ನಾಯಕನಹಟ್ಟಿ: ಸರ್ವೇ ಜನ ಸುಖಿನೋ ಭವ ಎನ್ನುವಂತೆ ಸರ್ವ ಜನರು ಶಾಂತಿ ಮತ್ತು ನೆಮ್ಮದಿಯಿಂದ ಜೀವಿಸುವ ಉದ್ದೇಶಕ್ಕಾಗಿ ಕಾನೂನನ್ನ ಜಾರಿಗೆ ತರಲಾಗಿದೆ. ಎಲ್ಲರೂ ಕಾನೂನನ್ನ ಗೌರವಿಸಿ ಪಾಲಿಸಿ ಎಂದು ನಾಯಕನಹಟ್ಟಿ ಪೊಲೀಸ್ ಠಾಣೆ ಪಿಎಸ್ಐ ದೇವರಾಜ್ ರವರು ತಿಳಿಸಿದರು.
ನಾಯಕನಹಟ್ಟಿ ಪೊಲೀಸ್ ಠಾಣೆಯ ಆವರಣದಲ್ಲಿ ಗಣೇಶನ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಪೂರ್ವಭಾವಿ...