ಹಾಸನ : ಕಪ್ಪುತಲೆ ಹುಳು ಬಾಧೆಯಿಂದ ಕಂಗೆಟ್ಟಿದ್ದ ತೆಂಗು ಬೆಳೆಗಾರರ ನೆರವಿಗೆ, ತೋಟಗಾರಿಕಾ ಇಲಾಖೆ ಮುಂದಾಗಿದೆ. ರಾಜ್ಯದಲ್ಲಿ ತೆಂಗು ಬೆಳೆಯನ್ನು ಕಾಡುತ್ತಿರುವ, ಕಪ್ಪುತಲೆ ಹುಳು ಬಾಧೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ತಿದೆ. ಈ ನಿಟ್ಟಿನಲ್ಲಿ 42 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ, ತೆಂಗು ಬೆಳೆ ಸಮೀಕ್ಷೆ ಮಾಡಲಾಗ್ತಿದೆ.
ಖಾಸಗಿ ಸಂಸ್ಥೆಗಳ ಮೂಲಕ ಬೆಳೆ ಸಮೀಕ್ಷೆಗೆ ನಿರ್ಧರಿಸಿದ್ದು, ಇದಕ್ಕಾಗಿಯೇ ಲಕ್ಷಾಂತರ...
ದಾವಣಗೆರೆ: ಶಾಮನೂರು ಶಿವಶಂಕರಪ್ಪ ಅವರ ಪುತ್ರ ಮತ್ತು ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರ ರೈಸ್ ಮಿಲ್ ನಲ್ಲಿ ವನ್ಯಜೀವಿಗಳು ಪತ್ತೆಯಾಗಿವೆ. ಬೆಂಗಳೂರು ಸಿಸಿಬಿ ಹಾಗೂ ಅರಣ್ಯ ಅಧಿಕಾರಿಗಳು ದಾವಣಗೆರೆ ನಗರದ ಬಂಬೂಬಜಾರ್ ರಸ್ತೆಯಲ್ಲಿ ಇರುವ ಕಲ್ಲೇಶ್ವರ ರೈಸ್ ಮಿಲ್ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ ವೇಳೆ 29 ವನ್ಯ ಜೀವಿಗಳು ಪತ್ತೆಯಾಗಿವೆ.
ಹುಬ್ಬಳ್ಳಿ-ಧಾರವಾಡದಲ್ಲಿ ಜನವರಿ...
ಬೆಂಗಳೂರು ನಂತರ ಕೈಗಾರಿಕಾ ನಗರವಾಗಿ ಬೆಳೆಯುತ್ತಿರುವ ಮೈಸೂರು ಜಿಲ್ಲೆಯಲ್ಲಿ 32 ಸಾವಿರಕ್ಕೂ ಹೆಚ್ಚು ಕೈಗಾರಿಕೆಗಳಿವೆ. ಆದರೆ, ಈ ಕೈಗಾರಿಕೆಗಳಿಂದ ಉತ್ಪತ್ತಿಯಾಗುವ ತ್ಯಾಜ್ಯ ವಸ್ತುಗಳ ಶೇಖರಣೆ ಮತ್ತು...