ಜಿಲ್ಲಾಮಟ್ಟದ ಇಲಾಖೆಗಳಿಂದ ಕಾರಾಗೃಹದ ಅಭಿವೃದ್ದಿಗೆ ಸಿಗುವ ಸೌಲಭ್ಯಗಳನ್ನು ಒದಗಿಸಿ ಕಾರಾಗೃಹದ ಅಭಿವೃದ್ದಿಗೆ ಅಧಿಕಾರಿಗಳು ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಎಸ್. ಅಶ್ವತಿ ಅವರು ತಿಳಿಸಿದರು.ಕಾರಾಗೃಹದ ಅಭಿವೃದ್ದಿಗೆ ಸಹಕರಿಸಿ: ಎಸ್.ಅಶ್ವತಿ
ನಗರದ ಜಿಲ್ಲಾ ಕಾರಾಗೃಹದಲ್ಲಿ ಕಾರಾಗೃಹ ಅಭಿವೃದ್ದಿ ಹಾಗೂ ಸುಗಮ ಆಡಳಿತಕ್ಕೆ ಸಂಭಂದಿಸಿದಂತೆ ಏರ್ಪಡಿಸಲಾಗಿದ್ದ ಜಿಲ್ಲಾ ಕಾರಾಗೃಹ ಸಂದರ್ಶಕರ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಾರಾಗೃಹದ ಹೊರಗೋಡೆ, ಕಚೇರಿ...
ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕಿ ಮತ್ತು ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್, ಮಹಾರಾಷ್ಟ್ರದ ನೂತನ ಉಪಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬುಧವಾರ ಬಾರಾಮತಿಯಲ್ಲಿ...