Political News: ಸಿಎಂ ಸಿದ್ದರಾಮಯ್ಯ ಈ ವರ್ಷದ ಬಜೆಟ್ ಮಂಡನೆ ಮಾಡಿದ್ದು, ಇದಕ್ಕೆ ಬಿಜೆಪಿ ನಾಯಕರು ವ್ಯಂಗ್ಯವಾಡುತ್ತಿದ್ದಾರೆ. ಸಿದ್ದರಾಮಯ್ಯ ಈಗಾಗಲೇ ಇರುವ ಸಾಲವನ್ನು ಮತ್ತಷ್ಟು ಹೆಚ್ಚು ಮಾಡಿಕೊಳ್ಳುತ್ತಿದ್ದಾರೆ. ಸಾಲದ ಶೂಲ ಸಾಲರಾಮಮಯ್ಯ ಎಂದು ಟೀಕಿಸಿದ್ದಾರೆ.
ಆದರೆ ಬಿಜೆಪಿ ನಾಯಕ ಎಸ್.ಟಿ.ಸೋಮಶೇಖರ್ ಮಾತ್ರ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ನ್ನು ಹಾಡಿ ಹೊಗಳಿದ್ದಾರೆ. ಸಿಎಂ ಸಿದ್ದರಾಮಯ್ಯ ಉತ್ತಮ ಬಜೆಟ್ ಮಂಡನೆ...
Political News: ಬೆಳಗಾವಿ: ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಪಕ್ಷದ ಮೇಲೆಯೇ ಮುನಿಸಿಕೊಂಡಿದ್ದ ಮಾಜಿ ಸಚಿವ ಎಸ್ಟಿ ಸೋಮಶೇಖರ್ ಯುಟರ್ನ್ ತೆಗೆದುಕೊಂಡಂತೆ ಕಾಣಿಸುತ್ತಿದೆ. ಬಿಜೆಪಿ ಸಭೆಗಳಿಗೆ ಗೈರಾಗುತ್ತಿದ್ದ ಎಸ್ಟಿ ಸೋಮಶೇಖರ್, ಸದ್ಯಕ್ಕೆ ಪಕ್ಷ ಬಿಟ್ಟು ಹೋಗಲ್ಲ ಎಂದು ಹೇಳಿದ್ದಾರೆ. ಮೂರು ರಾಜ್ಯಗಳ ಬಿಜೆಪಿ (BJP) ಗೆಲುವು ಏನು ಹೇಳೋಕೆ ಆಗಲ್ಲ. ಅದು ರಾಷ್ಟ್ರೀಯ...
ಬೆಂಗಳೂರು: ಬಡವರಿಗೆ ಸೂರು ಅತ್ಯಂತ ಅವಶ್ಯಕವಾಗಿದೆ. ನೆಮ್ಮದಿ ಜೀವನ ನಡೆಸಲು ಮನೆಗಳನ್ನು ನೀಡಬೇಕಾಗುತ್ತದೆ. ಹೀಗಾಗಿ ಕ್ಷೇತ್ರದಲ್ಲಿ ಕಡುಬಡವರಿಗಾಗಿಯೇ ಮನೆಗಳನ್ನು ನಿರ್ಮಿಸಲಾಗುತ್ತಿದೆ ಎಂದು ಸಹಕಾರ ಸಚಿವರು ಹಾಗೂ ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಟಿ.ಸೋಮಶೇಖರ್ ಅವರು ಹೇಳಿದರು.
ಕೆಂಗೇರಿ, ಗೋಪಾಲನಗರ, ಚಿಕ್ಕೆಲ್ಲೂರು, ಕೊಲ್ಲೂರು, ದೊಡ್ಡಾಲದರಮರ, ಚುಂಚನಕುಪ್ಪೆ ಸೇರಿದಂತೆ ನಾನಾ ಗ್ರಾಮಗಳಲ್ಲಿ ಚುನಾವಣಾ ಪ್ರಚಾರದ ವೇಳೆ ಮಾಧ್ಯಮದವರೊಂದಿಗೆ...
ಕರ್ನಾಟಕ ಟಿವಿ : ಅಂತೂ ಇಂತೂ ಬಿಎಸ್ ವೈ ಸಂಪುಟ ಸೇರಲಿರುವವರ ಲಿಸ್ಟ್ ರೆಡಿಯಾಗಿದೆ.. ಆದ್ರೆ, ಇದು ಸಂಫುಟ ವಿಸ್ತರಣೆಯಲ್ಲಿ ಸಂಪುಟ ಪುನರ್ ರಚನೆ ಅನ್ನೋದು ಸದ್ಯದ ಬ್ರೇಕಿಂಗ್ ನ್ಯೂಸ್.. ಹೌದು, ಉಪಚುನಾವಣೆಯಲ್ಲಿ ಗೆದ್ದವರಿಗೆಲ್ಲ ಸಂಪುಟ ಪುನರ್ ರಚನೆಯಲ್ಲಿ ಸ್ಥಾನ ಸಿಗಲ್ಲ.. ಉಪಚುನಾವಣೆ ನಡೆದ 15 ಕ್ಷೇತ್ರಗಳಲ್ಲಿ 12 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆದ್ದಿದ್ದಾರೆ....
ಬೆಂಗಳೂರು: ನಿನ್ನೆ ರಾತ್ರಿವರೆಗೂ ಕಾಂಗ್ರೆಸ್ ನಾಯಕರಿಗೆ ಸಾಥ್ ನೀಡಿದ್ದ ಕಾಂಗ್ರೆಸ್ ಶಾಸಕ ಶ್ರೀಮಂತ್ ಪಾಟೀಲ್ ಇದೀಗ ದಿಢೀರನೆ ಮುಂಬೈ ಸೇರಿದ್ದಾರೆ. ಶ್ರೀಮಂತ್ ಪಾಟೀಲ್ ರವರಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಂಬೈನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದಿನ ವಿಶ್ವಾಸಮತಕ್ಕೆ ಹಾಜರಾಗಲಿದ್ದ ಕಾಗವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ಶ್ರೀಮಂತ್ ಪಾಟೀಲ್ ಇಂದು ಮುಂಬೈನಲ್ಲಿ...
ಬೆಂಗಳೂರು: ಇಂದಿನ ವಿಶ್ವಾಸಮತ ಯಾಚನೆಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಶಾಸಕರು ಗೈರಾಗಿದ್ದಾರೆ. ಈ ಮೂಲಕ ತಾವು ಯಾವುದೇ ಕಾರಣಕ್ಕೂ ತಮ್ಮ ನಿರ್ಧಾರ ಬದಲಿಸಲ್ಲ ಅನ್ನೋ ಮಾತಿಗೆ ಬದ್ಧರಾಗಿದ್ದಾರೆ. ಆದ್ರೆ ಕೊನೆ ಕ್ಷಣದಲ್ಲಿ ಅತೃಪ್ತರು ಮನಸ್ಸು ಬದಲಿಸಿ ಬರುತ್ತಾರೇನೋ ಎಂಬ ವಿಶ್ವಾಸದಲ್ಲಿದ್ದ ದೋಸ್ತಿಗಳಿಗೆ ನಿರಾಶೆಯಾಗಿದೆ.
ಇದೀಗ ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆ ಮಂಡನೆಯಾಗುತ್ತಿದ್ದು, ಇನ್ನೇನು ಕೆಲವೇ...
ಬೆಂಗಳೂರು: ಇಂದು ಸರ್ಕಾರದ ಅಳಿವು ಉಳಿವಿಗಾಗಿ ನಡೆಯುವ ವಿಶ್ವಾಸಮತಯಾಚನೆಗೆ ದೇಶವೇ ಕಾತುರದಿಂದ ಕಾಯುತ್ತಿದೆ. ಒಂದು ವರ್ಷಗಳ ಕಾಲ ಸರಾಗವಾಗಿ ಆಡಳಿತ ನಡೆಸಿದ್ದ ಮೈತ್ರಿ ಸರ್ಕಾರಕ್ಕೆ ಇಂದು ಪತನಗೊಳ್ಳುವ ಎಲ್ಲಾ ಲಕ್ಷಣಗಳೂ ಗೋಚರಿಸುತ್ತಿದ್ದು, ಬಿಜೆಪಿ ಗೆಲುವು ನಮ್ಮದೇ ಅನ್ನೋ ವಿಶ್ವಾಸದಲ್ಲಿದೆ.
ವಿಧಾನಸಭೆಯಲ್ಲಿ ಇವತ್ತು ಸಿಎಂ ಎಚ್.ಡಿ ಕುಮಾರಸ್ವಾಮಿ ವಿಶ್ವಾಸ ಮತ ಯಾಚನೆ ಮಾಡಲಿದ್ದು, ಕಾಂಗ್ರೆಸ್ -ಜೆಡಿಎಸ್...
ನವದೆಹಲಿ: ಅತೃಪ್ತ ಶಾಸಕರು ಸದನಕ್ಕೆ ಹಾಜರಾಗುವಂತೆ ಒತ್ತಾಯ ಮಾಡುವಂತಿಲ್ಲ ಅನ್ನೋ ಸುಪ್ರೀಂ ತೀರ್ಪಿನ ಬಳಿಕ ಅತೃಪ್ತ ಶಾಸಕರ ನಿಲುವಿಗೆ ಮತ್ತಷ್ಟು ಬಲ ಸಿಕ್ಕಿದೆ. ಯಾವುದೇ ಕಾರಣಕ್ಕೂ ನಾವು ನಾಳೆ ವಿಶ್ವಾಸಮತಕ್ಕೆ ಹಾಜರಾಗೋದಿಲ್ಲ ಅಂತ ದೋಸ್ತಿಗಳಿಗೆ ಸಂದೇಶ ರವಾನಿಸಿದ್ದಾರೆ.
ವಿಪ್ ಉಲ್ಲಂಘನೆ ಕುರಿತು ಇಷ್ಟು ದಿನ ತಲೆಕೆಡಿಸಿಕೊಂಡಿದ್ದ ಅತೃಪ್ತ ಶಾಸಕರು ಇದೀಗ ತಮ್ಮ ನಿರ್ಧಾರದಿಂದ ಹಿಂದೆ...
ಬೆಂಗಳೂರು: ಅತೃಪ್ತ ಶಾಸಕರು ಬಿಜೆಪಿಯ ಮಂಗನ ಟೋಪಿ ಹಾಕಿಸಿಕೊಳ್ಳದೆ ಎಚ್ಚರವಹಿಸಿ ಅನರ್ಹತೆ ಅಸ್ತ್ರಕ್ಕೆ ಬಲಿಯಾಗಬೇಡಿ ಅಂತ ಸಚಿವ ಡಿಕೆಶಿ ಅತೃಪ್ತ ಶಾಸಕರಿಗೆ ಮನವಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಡಿ.ಕೆ ಶಿವಕುಮಾರ್, ಸುಪ್ರೀಂಕೋರ್ಟ್ ಸ್ಪೀಕರ್ ಅಧಿಕಾರವನ್ನು ಎತ್ತಿಹಿಡಿದಿದೆ. ಅತೃಪ್ತ ಶಾಸಕರು ಅಧಿವೇಶನಕ್ಕೆ ಬರಬಹುದು, ಬಿಡಬಹುದು ಅದು ಅವರಿಗೆ ಬಿಟ್ಟದ್ದು. ಆದರೆ ಪಕ್ಷದ ಕೈಯಲ್ಲಿ ವಿಪ್...
ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆ ಅರ್ಜಿ ಕುರಿತು ಮಧ್ಯಂತರ ತೀರ್ಪು ಪ್ರಕಟಿಸಿದ ಬೆನ್ನಲ್ಲೇ ಇದೀಗ ದೋಸ್ತಿಗಳ ಎದೆಬಡಿತ ಹೆಚ್ಚಾಗಿದೆ ನಾಳೆ ನಡೆಯುವ ವಿಶ್ವಾಸಮತ ಯಾಚನೆಯಲ್ಲಿ ಏನಾಗುತ್ತೋ ಅನ್ನೋ ಭೀತಿ ಶುರುವಾಗಿದ್ದು, ಇತ್ತ ಬಿಜೆಪಿ, ದೋಸ್ತಿ ಸರ್ಕಾರ ಪತನ ಖಚಿತ ಅಂತ ಈಗಾಗಲೇ ಬೀಗುತ್ತಿದೆ.
ಅತೃಪ್ತರ ಅರ್ಜಿ ವಿಚಾರಣೆ ನಡೆಸಿದ ಸರ್ವೋಚ್ಚ ನ್ಯಾಯಾಲಯದ ಮಧ್ಯಂತರ ತೀರ್ಪು ಮೇಲ್ನೋಟಕ್ಕೆ...