ಕರ್ನಾಟಕ ರಾಜಕಾರಣದಲ್ಲಿ ಸದ್ಯ ಸಚಿವ ಸಂಪುಟದ ಖಾತೆ ಹಂಚಿಕೆ ದೊಡ್ಡ ಮಟ್ಟದಲ್ಲಿ ಸದ್ದು ಮಾಡ್ತಿದೆ. ಕಾಂಗ್ರೆಸ್ ಹೈಕಮಾಂಡ್ ಹಾಲಿ ಸಚಿವರ ಪೈಕಿ ಕೆಲವರ ಖಾತೆಗಳನ್ನು ಅದಲು-ಬದಲು ಮಾಡಿದೆ. ಅದರಲ್ಲೂ ಹಿರಿಯ ಸಚಿವ ಕೆ.ಎಚ್. ಮುನಿಯಪ್ಪ ಅವರಿಗೆ 'ಸಮಾಜ ಕಲ್ಯಾಣ' ಇಲಾಖೆಯ ದೊಡ್ಡ ಜವಾಬ್ದಾರಿ ಸಿಕ್ಕಿದೆ. ಇನ್ನು ಯು.ಟಿ. ಖಾದರ್ ಅವರ ಖಾತೆಯಲ್ಲೂ ಪ್ರಮುಖ ಬದಲಾವಣೆಯಾಗಿದ್ದು,...
ಹಾಸನ : ಕಪ್ಪುತಲೆ ಹುಳು ಬಾಧೆಯಿಂದ ಕಂಗೆಟ್ಟಿದ್ದ ತೆಂಗು ಬೆಳೆಗಾರರ ನೆರವಿಗೆ, ತೋಟಗಾರಿಕಾ ಇಲಾಖೆ ಮುಂದಾಗಿದೆ. ರಾಜ್ಯದಲ್ಲಿ ತೆಂಗು ಬೆಳೆಯನ್ನು ಕಾಡುತ್ತಿರುವ, ಕಪ್ಪುತಲೆ ಹುಳು ಬಾಧೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ತಿದೆ. ಈ ನಿಟ್ಟಿನಲ್ಲಿ 42 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ, ತೆಂಗು ಬೆಳೆ ಸಮೀಕ್ಷೆ ಮಾಡಲಾಗ್ತಿದೆ.
ಖಾಸಗಿ ಸಂಸ್ಥೆಗಳ ಮೂಲಕ ಬೆಳೆ ಸಮೀಕ್ಷೆಗೆ ನಿರ್ಧರಿಸಿದ್ದು, ಇದಕ್ಕಾಗಿಯೇ ಲಕ್ಷಾಂತರ...
ದಾವಣಗೆರೆ: ಶಾಮನೂರು ಶಿವಶಂಕರಪ್ಪ ಅವರ ಪುತ್ರ ಮತ್ತು ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರ ರೈಸ್ ಮಿಲ್ ನಲ್ಲಿ ವನ್ಯಜೀವಿಗಳು ಪತ್ತೆಯಾಗಿವೆ. ಬೆಂಗಳೂರು ಸಿಸಿಬಿ ಹಾಗೂ ಅರಣ್ಯ ಅಧಿಕಾರಿಗಳು ದಾವಣಗೆರೆ ನಗರದ ಬಂಬೂಬಜಾರ್ ರಸ್ತೆಯಲ್ಲಿ ಇರುವ ಕಲ್ಲೇಶ್ವರ ರೈಸ್ ಮಿಲ್ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ ವೇಳೆ 29 ವನ್ಯ ಜೀವಿಗಳು ಪತ್ತೆಯಾಗಿವೆ.
ಹುಬ್ಬಳ್ಳಿ-ಧಾರವಾಡದಲ್ಲಿ ಜನವರಿ...
ಮಲೆನಾಡು ರಾಜಕೀಯ ಅಖಾಡದಲ್ಲಿ ಮಾಜಿ ಸಚಿವ, ಶಾಸಕ ಆರಗ ಜ್ಞಾನೇಂದ್ರ ಮತ್ತು ಮಾಜಿ ಶಾಸಕ ಕಿಮ್ಮನೆ ರತ್ನಾಕರ್ ನಡುವಿನ ರಾಜಕೀಯ ಸಂಘರ್ಷ ಮತ್ತೊಮ್ಮೆ ಭುಗಿಲೆದ್ದಿದೆ. ತೀರ್ಥಹಳ್ಳಿಯಲ್ಲಿ...