ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿನ ಅಸಮಾಧಾನ ತಿಳಿಗೊಳ್ಳುವ ಲಕ್ಷಣ ಕಾಣುತ್ತಿಲ್ಲ. ಈ ಹೊತ್ತಿನಲ್ಲಿಯೇ ಕೋಲಾರ ಜಿಲ್ಲಾ ಕಾಂಗ್ರೆಸ್ನಲ್ಲಿ ಬಣ ಬಡಿದಾಟ ಜೋರಾಗಿದೆ. ಇಲ್ಲಿನ ಪ್ರತಿಷ್ಠಿತ ಹಾಲು ಒಕ್ಕೂಟ ಆಡಳಿತ ಮಂಡಳಿಯ ಚುನಾವಣೆ ನಡೆದರೂ ಕಾಂಗ್ರೆಸ್ನ ಇಬ್ಬರು ಶಾಸಕರ ನಡವಿನ ಆಂತರಿಕ ಬೇಗುದಿ ಕಡಿಮೆಯಾಗಿಲ್ಲ.
ಮಾಲೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ.ವೈ. ನಂಜೇಗೌಡ ಹಾಗೂ ಬಂಗಾರಪೇಟೆ ಶಾಸಕ...