ಕೊಪ್ಪಳ : ರಾಜ್ಯ ಸರ್ಕಾರದ ಕುರಿತು ತಮ್ಮದೇ ಆದ ಶೈಲಿಯಲ್ಲಿ ಅಸಮಾಧಾನ ವ್ಯಕ್ತಪಡಿಸುತ್ತ, ವಿಪಕ್ಷಗಳ ಎದುರು ಕೈ ನಾಯಕರಿಗೆ ಮುಜುಗರ ತಂದೊಡ್ಡುತ್ತಿರು ಶಾಸಕ ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಬಸವರಾಜ ರಾಯರೆಡ್ಡಿ ಸದಾ ಒಂದಿಲ್ಲೊಂದು ಹೇಳಿಕೆಗಳ ಮೂಲಕ ಸುದ್ದಿಯಲ್ಲಿರುತ್ತಾರೆ. ಈ ಹಿಂದೆ ರಾಜ್ಯ ಭ್ರಷ್ಟಾಚಾರದಲ್ಲಿ ನಂಬರ್ 1 ಆಗಿದೆ ಎಂದು ಹೇಳುವ ಮೂಲಕ ಸರ್ಕಾರವನ್ನು...