ, ಸಂಘವನ್ನು ನಿಷೇಧಿಸಲು ಯಾಕೆ ಆಗ್ರಹಿಸುತ್ತಿದ್ದಾರೆ?...
Dharwad News: ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿಯ ಕೆನ್ನಾಲಿಗೆಗೆ ನಾಲ್ಕು ಬಣವೆಗಳು ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ನಡೆದಿದೆ. ಜಾನುವಾರುಗಳಿಗಾಗಿ ಸಾಲ-ಸೂಲ...