Political News: ಮಾಜಿ ಸಿಎಂ, ಮಾಜಿ ಕೇಂದ್ರ ಸಚಿವ ಎಸ್.ಎಂ.ಕೃಷ್ಣ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದು, ಸ್ಯಾಂಡಲ್‌ವುಡ್ ತಾರೆಯರು ಕೃಷ್ಣ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ನಟಿ, ಮಾಜಿ ಸಂಸದೆ ಸುಮಲತಾ ಅಂಬರೀಷ್ ಕೂಡ ಎಸ್.ಎಂ.ಕೃಷ್ಣ ನಿಧನಕ್ಕೆ ಸಂತಾಪ ಸೂಚಿಸಿದ್ದು, ನಮ್ಮ ಮಂಡ್ಯದ ಹೆಮ್ಮೆ, ಮಾದರಿ ನಾಯಕರು, ರಾಜ್ಯದ ಮಾಜಿ ಮುಖ್ಯಮಂತ್ರಿಗಳು, ಕೇಂದ್ರದ ಮಾಜಿ ವಿದೇಶಾಂಗ ಸಚಿವರು ಹಾಗೂ...
Political News: ಮಾಜಿ ಸಿಎಂ, ಮಾಜಿ ಕೇಂದ್ರ ಸಚಿವ, ಅತ್ಯುತ್ತಮ ರಾಜಕಾರಣಿ ಎಸ್.ಎಂ.ಕೃಷ್ಣ ವಯೋಸಹಜ ಖಾಯಿಲೆಯಿಂದ ಬಳಲಿ, ಇಂದು ನಸುಕಿನ ಜಾವದಲ್ಲಿ ಸಾವನ್ನಪ್ಪಿದ್ದಾರೆ.
ಇಂದು ಮಂಡ್ಯದ ಮದ್ದೂರಿನ ಸೋಮನಹಳ್ಳಿಯಲ್ಲಿ ಅವರ ಅಂತ್ಯಸಂಸ್ಕಾರ ನೆರವೇರಲಿದ್ದು, ನಟಿ ರಮ್ಯಾ ಕೂಡ ಎಸ್.ಎಂ.ಕೃಷ್ಣ ಅವರ ಅಂತಿಮ ದರ್ಶನ ಪಡೆದಿದ್ದಾರೆ. ಈ ವೇಳೆ ಎಸ್.ಎಂ.ಕೃಷ್ಣ ಬಗ್ಗೆ ಏನಾದರೂ ಮಾತಾಡಿ ಎಂದು ಮಾಧ್ಯಮದವರು...
Political News: ಮಾಜಿ ಸಿಎಂ, ಮಾಜಿ ಕೇಂದ್ರ ಸಚಿವರಾಗಿದ್ದಂಥ ಎಸ್.ಎಂ.ಕೃಷ್ಣ ಇಂದು ನಿಧನರಾಗಿದ್ದು, ಅವರ ನಿಧನಕ್ಕೆ ಹಲವು ಗಣ್ಯರು ಸಂತಾಾಪ ಸೂಚಿಸಿದ್ದಾರೆ.
ಡಿಸಿಎಂ ಕಾಂಗ್ರೆಸ್ ರಾಜ್ಯಾಧ್ಯಕ್ಷ, ಸಂಬಂಧಿಕರೂ ಆಗಿರುವ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿ ಆತ್ಮೀಯರು, ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರದ ಮಾಜಿ ಸಚಿವರಾದ ಶ್ರೀ ಎಸ್.ಎಂ. ಕೃಷ್ಣ ಅವರ ನಿಧನದಿಂದ ಮನಸ್ಸಿಗೆ ಅಪಾರ ನೋವುಂಟಾಗಿದೆ. ಕರ್ನಾಟಕದ...
Political News: ಮಾಜಿ ಸಿಎಂ, ಮಾಜಿ ಕೇಂದ್ರ ಸಚಿವ ಎಸ್.ಎಂ.ಕೃಷ್ಣ ಇಂದು ನಿಧನರಾಗಿದ್ದು, ಕರ್ನಾಟಕದಲ್ಲಿ 3 ದಿನ ಶೋಕಾಚರಣೆ ಆಚರಿಸಲಾಗುತ್ತದೆ. ಮತ್ತು ನಾಳೆ ಅಂದರೆ ಬುಧವಾರ, ಡಿಸೆಂಬರ್ 11ರಂದು ಸರ್ಕಾರಿ ರಜೆ ಘೋಷಿಸಲಾಗಿದೆ. ಸರ್ಕಾರಿ ಶಾಲೆ, ಕಾಲೇಜು, ಕಚೇರಿಗಳಿಗೆ ನಾಳೆ ರಜೆ ಇರುತ್ತದೆ.
ಮೂರು ದಿನಗಳ ಕಾಲ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ...
Political News: ಕರ್ನಾಟಕದ ಮಾಜಿ ಸಿಎಂ, ಮಾಜಿ ಕೇಂದ್ರ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ(92) ಇಂದು ನಸುಕಿನ ಜಾವ ನಿಧನರಾಗಿದ್ದಾರೆ. ಕೆಲ ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೃಷ್ಣ, ಇಂದು ಎಸ್.ಎಂ.ಕೃಷ್ಣ ನಿಧನರಾಗಿದ್ದಾರೆ.
ಬೆಂಗಳೂರಿನ ಸದಾಶಿವ ನಗರದಲ್ಲಿ ಇಂದು ನಸುಕಿನ ಜಾವ 2.30ಕ್ಕೆ ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಎಸ್.ಎಂ.ಕೃಷ್ಣ ಬಳಲುತ್ತಿದ್ದರು. ಹೀಗಾಗಿ ಅವರನ್ನು ವೈದೇಹಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು....
ಮಂಡ್ಯ: ಮಾಜಿ ಸಿಎಂ ಎಸ್.ಎಂ.ಕೃಷ್ಣ ಸಹೋದರನ ಪುತ್ರ ಗುರುಚರಣ್ ಕಾಂಗ್ರೆಸ್ ತೊರೆದು, ಜೆಡಿಎಸ್ ಸೇರ್ಪಡೆಗೊಂಡಿದ್ದಾರೆ. ಸೋಮನಹಳ್ಳಿಯಲ್ಲಿರುವ ತಮ್ಮ ಮನೆಯಲ್ಲೇ ಅಧಿಕೃತವಾಗಿ ಜೆಡಿಎಸ್ ಸೇರ್ಪಡೆಗೊಂಡ ಗುರು ಚರಣ್‌ಗೆ ಪಕ್ಷದ ಬಾವುಟ ಕೊಟ್ಟು, ಶಾಲು ಹೊದಿಸಿ, ಮಾಜಿ ಸಿಎಂ ಕುಮಾರಸ್ವಾಮಿ ಜೆಡಿಎಸ್‌ಗೆ ಬರಮಾಡಿಕೊಂಡಿದ್ದಾರೆ. ಜೊತೆಗೆ ಜೆಡಿಎಸ್ ಕಾರ್ಯಕರ್ತರು ಕೂಡ ಉಪಸ್ಥಿತರಿದ್ದರು.
ಕೆಪಿಸಿಸಿ ಅಧ್ಯಕ್ಷರಾಗಿರುವ ಡಿಕೆಶಿ ಎರಡು ವರ್ಷದಿಂದಲೂ ಗುರುಚರಣ್‌ಗೆ...
ಬೆಂಗಳೂರು: ರಾಜ್ಯದ ರೈತ ಸಮುದಾಯಕ್ಕೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದ್ದು, ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಜಾರಿ ಮಾಡಿದ್ದ ಯಶಸ್ವಿನಿ ಯೋಜನೆಯನ್ನು ಆಗಿನ ರಾಜ್ಯ ಸರ್ಕಾರ ರದ್ದುಗೊಳಿಸಿತ್ತು. ಮತ್ತೇ ಆ ಯೊಜನೆಯನ್ನು ಮರು ಜಾರಿಗೆ ತರಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ.
ರೈತರಿಗೆ ಅನಾರೋಗ್ಯ ಉಂಟಾದರೆ ಸುಲಭವಾಗಿ, ಉಚಿತವಾಗಿ ಚಿಕಿತ್ಸಾ ಸೌಲಭ್ಯಗಳು ನೀಡುವ ಉದ್ದೇಶದಿಂದ...
ಮೈೂಸೂರು: 411ನೇ ನಾಡಹಬ್ಬ ದಸರಾವನ್ನು ಇಂದು ಮಾಜಿ ಸಿಎಂ ಎಸ್.ಎಂ.ಕೃಷ್ಣಾ ಉದ್ಘಾಟಿಸಿದರು.
ಚಾಮುಂಡಿ ಬೆಟ್ಟದಲ್ಲಿ ನಾಡದೇವಿ ಚಾಮುಂಡೇಶ್ವರಿಗೆ ಅಗ್ರಪೂಜೆಯೊಂದಿಗೆ ಬೆಳಗ್ಗೆ 8.15ರಿಂದ 8.45ರ ಸಲ್ಲುವ ಶುಭ ಮುಹೂರ್ತದಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ದಸರಾಗೆ ಅಧಿಕೃತ ಚಾಲನೆ ನೀಡಿದ್ರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸಜ ಪ್ರತಾಪ್ ಸಿಂಹ, ಸಚಿವ ಎಸ್.ಟಿ ಸೋಮಶೇಖರ್, ಜಿ.ಟಿ ದೇವೇಗೌಡ, ಮಾಜಿ...