ಕರ್ನಾಟಕ ಆಡಳಿತ ಸುಧಾರಣಾ ಆಯೋಗ - 2 (ಕೆಎಆರ್‌ಸಿ-2) ತನ್ನ 9ನೇ ವರದಿಯಲ್ಲಿ ರಾಜ್ಯದ ಏಳು ಸರ್ಕಾರಿ ಸಂಸ್ಥೆಗಳನ್ನು ಮುಚ್ಚುವಂತೆ ಹಾಗೂ ಒಂಬತ್ತು ಸಂಸ್ಥೆಗಳನ್ನು ವಿಲೀನಗೊಳಿಸಲು ಶಿಫಾರಸು ಮಾಡಿದೆ. ಹಿರಿಯ ಶಾಸಕ ಆರ್.ವಿ. ದೇಶಪಾಂಡೆ ನೇತೃತ್ವದ ಆಯೋಗವು ಈ ವರದಿಯನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗುರುವಾರ ಸಲ್ಲಿಸಿತು.
ಒಟ್ಟು 449 ಶಿಫಾರಸುಗಳಿರುವ ಈ ವರದಿ, ರಾಜ್ಯದ...
ಕಾಂಗ್ರೆಸ್ಸಿನ ಹಿರಿಯ ನಾಯಕ ಆರ್.ವಿ ದೇಶಪಾಂಡೆಯವರು ಮಹಿಳೆಯರ ಬಗ್ಗೆ ನಾಲಗೆ ಹರಿಬಿಟ್ಟು ವಿವಾದ ಸೃಷ್ಟಿಸಿದ್ದಾರೆ. ಉತ್ತರ ಕನ್ನಡದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬಗ್ಗೆ ಉಡಾಫೆ ಉತ್ತರ ಕೊಟ್ಟಿದ್ದು, ಭಾರೀ ಟೀಕೆಗೆ ಗುರಿಯಾಗಿದ್ದಾರೆ. ಜಿಲ್ಲಾ ಉಪವಿಭಾಗ ಜೋಯಿಡಾ ತಾಲೂಕಿಗೆ ಆಸ್ಪತ್ರೆ ಬೇಕೆಂದು ಹಲವಾರು ವರ್ಷಗಳಿಂದ ಸ್ಥಳೀಯರು ಆಗ್ರಹಿಸುತ್ತಲೇ ಬಂದಿದ್ದಾರೆ. ಗರ್ಭಿಣಿಯರು ಸೂಕ್ತ ವೈದ್ಯಕೀಯ ಸೌಲಭ್ಯವಿಲ್ಲದೇ ಪರದಾಡುತ್ತಿದ್ದಾರೆ....
ಸಿಎಂ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ನಾಯಕರ ಬೆಂಬಲ ಇದೆ. ಹೀಗಾಗಿ ಸಿಎಂ ಆಗಿ ಇರುತ್ತಾರೆ. ಹೀಗಂತ ಸಿದ್ದು ಪರ, ಹಿರಿಯ ಕಾಂಗ್ರೆಸ್ ಶಾಸಕ ಆರ್.ವಿ. ದೇಶಪಾಂಡೆ ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸದ್ಯಕ್ಕೆ ನಾಯಕತ್ವ ಬದಲಾವಣೆ ಅಸಾಧ್ಯ ಅಂತಾ ಸ್ಪಷ್ಟಪಡಿಸಿದ್ದಾರೆ.
ಸಿದ್ದರಾಮಯ್ಯ ಅವರಿಗೆ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಸೋನಿಯಾ ಗಾಂಧಿ...
ರಾಜ್ಯದಲ್ಲಿ ಸಾಧ್ಯಕ್ಕೆ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ಆದ್ರೆ, ಸಿಎಂ ಹುದ್ದೆಗೆ ಟವೆಲ್ ಹಾಕೋರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಅವರು ಮುಡಾ ಕೇಸ್ನಲ್ಲಿ ಲಾಕ್ ಆಗಿಲ್ಲ. ಅವರ ವಿರುದ್ಧ ತೀರ್ಪು ಕೂಡ ಬಂದಿಲ್ಲ. ಆದ್ರೆ, ರಾಜ್ಯ ಕಾಂಗ್ರೆಸ್ನಲ್ಲಿ ಮುಂದಿನ ಸಿಎಂ ಯಾರು ಎಂಬುದರ ಕುರಿತು ದಿನಬೆಳಗಾದ್ರೆ ಸಾಕು ಚರ್ಚೆ ನಡೆಯುತ್ತಿವೆ.
vo:...
ಮುಡಾ ಕೇಸ್ನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತೀರ್ಪು ಬಂದಿಲ್ಲ. ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ. ಆದ್ರೆ, ಕೂಸು ಹುಟ್ಟುವುದಕ್ಕಿಂತ ಮುಂಚೆ ಕುಲಾವಿ ಹೊಲಿಸಿದರಂತೆ ಅನ್ನುವಂತೆ ರಾಜ್ಯ ಕಾಂಗ್ರೆಸ್ನಲ್ಲಿ ದಿನದಿಂದ ದಿನಕ್ಕೆ ಸಎಂ ಅಭ್ಯರ್ಥಿಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬದಲಿಸಿ ಹೊಸ ಸಿಎಂ ಆಗುವ ಆಕಾಂಕ್ಷಿಗಳ ಪಟ್ಟಿ ದಿನೇ ದಿನೇ...