ಕಳೆದೆರಡು ವರ್ಷಗಳಿಂದ ಕೋವಿಡನ ಪರಿಣಾಮದಿಂದ ಸರಿಯಾಗಿ ತರಗತಿಗಳು ನಡೆಯದಿರುವ ಕಾರಣ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಿರುವ ಘಾಸಿ ಇನ್ನೂ ಮಾಯವಾಗದಿರುವಾಗಲೇ ಸಮಾಜದಲ್ಲಿ ಐಕ್ಯತೆ ಮೂಡಿಸುವಲ್ಲಿ ತಮ್ಮ ಜೀವನವನ್ನೇ ತ್ಯಾಗ ಮಾಡಿದ ಸಂತ ಶಿಶುನಾಳ ಮತ್ತು ಕನಕದಾಸರ ನಾಡಿನಲ್ಲಿ ಇತ್ತೀಚಿಗೆ ಕೆಲ ಕಾಲೇಜುಗಳಲ್ಲಿ ಇದೀಗ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಪ್ರಾರಂಭವಾಗಿರುವುದು...
ಮೈಸೂರು: 'ಶಾಲೆ ಪರಮಪೂಜಿತ ಸ್ಥಳವಾಗಿದ್ದು, ಅಲ್ಲಿ ಧರ್ಮದ ಪ್ರದರ್ಶನಕ್ಕೆ ಅವಕಾಶವಿಲ್ಲ. ಹಿಜಾಬ್ ಅಥವಾ ಕೇಸರಿ ಶಾಲು ಮನೆ ಹಾಗೂ ಇತರ ಕಡೆ ಪ್ರದರ್ಶಿಸಬಹುದೇ ಹೊರತು, ಶಾಲೆಗಳಲ್ಲಿ ಅಲ್ಲ' ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದರು.
ಮೈಸೂರಿನಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಅವರು, 'ಮಕ್ಕಳ ಮನಸ್ಸಿನಲ್ಲಿ ವಿಷ ಬೀಜ ಬಿತ್ತುವ ಕೆಲಸ ರಾಜಕೀಯ ಪಕ್ಷಗಳಿಂದ ನಡೆಯುತ್ತಿದೆ. ಹಿಂದೂ ಕೋಮುವಾದ,...
ರಾಜ್ಯದಾದ್ಯಂತ ಹಿಜಾಬ್ ವಿವಾದ (Hijab Controversy) ಕುರಿತಂತೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಶಿವಮೊಗ್ಗದಲ್ಲಿ ಇದು ತಾರಕಕ್ಕೇರಿದೆ. ಶಿವಮೊಗ್ಗದ (Shivamogga) ಪದವಿಪೂರ್ವ ಕಾಲೇಜಿನ ಬಳಿ ವಿದ್ಯಾರ್ಥಿಗಳು ಕೇಸರಿ ಶಾಲು (Saffron shawl), ಹಿಜಾಬ್ ಹಾಗೂ ನೀಲಿ ಶಾಲನ್ನು ಧರಿಸಿ ಪ್ರತಿಭಟನೆಯನ್ನು ನಡೆಸುತ್ತಾ ಏಕಾಏಕಿ ಕಾಲೇಜಿನ ಆವರಣಕ್ಕೆ ನುಗ್ಗಲು ಯತ್ನಿಸಿದಾಗ ಪೊಲೀಸರು ಲಘು ಲಾಠಿ...
ಬೆಂಗಳೂರು : ಒಂದು ತಿಂಗಳಿಂದ ರಾಜ್ಯದಲ್ಲಿ ಹಿಜಾಬ್ ವಿವಾದ (Hijab Controversy) ಸುದ್ದಿಯಲ್ಲಿದೆ. ಈಗ ಈ ವಿವಾದ ರಾಜಕೀಯ ಸ್ವರೂಪವನ್ನು ಪಡೆದುಕೊಂಡಿದೆ. ಈ ಕುರಿತು ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಹಿಜಾಬ್ ಎಂಬುದು ಅವರ ಧಾರ್ಮಿಕ ನಿಯಮ, ಎಷ್ಟೋ ವರ್ಷಗಳಿಂದ ನಡೆದುಕೊಂಡು ಬಂದಿದೆ. ಈಗ ಯಾಕ ವಿರೋಧ ಮಾಡುತ್ತಿದ್ದಾರೆ....
ಬೆಂಗಳೂರು : ಹಿಜಬ್ ವಿವಾದ(Hijab Controversy)ಕ್ಕೆ ಸಂಬಂಧಿಸಿದಂತೆ ಗೃಹಸಚಿವ ಆರಗ ಜ್ಞಾನೇಂದ್ರ (Home Minister Araga Gnanendra) ಇಂದು ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ಶಿಕ್ಷಣ ಸಂಸ್ಥೆಗಳಲ್ಲಿ (educational institutions) ನಿಗದಿಪಡಿಸಿರುವ ಸಮವಸ್ತ್ರ ವರುತು ಪಡಿಸಿ, ವಿದ್ಯಾರ್ಥಿಗಳು ಕೇಸರಿ ಶಾಲು (Saffron shawl), ಹಿಜಾಬ್ ಧರಿಸಬಾರದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಶಿಕ್ಷಣ...
International News: ಉಕ್ರೇನ್ ಸೇನೆ ರಷ್ಯಾದಲ್ಲಿ ಸ್ಪೋಟಕ ತುಂಬಿದ ಡ್ರೋನ್ ಬಿಡುವ ಮೂಲಕ, ಅಲ್ಲಿನ ಕಜಾನ್ ನಗರದಲ್ಲಿ ಕಟ್ಟಡಗಳನ್ನು ಉರುಳಿಸಿದ್ದಾರೆ.
ಉಕ್ರೇನ್ 8 ಸ್ಪೋಟಕ ಡ್ರೋನ್ ವಿಮಾನಗಳನ್ನು...