Sunday, November 1, 2026

RSS

ಆರ್‌ಎಸ್‌ಎಸ್ ಪಥಸಂಚಲನಕ್ಕೆ ಕಾಂಗ್ರೆಸ್ ನಿರ್ಬಂಧ – ಆರ್‌.ಅಶೋಕ್ ಕಿಡಿ!

ಮಾಜಿ ಪ್ರಧಾನಿಗಳಾದ ಜವಹರಲಾಲ್‌ ನೆಹರೂ, ಇಂದಿರಾಗಾಂಧಿ ಕೂಡ ಹೇರದಂತಹ ನಿರ್ಬಂಧಗಳನ್ನು ಕಾಂಗ್ರೆಸ್‌ ಸರ್ಕಾರ ಆರ್‌ಎಸ್‌ಎಸ್‌ ಪಥ ಸಂಚಲನದ ಮೇಲೆ ಹೇರಿದೆ. ಆದರೂ ಎಲ್ಲ ಕಡೆ ಯಶಸ್ವಿಯಾಗಿ ಪಥ ಸಂಚಲನ ನಡೆದಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ವಿಜಯದಶಮಿ ಅಂಗವಾಗಿ ಜಯನಗರದಲ್ಲಿ ಆಯೋಜಿಸಿದ್ದ ಪಥ ಸಂಚಲನದಲ್ಲಿ ಪಾಲ್ಗೊಂಡ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಕಾಂಗ್ರೆಸ್‌ ಸರ್ಕಾರ...

ಮಹಿಳೆಯರು ಪುರುಷರ ಆಸ್ತಿ ಅಂತೆ – RSS ವಿರುದ್ಧ ರಾಹುಲ್ ಗಾಂಧಿ ಟೀಕೆ!

ರಾಷ್ಟ್ರೀಯ ಸ್ವಯಂಸೇವಕ ಸಂಘ ಅಂದರೆ ಆರ್‌ಎಸ್‌ಎಸ್ ವಿರುದ್ಧ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಡೆಸಿರುವ ತೀವ್ರ ವಾಗ್ದಾಳಿ ರಾಜಕೀಯ ವಲಯದಲ್ಲಿ ಇದೀಗ ಭಾರೀ ಬಿರುಗಾಳಿಯನ್ನೇ ಎಬ್ಬಿಸಿದೆ. ರಾಹುಲ್ ಗಾಂಧಿ ಅವರ ಈ ವಿವಾದಾತ್ಮಕ ಹೇಳಿಕೆಗೆ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕಟುವಾದ ಪ್ರತಿಕ್ರಿಯೆ ನೀಡಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್...

RSS ನೊಂದಣಿ ವಿಚಾರ ಸ್ಫೋಟ – ಅಶೋಕ್ ಮಾತಿಗೆ ಕಾಂಗ್ರೆಸ್ ಗರಂ!

ಕರ್ನಾಟಕ ರಾಜಕಾರಣದಲ್ಲಿ ಆರ್‌ಎಸ್‌ಎಸ್ ನೊಂದಣಿ ವಿಚಾರ ಮತ್ತೊಮ್ಮೆ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ. ಹೌದು 'ಆರ್‌ಎಸ್‌ಎಸ್ ಕಡ್ಡಾಯವಾಗಿ ನೊಂದಣಿಯಾಗಬೇಕು ಎಂದು ಸವಾಲು ಹಾಕಿದ್ದ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ, ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಭರ್ಜರಿಯಾಗಿಯೇ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಆರ್ ಅಶೋಕ್, ಯಾವುದೋ ಸಣ್ಣಪುಟ್ಟ ಪುಸ್ತಕಗಳನ್ನು ಓದಿ ಮಾತನಾಡುವ ಬದಲು ಪ್ರಿಯಾಂಕ್...

ಅವರು ಆಗಿನ್ನೂ ಮಗು – ಅಮಿತ್ ಷಾಗೆ ಎಚ್ಚರಿಸಿದ ಖರ್ಗೆ!

ದೇಶದ ರಾಜಕಾರಣದಲ್ಲಿ ಮತ್ತೊಮ್ಮೆ ರಾಷ್ಟ್ರೀಯ ಗೀತೆ ಹಾಗೂ ದೇಶಭಕ್ತಿಯ ವಿಚಾರ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ವಿರುದ್ಧ ವಂದೇ ಮಾತರಂ ಅಪಮಾನ ಆರೋಪ ಮಾಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಖಡಕ್ ತಿರುಗೇಟು ನೀಡಿದ್ದಾರೆ. ಗೋವಾದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಖರ್ಗೆ,...

ಯತೀಂದ್ರ ಬಾಯಲ್ಲಿ ಮತ್ತೆ ‘ಸರ್ಪ’ – RSS ವಿರುದ್ಧ ಸಿಡಿದ ಸಚಿವ!

ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ RSS ಕುರಿತಾದ ಚರ್ಚೆ ಜೋರಾಗಿದೆ. RSS ಸಂಘಟನೆಯನ್ನು 'ಸಾವಿರ ಹೆಡೆಗಳ ಸರ್ಪ' ಎಂದು ಈ ಹಿಂದೆ ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ತಾವೀಗಲೂ ಬದ್ಧವಾಗಿದ್ದೇನೆ ಎಂದು ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಅವರು ನೀಡಿರುವ ಹೇಳಿಕೆ ಈಗ ರಾಜ್ಯದಲ್ಲಿ ಭಾರೀ ರಾಜಕೀಯ ಸದ್ದು ಮಾಡುತ್ತಿದೆ. ಮಾಧ್ಯಮಗಳೊಂದಿಗೆ ಮಾತನಾಡಿದ ಡಾ....

ವಂದೇ ಮಾತರಂ ವಿಚಾರ – ಬಿಜೆಪಿಯಿಂದ ಕಾಂಗ್ರೆಸ್‌ಗೆ ದೇಶಭಕ್ತಿಯ ಸರ್ಟಿಫಿಕೇಟ್ ಬೇಕಿಲ್ಲ ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ವಂದೇ ಮಾತರಂ ಹಾಡದವರನ್ನು ತಾಯಿಯೇ ಗೊತ್ತಿಲ್ಲದವರು ಎಂದು ಕೇರಳದ ಕುಲಪತಿ ನೀಡಿರುವ ಹೇಳಿಕೆ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯಿಸಿದ್ದು, ಇದರಲ್ಲಿ ಯಾವುದೇ ವಿವಾದವಿಲ್ಲ. ಕುಲಪತಿಗಳು ನೀಡಿರುವ ಉತ್ತರ ಸರಿಯಾಗಿದೆ ಎಂದು ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಬಿ.ಕೆ. ಹರಿಪ್ರಸಾದ್, ವಂದೇ ಮಾತರಂ ವಿಚಾರದಲ್ಲಿ ಕುಲಪತಿಗಳು ಆರ್‌ಎಸ್‌ಎಸ್‌ಗೆ ಸರಿಯಾದ ಉತ್ತರ ನೀಡಿದ್ದಾರೆ. ಆರ್‌ಎಸ್‌ಎಸ್ ತನ್ನ...

ಖರ್ಗೆ ವಿರುದ್ಧದ ಹೇಳಿಕೆಗೆ ಶಾಸಕ ಪ್ರದೀಪ್ ಈಶ್ವರ್ ಆಕ್ರೋಶ – ಬಿ.ಎಲ್. ಸಂತೋಷ್ ಕ್ಷಮೆ ಕೇಳಬೇಕು

ಬೆಂಗಳೂರು: ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕುರಿತು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ನೀಡಿರುವ ಹೇಳಿಕೆಗಳಿಗೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹಿರಿಯ ನಾಯಕರ ಬಗ್ಗೆ ಮಾತನಾಡುವಾಗ ಕನಿಷ್ಠ ಗೌರವವನ್ನು ಕಾಪಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ವಿಧಾನಸೌಧದಲ್ಲಿ...

‘ಸಾವಿರ ತಲೆಗಳ ವಿಷ ಸರ್ಪ’ – RSS ವಿರುದ್ಧ ಯತೀಂದ್ರ ಸಿಡಿಮಿಡಿ!

ಮೈಸೂರಿನಲ್ಲಿ ಮಾತನಾಡುತ್ತಾ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು RSS ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, RSS ಅನ್ನು 'ಸಾವಿರ ತಲೆಗಳ ವಿಷ ಸರ್ಪ' ಎಂದು ಬಣ್ಣಿಸಿದ್ದಾರೆ. ಈ ಹೇಳಿಕೆ ಸದ್ಯ ಇದೀಗ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಅಸಲಿಗೆ ಯತೀಂದ್ರ ಸಿದ್ದರಾಮಯ್ಯ ಅವ್ರು ಹೇಳಿದ್ದೇನು? ಇದರ ಸಂಪೂರ್ಣ ವಿವರ ನೋಡೋಣ ಬನ್ನಿ! ಮಾಧ್ಯಮಗಳೊಂದಿಗೆ ಮಾತನಾಡಿದ...

ಆರೆಸ್ಸೆಸ್ ಬ್ಯಾನ್ ಮಾಡಲು ತಾಕತ್ ಇದ್ಯಾ? – ಬಿ.ವೈ. ವಿಜಯೇಂದ್ರ ಓಪನ್ ಚಾಲೆಂಜ್!

ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಆರೆಸ್ಸೆಸ್ ಮತ್ತು ಸಚಿವ ಸಂಪುಟದ ವಿಷಯವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ನಡುವೆ ತೀವ್ರ ವಾಕ್ಸಮರ ಶುರುವಾಗಿದೆ. ಸಚಿವ ಪ್ರಿಯಾಂಕ್ ಖರ್ಗೆ ಅವರ ಇತ್ತೀಚಿನ ಹೇಳಿಕೆಗೆ ತಿರುಗೇಟು ನೀಡಿರುವ ವಿಜಯೇಂದ್ರ, ಸರ್ಕಾರ ಮತ್ತು ಸಚಿವರ ವಿರುದ್ಧ ನೇರ ವಾಗ್ದಾಳಿ ನಡೆಸಿದ್ದಾರೆ. ಈ ಹೊಸ ರಾಜಕೀಯ...

Mandya: ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಮಂಡ್ಯ ಎಸ್ಪಿಗೆ ದೂರು ಸಲ್ಲಿಸಿದ ಬಿಜೆಪಿ ಕಾರ್ಯಕರ್ತರು

Mandya News: ಆರ್‌ಎಸ್‌ಎಸ್‌ ಅನ್ನು ವಿಷಕಾರಿ ಹಾವು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದು, ಮಂಡ್ಯದಲ್ಲಿ ಖರ್ಗೆ ವಿರುದ್ಧ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯ ಎಸ್.ಪಿ ಗೆ ಈ ಬಗ್ಗೆ ದೂರು ಸಲ್ಲಿಸಿದ ಬಿಜೆಪಿ ಕಾರ್ಯಕರ್ತರು, ಕಚೇರಿ ಬಳಿ ಖರ್ಗೆ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವನ್ನು ಹತ್ಯೆ ಮಾಡದಿದ್ದರೆ ನೀವು...
- Advertisement -spot_img

Latest News

Belagavi: ಕಬ್ಬು ಬೆಳೆಗಾರರ ಕರ್ನಾಟಕ ಬಂದ್‌ಗೆ ಉತ್ತರ ಕರ್ನಾಟಕದಲ್ಲಿ ಬೆಂಬಲ

Belagavi: ಕಬ್ಬಿಗೆ ನ್ಯಾಯಯುತ ಬೆಲೆ ನೀಡುವಂತೆ ಆಗ್ರಹಿಸಿ ಕಬ್ಬು ಬೆಳೆಗಾರರು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಭರ್ಜರಿ ಬೆಂಬಲ ವ್ಯಕ್ತವಾಗಿದೆ. ಚಿಕ್ಕೋಡಿ,...
- Advertisement -spot_img