ಇತ್ತೀಚಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು 'ನಮಸ್ತೆ ಸದಾ ವತ್ಸಲೇ' ಅನ್ನೋ ಆರ್‌ಎಸ್‌ಎಸ್ ಗೀತೆ ಹಾಡಿ ವಿವಾದಕ್ಕೆ ಒಳಗಾಗಿದ್ದರು. ಇನ್ನೊಂದು ಕಡೆ ನಾಯಕತ್ವ ಬದಲಾವಣೆ ಮತ್ತು ಡಿಕೆಶಿ ಅವರೇ ಸಿಎಂ ಆಗ್ಬೇಕು ಅನ್ನೋ ಒತ್ತಾಯ ಕೇಳುತ್ತಲೇ ಇದೆ. ಈ ಎಲ್ಲಾ ಬೆಳವಣಿಗೆಯ ಬಗ್ಗೆ ಡಿಕೆ ಶಿವಕುಮಾರ್ ಅವರು ಮಾತನಾಡಿದ್ದಾರೆ.
ಇಂಡಿಯಾ ಟುಡೇ ಸೌತ್ ಕಾನ್ಕ್ಲೇವ್‌ನಲ್ಲಿ ಡಿ.ಕೆ...
ವಿಧಾನಸಭೆ ಕಲಾಪದ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು RSS ಗೀತೆಯ ಸಾಲು ಹೇಳಿ ಅಚ್ಚರಿ ಮೂಡಿಸಿದ್ದಾರೆ. 'ನಮಸ್ತೆ ಸದಾ ವತ್ಸಲೇ ಮಾತೃಭೂಮಿ' ಎಂಬ RSS ಗೀತೆಯ ಮೊದಲ ಸಾಲುಗಳನ್ನು ಡಿಕೆ ಶಿವಕುಮಾರ್ ಅವರು ಉಚ್ಛರಿಸಿದಾಗ ಸದನ ಕೆಲ ಕ್ಷಣಗಳ ಕಾಲ ನಿಶಬ್ದವಾಯಿತು.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದ ಕುರಿತು ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ಗದ್ದಲ...