ಮಂಡ್ಯ: ಜೆಡಿಎಸ್ ಭದ್ರಕೋಟೆಯಾಗಿರುವ ಮಂಡ್ಯದ ಶ್ರೀರಂಗಪಟ್ಟಣಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾಲಿಟ್ಟಿದ್ದಾರೆ. ಶ್ರೀರಂಗಪಟ್ಟಣದಲ್ಲಿ ಬಿಜೆಪಿ ಹವಾ ಜೋರಾಗಿದ್ದು, ಸಾವಿರಾರು ಬೆಂಬಲಿಗರೊಂದಿಗೆ ಇಲ್ಲಿನ ಬಿಜೆಪಿ ಅಭ್ಯರ್ಥಿಯಾಗಿರುವ ಇಂಡವಾಳು ಸಚ್ಚಿದಾನಂದ, ಶ್ರೀರಂಗಪಟ್ಟಣದ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಸಚ್ಚಿದಾನಂದಗೆ ನಟ ದರ್ಶನ್ ಮತ್ತು ಬಿಜೆಪಿ ಮುಖಂಡರು ಸಾಥ್ ನೀಡಿದ್ದಾರೆ.
ನಾಮಪತ್ರ ಸಲ್ಲಿಕೆಗೂ ಮುನ್ನ ಪಟ್ಟಣದ ಮುಖ್ಯ...