ಬೆಂಗಳೂರು, ಆ.18: ರಾಷ್ಟ್ರ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಅಭಿವೃದ್ಧಿ ಕಾಮಗಾರಿಗಳಲ್ಲಿ ಯಾವುದೇ ಕಾರಣಕ್ಕೂ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳಬಾರದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು.
ವಿಧಾನಸೌಧದಲ್ಲಿ ನೂತನವಾಗಿ ಆಯ್ಕೆಯಾಗಿರುವ 13 ಸಹಾಯಕ ಎಂಜಿನಿಯರ್‌ಗಳು ಹಾಗೂ 40 ಕಿರಿಯ ಎಂಜಿನಿಯರ್‌ಗಳಿಗೆ ನೇಮಕಾತಿ ಪತ್ರ ವಿತರಿಸಿ ಮಾತನಾಡಿದ ಅವರು,...