ಬೆಂಗಳೂರು: ಬೆಂಗಳೂರಿನಿಂದ ಹುಬ್ಬಳ್ಳಿಗೆ ಹೋಗಿದ್ದ ವಿಮಾನ ಲ್ಯಾಂಡ್ ಆಗದೇ ವಾಪಸ್ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದೆ. ಇದರಿಂದ ಹುಬ್ಬಳ್ಳಿಯಲ್ಲಿ ಇಳಿಯಬೇಕಿದ್ದ ಪ್ರಯಾಣಿಕರು ಅರೇ ಇದೇನಿದು ವಿಮಾನ ವಾಪಸ್ ಬೆಂಗಳೂರಿಗೆ ಬಂದಿದೆ ಎಂದು ಹೌಹಾರಿದ್ದಾರೆ.
ಹೌದು..ಹುಬ್ಬಳ್ಳಿಯಲ್ಲಿ ಮಳೆಯಾಗುತ್ತಿದೆ. ಇದರಿಂದ ವಿಮಾನವನ್ನು ಲ್ಯಾಂಡ್ ಮಾಡಲು ಸಾಧ್ಯವಾಗದಿದ್ದರಿಂದ ಪೈಲೆಟ್, ವಿಮಾನವನ್ನು ವಾಪಸ್ ಬೆಂಗಳೂರಿಗೆ ತಿರುಗಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಇಳಿಯಬೇಕಿದ್ದ...
www.karnatakatv.net : ಬೆಂಗಳೂರು: ಜಕ್ಕೂರು ಏರೋಡ್ರಮ್‍ನಲ್ಲಿ ವೈಮಾನಿಕ ತರಬೇತಿ ಶಾಲೆ ಆರಂಭಿಸುವ ಹಿನ್ನೆಲೆಯಲ್ಲಿ ರನ್‍ವೇ ಕಾಮಗಾರಿ ನಡೆಸಲಾಗುತ್ತಿದ್ದು, ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ ಅವರು ಇಂದು ವೀಕ್ಷಣೆ ಮಾಡಿದರು. ಏರ್ ಕ್ರಾಫ್ಟ್, ಹೊಸದಾಗಿ ನಿರ್ಮಿಸಿರುವ ಹ್ಯಾಂಗರ್ ಗಳನ್ನು ಪರಿಶೀಲಿಸಿದರು.
ಕಾಮಗಾರಿ ವೀಕ್ಷಣೆ ಮಾಡಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಸಚಿವರು,...