ಬೆಂಗಳೂರು: ಇಡೀ ದೇಶವೇ ನಿರೀಕ್ಷೆ ಹೊಂದಿದ್ದ ಚಂದ್ರಯಾನ 3 ಯೋಜನೆ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಈ ಯೋಜನೆಗಾಗಿ ಶ್ರಮಿಸಿದ ಇಸ್ರೋ ಸಂಸ್ಥೆಯ ಎಲ್ಲ ವಿಜ್ಞಾನಿಗಳು ಹಾಗೂ ಸಿಬ್ಬಂದಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೃದಯಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ.
"ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಕಾಲಿಟ್ಟಿದೆ. ಆ ಮೂಲಕ ಚಂದ್ರಗ್ರಹದ ಮೇಲೆ ಭಾರತದ ಹೆಗ್ಗುರುತು ಮೂಡಿದೆ. ಇದಕ್ಕಾಗಿ ಅವಿರತ...
ಬೆಂಗಳೂರು : ಚಂದ್ರಯಾನ 3 ಯಶಸ್ವಿ ಆದ ಹಿನ್ನೆಲೆಯಲ್ಲಿ ಇಸ್ರೋ ಅಧ್ಯಕ್ಷ ಸೋಮನಾಥ್ ಅವರಿಗೆ ದೂರವಾಣಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿದರು.
ವಿಕ್ರಮ್ ಲ್ಯಾಂಡರ್ ಚಂದ್ರನ ಅಂಗಳಕ್ಕೆ ಕಾಲಿಡುವ ಮೂಲಕ ಭಾರತ ಐತಿಹಾಸಿಕ ಸಾಧನೆ ಮಾಡಿದೆ. ಚಂದ್ರಯಾನ 3 ಯೋಜನೆ ಭಾರತದ ಹಲವು ವರ್ಷಗಳ ಕನಸಾಗಿದೆ. ಇಸ್ರೋ ವಿಜ್ಞಾನಿಗಳು ಭಾರತೀಯರೆಲ್ಲರ ಕನಸನ್ನು ನನಸು ಮಾಡಿದ್ದಾರೆ.
ಬಾಹ್ಯಾಕಾಶ...
ಹುಬ್ಬಳ್ಳಿ: ಜುಲೈ 14 ರಂದು ಚಂದ್ರಯಾನ-3 ವಿಕ್ರಮ್ ನ್ನು ಇಸ್ರೋ ಲಾಂಚ್ ಮಾಡಿದ್ದು, ಇಂದು ಆಗಸ್ಟ್ 23 ರಂದು ಸಾಯಂಕಾಲ 6 ಗಂಟೆ 4 ನಿಮಿಷಕ್ಕೆ ಚಂದ್ರಯಾನ-3 ವಿಕ್ರಮ್ ಚಂದ್ರನ ಮೇಲೆ ಯಶಸ್ವಿಯಾಗಿ ಲ್ಯಾಂಡ್ ಆದ ಹಿನ್ನೆಲೆಯಲ್ಲಿ, ಹುಬ್ಬಳ್ಳಿಯಲ್ಲಿ ಪತ್ರಕರ್ತರು ಪಟಾಕಿ ಸಿಡಿಸಿ, ಘೋಷಣೆ ಕೂಗುತ್ತ ಸಂಭ್ರಮಾಚರಣೆ ಮಾಡಿದರು.
ಈ ಸಂದರ್ಭದಲ್ಲಿ ಹಿರಿಯ ವರದಿಗಾರ ಪರಶುರಾಮ...
ಹುಬ್ಬಳ್ಳಿ: ಭಾರತದ ಈ ಕಾರ್ಯವನ್ನು ಸುವರ್ಣ ಅಕ್ಷರದಲ್ಲಿ ಬರೆದಿಡುವಂತಹ ಪ್ರಮುಖ ಸಾಧನೆಯತ್ತ ಸಾಗುತ್ತಿರುವ ಚಂದ್ರಯಾನ 3 ಸುರಕ್ಷಿತವಾಗಿ ಇಳಿದು ಹಲವು ವರ್ಷಗಳ ಭಾರತೀಯ ವಿಜ್ಞಾನಿಗಳ ಕನಸು ನನಸಾಗಲಿ ಮತ್ತು ಪರಿಶ್ರಮಕ್ಕೆ ಫಲ ಸಿಗಲೆಂದು ದೇಶದೆಲ್ಲಡೆ ಮಂದಿರ, ಮಸೀದಿ,ಚರ್ಚುಗಳಲ್ಲಿ ಸಾಕಷ್ಟು ಜನರು ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆಯನ್ನು ಮಾಡುತ್ತಿದ್ದಾರೆ.
ಅದೇ ರೀತಿ ಚಂದ್ರಯಾನ ಯಶಸ್ವಿಯಾಗಲೆಂದು ಸಿದ್ದಾರೂಢಾ ಮೂರ್ತಿಗೆ...