ಚೀನಾದಲ್ಲಿ ನಡೆಯುತ್ತಿರುವ ಶಾಂಘೈ ಶೃಂಗಸಭೆಯಲ್ಲಿ, ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಭಾಗಿಯಾಗಿದ್ದಾರೆ. ಭಾರತದ ಪ್ರಧಾನಿ ನರೇಂದ್ರ ಮೋದಿ, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಜೊತೆ, ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಆಪ್ತವಾಗಿ ಕಾಣಿಸಿಕೊಂಡಿದ್ದಾರೆ. ಇದು ಅಮೆರಿಕಾ, ಪಾಕಿಸ್ತಾನದ ನಿದ್ದೆಗೆಡುವಂತೆ ಮಾಡಿದೆ. ಈ ಬೆನ್ನಲ್ಲೇ ಬೀಜಿಂಗ್‌ನಲ್ಲಿ ರಷ್ಯಾ, ಪಾಕಿಸ್ತಾನ ನಡುವೆ ದ್ವಿಕ್ಷೀಯ ಮಾತುಕತೆ ನಡೆಸಲಾಗಿತ್ತು. ಈ...
ನವದೆಹಲಿ : ರಷ್ಯಾ ಹಾಗೂ ಉಕ್ರೇನ್ ನಡುವಿನ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸುವ ನಿಟ್ಟಿನಲ್ಲಿ ನನ್ನ ಜೊತೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಎರಡು ಗಂಟೆಗಳ ಕಾಲ ಸುದೀರ್ಘ ಫೋನ್ ಕರೆಯಲ್ಲಿ ಮಾತನಾಡಿದ್ದಾರೆ. ಈ ವೇಳೆ ಯುದ್ಧ ಪೀಡಿತ ಉಭಯ ದೇಶಗಳ ನಾಯಕರು ಕದನ ವಿರಾಮದ ಮನಸ್ಥಿತಿಯನ್ನು ಹೊಂದಿದ್ದಾರೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ದಾಳಿಗೆ ಎಲ್ಲೆಡೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಅಲ್ಲದೆ ಭಾರತದಲ್ಲೂ ದೇಶಾದ್ಯಂತ ಪ್ರತಿಭಟನೆಗಳನ್ನು ನಡೆಸಿ ಪಹಲ್ಗಾಮ್ ದಾಳಿಯ ಪ್ರತೀಕಾರಕ್ಕಾಗಿ ಒತ್ತಾಯಿಸಲಾಗಿತ್ತು. ಕೇಂದ್ರ ಸರ್ಕಾರವು ಸಹ ಉಗ್ರರ ವಿರುದ್ಧ ದೊಡ್ಡ ಕಾರ್ಯಾಚರಣೆಯ ಸುಳಿವನ್ನು ನೀಡಿತ್ತು. ಅದರಂತೆ ಮೇ 7ರ ತಡರಾತ್ರಿ ಭಾರತೀಯ...
ನವದೆಹಲಿ : ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ನಡೆಸಿದ ಭೀಕರ ಮಾರಣ ಹೋಮದಲ್ಲಿ ಬಲಿಯಾಗಿರುವ ಅಮಾಯಕ ಪ್ರವಾಸಿಗರ ಕುಟುಂಬಗಳಿಗೆ ನ್ಯಾಯ ದೊರಕಬೇಕು. ಅಲ್ಲದೆ ರಕ್ತ ಪಿಪಾಸುಗಳಿಗೆ ತಕ್ಕ ಶಾಸ್ತಿಯಾಗುವ ನಿಟ್ಟಿನಲ್ಲಿ ಪ್ರತೀಕಾರ ಪಡೆಯಬೇಕು ಎಂಬ ಕೂಗುಗಳು ಹೆಚ್ಚಾಗಿವೆ. ಇನ್ನೂ ಈ ದಾಳಿಯನ್ನು ಖಂಡಿಸಿ ವಿಶ್ವದ ಹಲವಾರು ದೇಶಗಳು ಹಾಗೂ ಜಗತ್ತಿನ ಬಲಿಷ್ಠ ರಾಷ್ಟ್ರಗಳ ದಿಗ್ಗಜರು ಭಾರತಕ್ಕೆ ತಮ್ಮ...
ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು ಪ್ರವಾಸಿಗರ ಮೇಲೆ ನಡೆಸಿರುವ ಭೀಕರ ದಾಳಿಗೆ ಭಾರತಕ್ಕೆ ಜಾಗತಿಕ ಮಟ್ಟದಲ್ಲಿನ ಬಲಿಷ್ಠ ರಾಷ್ಟ್ರಗಳು ಬೆಂಬಲ ನೀಡುತ್ತಿವೆ. ಅಲ್ಲದೆ ವಿಶ್ವಕ್ಕೆ ಕಂಟಕವಾಗಿರುವ ಭಯೋತ್ಪಾದನೆಯನ್ನು ಖಂಡಿಸಿವೆ.
ಆದರೆ ಈ ಪಹಲ್ಗಾಮ್ ದಾಳಿಯಲ್ಲಿ ಹಮಾಸ್ ಸಂಘಟನೆಯ ಕೈವಾಡವಿದೆ ಎಂಬ ಸ್ಫೋಟಕ ಮಾಹಿತಿಯನ್ನು ಇಸ್ರೇಲ್ ಬಿಚ್ಚಿಟ್ಟಿರುವುದು ಭಾರತ ಇನ್ನಷ್ಟು ಎಚ್ಚರಿಕೆಯ ಹೆಜ್ಜೆ...