Thursday, December 12, 2024

Sa.Ra Mahesh

ವಿಶ್ವನಾಥ್- ಸಾ.ರಾ.ಮಹೇಶ್ ರಾಜಕೀಯ ಕೆಸರೆರೆಚಾಟ..!

ಹಳ್ಳಿಹಕ್ಕಿ ವಿಶ್ವನಾಥ್ ಸಚಿವರಾಗಲು ಕೋರ್ಟ್ ನಿರಾಕರಿಸಿದ್ದು, ಈ ಬಗ್ಗೆ ಸಾರಾ ಮಹೇಶ್ ಹೇಳಿಕೆ ನೀಡಿದ್ದಾರೆ. ತಪ್ಪಿಗೆ ತಕ್ಕ ಶಿಕ್ಷೆಯಾಗಿದೆ. ಕಳೆದ ವರ್ಷ ವಿಶ್ವನಾಥ್ ನನ್ನ ಮೇಲೆ ಆರೋಪ ಮಾಡಿದಾಗ, ನೀನೇ ತಪ್ಪಿತಸ್ಥರಿಗೆ ಶಿಕ್ಷೆ ಕೊಡು ಎಂದು ಬೇಡಿ, ಕಣ್ಣೀರಿಟ್ಟಿದ್ದೆ. ತಾಯಿ ಚಾಮುಂಡೇಶ್ವರಿ ಈ ಘಟನೆ ನಡೆದ ಒಂದು ವರ್ಷಕ್ಕೆ ತಕ್ಕ ಶಿಕ್ಷೆ ನೀಡಿದ್ದಾಳೆ ಎಂದು...

‘ನಾನು ಶಾಸಕನಾಗಬೇಕಿತ್ತು ಅದಕ್ಕೆ ಬಿಜೆಪಿ ಬಿಟ್ಟು ಬಂದೆ’- ಸಚಿವ ಸಾ.ರಾ ಮಹೇಶ್

ಬೆಂಗಳೂರು: ನಾನು ಬಿಜೆಪಿಗೆ ಯಾವುದೇ ಅನ್ಯಾಯ ಮಾಡಿಲ್ಲ, ಬಿಜೆಪಿ ಕೂಡ ನನಗೆ ಯಾವುದೇ ಅನ್ಯಾಯ ಮಾಡಿಲ್ಲ. ಆದ್ರೆ ನಾನು ಶಾಸಕನಾಗಬೇಕೆಂಬ ಉದ್ದೇಶದಿಂದ ಜೆಡಿಎಸ್ ಸೇರ್ಪಡೆಗೊಂಡೆ ಅಂತ ಸಚಿವ ಸಾ.ರಾ ಮಹೇಶ್ ಸದನದಲ್ಲಿ ಹೇಳಿದ್ದಾರೆ. ಮುಂಬೈನಲ್ಲಿ ವಾಸ್ತವ್ಯ ಹೂಡಿರುವ ಶಾಸಕರ ಕುರಿತು ಮಾತನಾಡಿದ ಸಚಿವ ಸಾ.ರಾ ಮಹೇಶ್, ನಮ್ಮ ಜೊತೆ ಇಲ್ಲದವರು ನಿಮ್ಮ ಜೊತೆಗೆ ಎಷ್ಟು...

‘ಅತೃಪ್ತರು ವಾಪಸ್ ಬರ್ತಾರೆ- ಪತಿ ಕುಮಾರಸ್ವಾಮಿ ಆರಾಮಾಗಿದ್ದಾರೆ’- ಶಾಸಕಿ ಅನಿತಾ ಕುಮಾರಸ್ವಾಮಿ

ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಸರ್ಕಾರ ಉಳಿಯುತ್ತೆ, ಯಾವುದೇ ಕಾರಣಕ್ಕೂ ಪತನವಾಗೋದಿಲ್ಲ ಅಂತ ಶಾಸಕಿ ಅನಿತಾಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ವಿಧಾನಮಂಡಲ ಅಧಿವೇಶನ ಹಿನ್ನೆಲೆಲ್ಲಿ ವಿಧಾನಸೌಧಕ್ಕೆ ಆಗಮಿಸಿದ್ದ ಶಾಸಕಿ ಅನಿತಾ ಕುಮಾರಸ್ವಾಮಿ, ರಾಜೀನಾಮೆ ನೀಡಿರುವ ಅತೃಪ್ತ ಶಾಸಕು ವಾಪಸ್ ಬರ್ತಾರೆ. ಶಾಸಕರಾಗಿ ಜನರಿಂದ ಆಯ್ಕೆಯಾದ ಮೇಲೆ ಜನಸೇವೆ ಮಾಡಬೇಕು. ಹಣ, ಅಧಿಕಾರಕ್ಕಾಗಿ ಬೇರೆ ಪಕ್ಷಕ್ಕೆ ಜಿಗಿಯುವುದು ತಪ್ಪು....

ಮೈಸೂರು-ಬೆಂಗಳೂರು ವಿಮಾನ ಸಂಚಾರ ಪ್ರಾರಂಭ..!

ಮೈಸೂರು:  ಮೈಸೂರು-ಬೆಂಗಳೂರು ನಡುವೆ ವಿಮಾನ ಸಂಚಾರ ಪ್ರಾರಂಭಿಸಲಾಗಿದೆ. ಇಂದು ವಿಮಾನ ಸಂಚಾರಕ್ಕೆ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಚಾಲನೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮಹತ್ವಾಕಾಂಕ್ಷಿ ಪ್ರಾದೇಶಿಕ ವಿಮಾನ ಸಂಚಾರ ಯೋಜನೆ ಉಡಾನ್ 3ರ ಯೋಜನೆಯಡಿಯಲ್ಲಿ ಮೈಸೂರಿನಿಂದ ಫ್ಲೈಟ್ ಸೇಲೆ ಪ್ರಾರಂಭಿಸಲಾಗಿದೆ. ಪ್ರತಿದಿನ ಬೆಳಗ್ಗೆ 11.145ಕ್ಕೆ ಮೈಸೂರಿಗೆ ಆಗಮಿಸೋ ಇಂಡಿಯನ್ ಏರ್ ಲೈನ್ಸ್ ಸಂಸ್ಥೆಯ...

ರಾಹುಲ್ ಗಾಂಧಿ ಭೇಟಿಯಾದ ಸಿಎಂ ಕುಮಾರಸ್ವಾಮಿ

ನವದೆಹಲಿ: ಸಿಎಂ ಕುಮಾರಸ್ವಾಮಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿದ್ರು. ಮೋದಿ ಪ್ರಮಾಣವಚನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನವದೆಹಲಿಗೆ ತೆರಳಿರೋ ಕುಮಾರಸ್ವಾಮಿ ಮೊದಲು ರಾಹುಲ್ ಗಾಂಧಿಯನ್ನು ಭೇಟಿಯಾಗಿ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದ್ರು. ರಾಜ್ಯದ ಪ್ರಸಕ್ತ ರಾಜಕೀಯದ ಬಗ್ಗೆ ರಾಹುಲ್ ಜೊತೆ ಚರ್ಚಿಸಿದ ಸಿಎಂ ಕುಮಾರಸ್ವಾಮಿ ಮೈತ್ರಿ ಸರ್ಕಾರ ಸುಗಮವಾಗಿ ಕಾರ್ಯನಿರ್ವಹಿಸುತ್ತಿದೆ ಅಂತ ತಿಳಿಸಿದ್ದಾರೆ. ರಾಜ್ಯ ಕಾಂಗ್ರೆಸ್...

ಸಿಎಂ ಹೊಸ ಲೆಕ್ಕಾಚಾರ- ಜೆಡಿಎಸ್ ನ 6 ಸಚಿವರ ತಲೆದಂಡ…!!

ಮೈತ್ರಿ ಸರ್ಕಾರವನ್ನ ಬೀಳಿಸೋಕೆ ನಾನಾ ಪ್ರಯತ್ನ ಮಾಡುತ್ತಿದ್ದ ರಾಜ್ಯ ಬಿಜೆಪಿ ನಾಯಕರು ಸದ್ಯ ಕಾದು ನೋಡೋ ತಂತ್ರ ಅನುಸರಿಸಿದ್ದಾರೆ. ಇತ್ತ ಸಿಎಂ ಕುಮಾರಸ್ವಾಮಿ ಮಾತ್ರ ಮ, ಸೈಲೆಂಟ್ ಆಗಿದ್ರೆ ನಮಗೇ ತೊಂದ್ರೆ ಅಂತ ಮತ್ತೊಂದು ಹೆಜ್ಜೆ ಮುಂದೆ ಹೋಗಿ ಸರ್ಕಾರ ಉಳಿಸಿಕೊಳ್ಳಲು ತಾವೇ ಅಖಾಡಕ್ಕೆ ಇಳಿದಿದ್ದಾರೆ.. ಅಸಮಾಧಾನಗೊಂಡಿರೋ ಕಾಂಗ್ರೆಸ್ ಶಾಸಕರನ್ನ ತಾವೇ ಚೌಕಾಸಿ ಅವರನ್ನೆಲ್ಲಾ...

ಮೈಸೂರಲ್ಲೇ ಸಿಎಂ ಬಿಡಾರ- ನಡೀತಿದೆ ಸೋಲು-ಗೆಲುವಿನ ಲೆಕ್ಕಾಚಾರ

ಮೈಸೂರು: ಲೋಕಸಭಾ ಕ್ಷೇತ್ರದ ಬಗ್ಗೆ ಚರ್ಚಿಸಲು ಮೈಸೂರಿನಲ್ಲಿ ವಾಸ್ತವ್ಯ ಹೂಡಿರೋ ಸಿಎಂ ಕುಮಾರಸ್ವಾಮಿ ಮೈತ್ರಿ ಕಾಪಾಡಿಕೊಳ್ಳಲು ಶತಾಯಗತಾಯ ಪ್ರಯತ್ನಿಸುತ್ತಿದ್ದಾರೆ.  ಈ ನಿಟ್ಟಿನಲ್ಲಿ  ಮೈಸೂರಿನ ಸ್ಥಳೀಯ ಮುಖಂಡರೊಂದಿಗೆ ಚರ್ಚೆ ನಡೆಸುತ್ತಿರೋ ಸಿಎಂ, ಮೈಸೂರಿನಲ್ಲಿ ಮೈತ್ರಿ ಅಭ್ಯರ್ಥಿ ಸೋತರೆ ಉಂಟಾಗುವ ಪರಿಣಾಮದ ಬಗ್ಗೆ ಲೆಕ್ಕಾಚಾರ ಹಾಕುತ್ತಿದ್ದಾರೆ. ಖಾಸಗಿ ರೆಸಾರ್ಟ್ ನಲ್ಲಿ ತಂಗಿರೋ ಸಿಎಂ ಕುಮಾರಸ್ವಾಮಿ, ಇಂದು ಸಹ ಅಲ್ಲಿಯೇ ಇರಲಿದ್ದಾರೆ....
- Advertisement -spot_img

Latest News

Horoscope: ಆತ್ಮವಿಶ್ವಾಸ ಕಡಿಮೆ ಇರುವ ರಾಶಿಯವರು ಇವರು

Horoscope: ಆತ್ಮವಿಶ್ವಾಸ ಪ್ರತೀ ಸಮಯದಲ್ಲೂ ಇರಬೇಕಾದ ಅಸ್ತ್ರ. ಆದರೆ ಕೆಲವು ರಾಶಿಗಳಲ್‌ಲಿ ಇದರ ಅಭಾವವಿರುತ್ತದೆ. ಅವರು ಧೈರ್ಯದಿಂದ ಮುನ್ನುಗ್ಗುವ ಸಾಹಸ ಮಾಡುವುದು ಕಡಿಮೆ. ಹಾಗಾದ್ರೆ ಯಾವುದು...
- Advertisement -spot_img