ಬಿಜೆಪಿ ಪಕ್ಷದಿಂದ ಉಚ್ಚಾಟನೆ ಬಳಿಕ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಹೊಸ ಪಕ್ಷ ಕಟ್ಟುವ ಸುಳಿವು ಕೊಡುತ್ತಲೇ ಬಂದಿದ್ರು. ಇದೀಗ ಹಿಂದುತ್ವಕ್ಕೆ ಹೊಸ ವೇದಿಕೆ ಕಲ್ಪಿಸುವ ದೃಷ್ಟಿಯಿಂದ ಸೃಷ್ಟಿಯಾಗುತ್ತಿರುವ, ಹೊಸ ಪಕ್ಷದ ಹೆಸರು, ಫೋಟೋ ವೈರಲ್ ಆಗಿದೆ.
ಭಾರತ ರಾಷ್ಟ್ರ ಹಿತ ಪಾರ್ಟಿ ಹೆಸರಿನ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗ್ತಿದೆ. ಆದರೆ...
ಶಿವಮೊಗ್ಗ: ಕರ್ನಾಟಕದಲ್ಲಿ ಮಾತೃಭಾಷೆ ಕನ್ನಡ ಕಡ್ಡಾಯವಾಗಿದೆ. ಕನ್ನಡವನ್ನು ಎಲ್ಲ ಮಕ್ಕಳು ಮೊದಲ ವಿಷಯವಾಗಿ ತೆಗೆದುಕೊಳ್ಳಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು.
ಇಂದು ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಜಡೆ ಗ್ರಾಮದ ಶ್ರೀ ಸಿದ್ಧ ವೃಷಬೇಂದ್ರ ಕ್ರೀಡಾಂಗಣದಲ್ಲಿ ಹಮ್ಮಿಕೊಂಡ 14 ವರ್ಷದೊಳಗಿನ ಮಕ್ಕಳ ತಾಲ್ಲೂಕು ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಅವರು...
ಬೆಂಗಳೂರು : ರಾಜ್ಯದಾದ್ಯಂತ ಒಟ್ಟು 1,695 ಅನಧಿಕೃತ ಶಾಲೆಗಳಿವೆ. ಈ ಶಾಲೆಗಳಿಗೆ ತಮ್ಮ ಲೋಪವನ್ನು ಸರಿಪಡಿಸಲು ಸಮಯವ ನೀಡಬೇಕಿದೆ, ಸಮಯ ಅವಕಾಶ ನೀಡಿ ಹಂತ ಹಂತವಾಗಿ ಈ ಶಾಲೆಗಳನ್ನು ಮುಚ್ಚುತ್ತೇವೆ. ಶಾಲೆಗಳನ್ನು ಮುಚ್ಚಿಸುವುದು ದೊಡ್ಡ ವಿಷಯವಲ್ಲ, ಆ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳ ಹಿತ ಕಾಯುವುದು ಸರ್ಕಾರದ ಕರ್ತವ್ಯವಾಗಿದೆ. ಹೀಗಾಗಿ, ಮುಂದಿನ ದಿನಗಳಲ್ಲಿ ಹಂತ ಹಂತವಾಗಿ...