Political News: ಪತ್ರಿಕೋದ್ಯಮ ಕ್ಷೇತ್ರದಲ್ಲಿ 40 ವರ್ಷ ಕೆಲಸ ಮಾಡಿದ್ದ ಖ್ಯಾತ ಪತ್ರಕರ್ತ ಎಸ್.ಕೆ.ಶ್ಯಾಮಸುಂದರ್(72) ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಬಳಸಿ, ಇಂದು ನಿಧನರಾಗಿದ್ದಾರೆ.
ಬೆಂಗಳೂರಿನ ಬನಶಂಕರಿಯ ದಿಗ್ವೀಶ್ ಆಸ್ಪತ್ರೆಯಲ್ಲಿ ಶ್ಯಾಮಸುಂದರ್ ಇಷ್ಟು ದಿನ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಅವರು ಇಂದು ಮೃತಪಟ್ಟಿದ್ದಾರೆ. ಅಧಿಕ ರಕ್ತದೊತ್ತಡ ಕೊರತೆಯಿಂದ ಇತ್ತೀಚಿನ ದಿನಗಳಲ್ಲಿ ಅವರು ಕೋಮಾಗೆ ಹೋಗಿದ್ದರು....