Thursday, November 21, 2024

Sachin tendulkar

Sourav Ganguly: ಗಂಗೂಲಿಯ ದಾದಾಗಿರಿಗೆ 22ವರ್ಷ: ಭಾರತೀಯ ಕ್ರಿಕೆಟ್‌ನ ಐತಿಹಾಸಿಕ ದಿನ

2002ರ ಲಾರ್ಡ್ಸ್​ ಮೈದಾನದಲ್ಲಿ ನಡೆದ ನ್ಯಾಟ್​​ವೆಸ್ಟ್ ತ್ರಿಕೋನ ಸರಣಿಯ ಫೈನಲ್ ಪಂದ್ಯವದು. ಪ್ರಶಸ್ತಿಗಾಗಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಕ್ರಿಕೆಟ್ ಕಾಶಿ ಲಾರ್ಡ್ಸ್ ಅಂಗಳದಲ್ಲಿ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು 50 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 325 ರನ್ ಕಲೆಹಾಕಿತು. ಗುರಿ ಬೆನ್ನತ್ತಿದ ಟೀಮ್ ಇಂಡಿಯಾಗೆ ನೀರಿಕ್ಷಿತ ಆರಂಭ...

ಅಫ್ಘಾನಿಸ್ತಾನ ಸಾಧನೆಯನ್ನು ಕೊಂಡಾಡಿದ ಕ್ರಿಕೆಟ್ ದೇವರು

ಟಿ20 ವಿಶ್ವಕಪ್​ನ ಸೂಪರ್ 8 ಪಂದ್ಯದಲ್ಲಿ ಬಾಂಗ್ಲಾದೇಶ ಮಣಿಸಿ ಅಫ್ಘಾನಿಸ್ತಾನ ಮೊದಲ ಬಾರಿಗೆ ಸೆಮಿಫೈನಲ್​ ಪ್ರವೇಶಿಸಿದೆ. ಅಫಘಾನಿಸ್ತಾನ ತಂಡದ ಸಾಧನೆಯನ್ನು ದಿಗ್ಗಜ ಕ್ರಿಕೆಟಿಗ ಸಚಿನ್​ ತೆಂಡೂಲ್ಕರ್​ ಕೊಂಡಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಕ್ರಿಕೆಟ್ ದೇವರು, ನ್ಯೂಜಿಲ್ಯಾಂಡ್​ ಮತ್ತು ಆಸ್ಟ್ರೇಲಿಯಾದಂತಹ ಬಲಿಷ್ಠ ತಂಡಗಳನ್ನು ಮಣಿಸಿ ಸೆಮಿಫೈನಲ್‌ ಪ್ರವೇಶಿಸಿರುವ ನಿಮ್ಮ ಗೆಲುವಿನ ಹಾದಿಯು ಅದ್ಭುತವಾಗಿದೆ. ಇಂದಿನ...

Virat Kohli : ವಿರಾಟ್ ಕೊಹ್ಲಿ ನಂ.1

ಆಧುನಿಕ ಕ್ರಿಕೆಟ್​ನ ನಂ.1 ಅನಿಸಿಕೊಂಡಿರುವ ವಿರಾಟ್ ಸದ್ಯ ಜನಪ್ರಿಯತೆಯಲ್ಲಿಯೂ ನಂ.1 ಆಗಿ ಹೊರಹೊಮ್ಮಿದ್ದಾರೆ.ಕ್ರೋಲ್ಸ್ ಕನ್ಸಲ್ಟೆನ್ಸಿ ಸಂಸ್ಥೆಯು ಪ್ರಕಟಿಸಿರುವ 2023ನೇ ಸಾಲಿನ ಬ್ರ್ಯಾಂಡ್ ಮೌಲ್ಯ ಆಧರಿಸಿದ ವರದಿ ಪ್ರಕಾರ, ಕೊಹ್ಲಿ ಜನಪ್ರಿಯತೆಯಲ್ಲಿ ದೇಶದ ಅತಿದೊಡ್ಡ ಸೆಲೆಬ್ರೆಟಿಯಾಗಿದ್ದಾರೆ.                             ...

ಕಾಶ್ಮೀರದಲ್ಲಿ ಸೈನಿಕರ ಜೊತೆ ಕ್ರಿಕೇಟ್ ಆಡಿದ ಸಚಿನ್ ಟೆಂಡೂಲ್ಕರ್..

Jammu Kashmir News: ಜಮ್ಮು ಕಾಶ್ಮೀರದಲ್ಲಿ ಕ್ರಿಕೇಟ್ ದೇವರು ಸಚಿನ್ ಟೆಂಡೂಲ್ಕರ್ ಸೈನಿಕರ ಜೊತೆ ಕ್ರಿಕೇಟ್ ಆಡಿದ್ದಾರೆ. ಕಾಶ್ಮೀರದ ಗುಲ್ಮರ್ಗ್‌ಗೆ ಸಚಿನ್ ಭೇಟಿ ನೀಡಿದ್ದರು. ಉರಿ ಸೆಕ್ಟರ್‌ನಲ್ಲಿರುವ ಲೈನ್ ಆಫ್ ಕಂಟ್ರೋಲ್‌ನ ಅಮನ್‌ ಸೇತು ಬ್ರಿಡ್ಜ್‌ಗೆ ಭೇಟಿ ನೀಡಿ, ಗೌರವ ನಮನ ಸಲ್ಲಿಸಿದ್ದಾರೆ. ಈ ವೇಳೆ ಕಮನ್ ಪೋಸ್ಟ್ ಬಳಿ ಇರುವ ಸೈನಿಕರ ಜೊತೆ...

ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಸಚಿನ್‌ ಟೆಂಡೂಲ್ಕರ್‌ಗೆ ಆಹ್ವಾನ

Sports News: ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಕಳೆದ ತಿಂಗಳಿನಿಂದಲೇ, ಆಮಂತ್ರಣ ಕೊಡಲು ಶುರು ಮಾಡಲಾಗಿದೆ. ಅದರಂತೆ ಇಂದು ಕ್ರಿಕೇಟ್ ದೇವರು, ಸಚಿನ್ ಟೆಂಡೂಲ್ಕರ್ ಅವರಿಗೆ, ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆಗೆ ಬರಲು ಆಮಂತ್ರಣ ನೀಡಲಾಯಿತು. ಈಗಾಗಲೇ ದೇವಸ್ಥಾನದ ಟ್ರಸ್ಟ್ ಭಾರತದಲ್ಲಿರುವ 11 ಸಾವಿರ ಸೆಲೆಬ್ರಿಟಿಗಳಿಗೆ ಆಹ್ವಾನ ನೀಡಿದ್ದು, ಇಂಡು ಕ್ರಿಕೇಟಿಗ ಸಚಿನ್ ಟೆಂಡೂಲ್ಕರ್ಗೆ ಆಹ್ವಾನ ನೀಡಲಾಯಿತು. ಅವರ ಮನೆಗೆ...

ಕಿಂಗ್ ಕೊಹ್ಲಿ 50ನೇ ಶತಕ ಸಿಡಿಸಿದ್ದಕ್ಕೆ ಕ್ರಿಕೇಟ್ ದೇವರು ಹೇಳಿದ್ದೇನು..?

Cricket News: ಅಂತಾರಾಷ್ಟ್ರೀಯ ಏಕದಿನ ಕ್ರಿಕೇಟ್‌ನಲ್ಲಿ 50ನೇ ಶತಕ ಸಿಡಿಸುವ ಮೂಲಕ, ಕೊಹ್ಲಿ ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಮುರಿದ್ದಾರೆ. ಹಾಗಾಗಿ ಜನಸಾಮಾನ್ಯರಿಂದ ಹಿಡಿದು, ಸೆಲೆಬ್ರಿಟಿ, ರಾಜಕೀಯ ಗಣ್ಯರು ಕೂಡ ಕೊಹ್ಲಿಗೆ ಶುಭಾಶಯ ತಿಳಿಸಿದ್ದಾರೆ. ಮುಂಬೈನ ವಾಂಖೇಡೆ ಸ್ಟೇಡಿಯಂನಲ್ಲಿ ಇಂದು ಭಾರತ ಮತ್ತು ನ್ಯೂಜಿಲ್ಯಾಂಡ್ ನಡುವೆ ಪಂದ್ಯ ನಡೆದಿದ್ದು, ಈ ವೇಳೆ ಕಿಂಗ್ ಕೊಹ್ಲಿ 50ನೇಯ ಶತಕ...

Sachin Tendulkar : ಕ್ರಿಕೆಟ್ ಲೋಕದ ದೇವರ, ಆಟದ, ಸಂಕಷ್ಟದ ಸಂಪೂರ್ಣ ಚಿತ್ರಣವಿದು

Special News : ಕ್ರಿಕೆಟ್ ಲೋಕದಲ್ಲಿ ಸಂಚಲನ ಮೂಡಿಸಿದ ಕ್ರಿಕೆಟ್ ಲೋಕದ ದೇವರು ಎಂದೇ ಸುಪ್ರಸಿದ್ದ ಸಚಿನ್ ಟೆಂಡುಲ್ಕರ್. ಆದ್ರೆ ಅದೇ ದೇವರಿಗೂ ಕ್ರಿಕೆಟ್ ಲೋಕದಲ್ಲಿ ಸಂಕಷ್ಟವೂ ಎದುರಾಗಿತ್ತು. ಹೌದು ಅಷ್ಟೇ ಅಲ್ಲದೇ ಭಾರತೀಯ ಕ್ರೀಡಾ ಪ್ರೇಮಿಗಳು ಮರೆಯದ ದಿನವೇ ಸೆಪ್ಟೆಂಬರ್ 9. ಹಾಗಿದ್ರೆ ಈ ದಿನ ಏನ್ ನಡೆಯಿತು ಈ ದಿನ ಕ್ರಿಕೆಟ್...

ಸಚಿನ್ ದಾಖಲೆ ಮುರಿದ ಶುಭಮನ್ 

https://www.youtube.com/watch?v=XX3y8JQwhyQ ಹರಾರೆ: ಚೊಚ್ಚಲ ಶತಕದಲ್ಲೇ ಶುಭಮನ್ ಗಿಲ್ ಮೈಲುಗಲ್ಲು ಮುಟ್ಟಿದ್ದಾರೆ. ಬೌಂಡರಿಳ ಸುರಿಮಳೆಗೈದ ಶುಭಮನ್ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದರು. ಜಿಂಬಾಬ್ವೆ ನೆಲದಲ್ಲಿ ತಂಡದ ಅತಿ ಹೆಚ್ಚು ರನ್ ಗಳಿಸಿದ ತಂಡದ ಮೊದಲ ಬ್ಯಾಟರ್ ಎಂಬ ಹಿರಿಮೆಗೆ ಪಾತ್ರರಾದರು. 1998ರಲ್ಲಿ ಬುಲಾವಾಯೊದಲ್ಲಿ ಸಚಿನ್ ತೆಂಡೂಲ್ಕರ್ 130 ಎಸೆತದಲ್ಲಿ ಅಜೇಯ 127 ರನ್...

ಛಗನ್, ಕವಿತಾ ಹಾಫ್ ಮ್ಯಾರಾಥಾನ್ ವಿಜೇತರು

https://www.youtube.com/watch?v=6EnQArMdZPA ಮುಂಬೈ: ಮಹಾರಾಷ್ಟ್ರದ ಛಗನ್ ಬೊಂಬಾಲೆ ಮತ್ತು ಆಂಧ್ರ್ರ ಪ್ರದೇಶದ ಕವಿತಾ ರೆಡ್ಡಿ  ಮುಂಬೈ ಹಾಫ್ ಮ್ಯಾರಾಥಾನ್‍ನ ಪುರುಷ ಹಾಗೂ ಮಹಿಳೆಯರ ವಿಭಾಗಗಳಲ್ಲಿ  ಪದಕ ಗೆದ್ದು ಮಿಂಚಿದರು. ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಹಾಫ್ ಮ್ಯಾರಾಥಾನ್‍ಗೆ ಚಾಲನೆ ನೀಡಿದರು.  13,500 ಓಟಗಾರರು ಪಾಲ್ಗೊಂಡಿದ್ದರು. https://www.youtube.com/watch?v=79AA_EddDyQ&t=13s ಇಲ್ಲಿನ ಬಾಂದ್ರ ಕುರ್ಲ ಕಾಂಪ್ಲೆಕ್ಸ್‍ನಲ್ಲಿ ನಡೆದ ಹಾಫ್ ಮ್ಯಾರಾಥಾನ್‍ನಲ್ಲಿ ಛಗನ್  ಬೊಂಬಾಲೆ 21ಕೆ ಓಟದಲ್ಲಿ...

ನಾನೂ ಸಚಿನ್ ತೆಂಡುಲ್ಕರ್ ರೀತಿ ಆಗಬೇಕು ಅಂತ ಅಂದೇ ನಿರ್ಧರಿಸಿದ್ದೆ..!

ತಮ್ಮ ಅತ್ಯದ್ಭುತ ಆಟದಿದಂದಲೇ ಅದೆಷ್ಟೋ ಯುವಕರು ಕ್ರಿಕೆಟ್ ಮೈದಾನದತ್ತ ಆಕರ್ಷಿತರಾಗುವಂತ ಪ್ರೇರಣೆ ನೀಡಿದವರಲ್ಲಿ, ಸಚಿನ್ ತೆಂಡುಲ್ಕರ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಲೆಜೆಂಡ್ ಆಫ್ ದಿ ಕ್ರಿಕೆಟ್, ಕ್ರಿಕೆಟ್ ದೇವರು ಹೀಗೆ, ಹತ್ತಾರು ಗೌರವಗಳನ್ನು ತನ್ನದಾಗಿಸಿಕೊಂಡಿರುವ ಲಿಟಲ್ ಮಾಸ್ಟರ್, ಯುವ ಅಟಗಾರರ ಪಾಲಿಗೆ ಸದಾ ಸ್ಪೂರ್ತಿ… ಹೀಗೆ ತೆಂಡುಲ್ಕರ್ ಅಟದಿಂದ ಸ್ಪೂರ್ತಿ ಪಡೆದು ಕ್ರಿಕೆಟ್ ಅಂಗಳದಲ್ಲಿ...
- Advertisement -spot_img

Latest News

ಸ್ವಂತ ಮಕ್ಕಳನ್ನೇ ಕಿ*ಡ್ನ್ಯಾಪ್ ಮಾಡಿಸಿ ಹಣಕ್ಕೆ ಬೇಡಿಕೆ ಇಟ್ಟ ತಾಯಂದಿರು..!

Dharwad News: ಧಾರವಾಡ: ಧಾರವಾಡದಲ್ಲಿ ತಾಯಂದಿರಿಂದಲೇ ಸ್ವಂತ ಮಕ್ಕಳನ್ನು ಕಿಡ್ನ್ಯಾಪ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಸ್ವಂತ ಅಣ್ಣ- ತಮ್ಮಂದಿರ ಪತ್ನಿಯರಿಂದಲೇ ಈ ಕೃತ್ಯ ನಡೆದಿದೆ. ಧಾರವಾಡದ...
- Advertisement -spot_img