Saturday, August 15, 2026

S Balan

ಚಾಮರಾಜನಗರ ಎನ್‌ಕೌಂಟರ್ ಆರೋಪ – ಸರ್ಕಾರ ಹೊಣೆ ಹೊತ್ತು ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ ಎಸ್. ಬಾಲನ್

ಬೆಂಗಳೂರು/ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ಬೇಟೆಗೆ ತೆರಳಿದ್ದ ಸ್ಥಳೀಯರ ಮೇಲೆ ಅರಣ್ಯ ಅಧಿಕಾರಿಗಳು ಎನ್‌ಕೌಂಟರ್ ನಡೆಸಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿದಂತೆ ಹಿರಿಯ ವಕೀಲ ಎಸ್. ಬಾಲನ್ ಅವರು ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ. ಈ ಕುರಿತು ಮಾತನಾಡಿದ ಎಸ್. ಬಾಲನ್, ಸ್ಥಳೀಯರು ಕಾನೂನು ಉಲ್ಲಂಘನೆ ಮಾಡಿದ್ದರೆ ಅವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕೇ ಹೊರತು ಎನ್‌ಕೌಂಟರ್ ಮಾಡುವಂತಹ ಕ್ರಮಕ್ಕೆ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img