Tuesday, September 16, 2025

#s i chikkanagowdru

ಎರಡು ಸಾವಿರ ಎಕರೆ ಭೂ ಕಬಳಿಕೆಗೆ ಪ್ರಹ್ಲಾದ್ ಜೋಶಿ ಹುನ್ನಾರು; ಮಾಜಿ ಶಾಸಕ ಚಿಕ್ಕನಗೌಡ್ರ :

ಕುಂದಗೋಳ : ಕುಂದಗೋಳ ವಿಧಾನಸಭಾ ಮತಕ್ಷೇತ್ರದ ಒಟ್ಟು ಏಳು ಗ್ರಾಮಗಳ ಸುಮಾರು ಎರಡು ಸಾವಿರ ಎಕರೆ ಫಲವತ್ತಾದ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳುವ ಪ್ರಕ್ರಿಯೆ ನಡೆದಿದ್ದು ಈ ಕೂಡಲೇ ಅದನ್ನು ಸ್ಥಗಿತಗೊಳಿಸಬೇಕು ಇಲ್ಲವಾದಲ್ಲಿ ರೈತರೊಟ್ಟಿಗೆ ಉಗ್ರ ಹೋರಾಟ ಮಾಡುವುದಾಗಿ ಮಾಜಿ ಶಾಸಕ ಎಸ್.ಐ.ಚಿಕ್ಕನಗೌಡ್ರ ಎಚ್ಚರಿಕೆ ನೀಡಿದರು. ಇಂದು ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿ, ನೂಲ್ವಿ, ಶರೇವಾಡ, ಕೊಟಗೊಂಡಹುಣಸಿ ಸಹಿತ...

ಕಾಂಗ್ರೆಸ್ ಸೇರಲಿದ್ದಾರಾ ? ಯಡಿಯೂರಪ್ಪ ಸಂಬಂಧಿ

ಹುಬ್ಬಳ್ಳಿ:ಬಿಜೆಪಿಯ ಮಾಜಿ ಶಾಸಕ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಸಂಭಂದಿಯಾಗಿರುವ ಕುಂದಗೋಳದ  ಮಾಜಿ ಶಾಸಕ ಎಸ್ ಐ ಚಿಕ್ಕನಗೌಡರು ಅತೀ ಶೀರ್ಘದಲ್ಲೆ ಕಾಂಗ್ರೆಸ್ ಗೆ ಸೇರಲಿದ್ದಾರೆ  ರಾಜ್ಯ ರಾಜಕಾರಣದ ಬೆಳವಣಿಗೆಗೆ ಪುಷ್ಟಿ ನೀಡಲಿದೆ. ಹೌದು...ಶಿಘ್ರದಲ್ಲಿಯೇ ಯಡಿಯೂರಪ್ಪ ಸಂಬಂದಿ ಎಸ್.ಐ.ಚಿಕ್ಕನಗೌಡರ ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ. ಚಿಕ್ಕನಗೌಡರ ಕುಂದಗೋಳ ಮಾಜಿ ಶಾಸಕರಾಗಿದ್ದು, ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಪಕ್ಷೇತರರಾಗಿ ಕಣಕ್ಕಿಳದಿದ್ದ ಚಿಕ್ಕನಗೌಡರ...
- Advertisement -spot_img

Latest News

15 ದಿನದ ಮಗುವನ್ನು ಜೀವಂತ ಸಮಾಧಿ ಮಾಡಿದ ದುರುಳರು: ದೇವರ ದಯೆಯಿಂದ ಬದುಕಿದ ಕಂದ

Uttara Pradesh: ಹೆಣ್ಣು ಮಗು ಎಂಬ ಕಾರಣಕ್ಕೆ, 15 ದಿನದ ಮಗುವನ್ನು ಜೀವಂತ ಸಮಾಧಿ ಮಾಡಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಶಹಜಾನ್ಪುರ ಜಿಲ್ಲೆಯ ಜೈತಿಪುರ ಪ್ರದೇಶದ ಗೋದಾಪುರ...
- Advertisement -spot_img