ಹುಬ್ಬಳ್ಳಿ: ತಾಲೂಕಿನ ಶಿರಗುಪ್ಪಿ ಗ್ರಾಮದ ಜನರ ನೀರಿನ ಭವಣೆ ನೀಗಿಸಲು ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಟ್ಯಾಂಕ್ ನಿರ್ಮಾಣ ಮಾಡಿದೆ. ಆದರೆ ಉದ್ಘಾಟನೆಗೂ ಮುನ್ನವೇ ಶಿಥಿಲಗೊಂಡಿರುವುದು ನಿಜಕ್ಕೂ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ ಅಷ್ಟಕ್ಕೂ ಏನಿದು ಸ್ಟೋರಿ ಅಂತೀರಾ ತೋರಿಸ್ತಿವಿ ನೋಡಿ.
ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದ ಜನರಿಗೆ ಕುಡಿಯುವ ನೀರು ಸರಬರಾಜು ಮಾಡಲು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್...