Friday, April 18, 2025

Saif Ali Khan

Bollywood News: ಸೈಫ್ ಗೆ ಮತ್ತೊಂದು ಶಾಕ್ 15 ಸಾವಿರ ಕೋಟಿಯ ಭೀತಿ!

Bollywood News: ಇತ್ತೀಚೆಗಷ್ಟೇ ಇಡೀ ಭಾರತೀಯ ಚಿತ್ರರಂಗವೇ ಬೆಚ್ಚಿ ಬೀಳುವಂತೆ ಮಾಡಿದ್ದು ಬಾಲಿವುಡ್ ನಟ ಸೈಫ್ ಅಲಿಖಾನ್ ಮೇಲಿನ ಹಲ್ಲೆ. ಸದ್ಯ ಸೈಫ್ ಅಲಿಖಾನ್ ಅವರು ಸೇಪ್. ಅದೇನೋ ಗೊತ್ತಿಲ್ಲ. ಅವರ ಗ್ರಹಗತಿಗಳು ಹೇಗಿವೆಯೋ ಏನೋ. ಆದರೆ, ಅವರನ್ನು ಒಂದೊಂದೇ ಗ್ರಹಚಾರಗಳು ಸುತ್ತುವರೆಯುತ್ತಿರುವುದಂತೂ ಸುಳ್ಳಲ್ಲ. ಹೌದು, ಸದ್ಯ ಅವರ ಹಣೆಬರಹಕ್ಕೆ ಗ್ರಹಗತಿಗಳು ಕಾರಣವಿರಬಹುದೇನೋ? ಇಷ್ಟಕ್ಕೂ ಸೈಫ್...

Bollywood News: ಎನ್‌ಕೌಂಟರ್‌ ಸ್ಪೆಷಲಿಸ್ಟ್ ದಯಾನಾಯಕ್ ಕೈಗೆ ಸೈಫ್ ಅಲಿಖಾನ್ ದರೋಡೆ ಯತ್ನ ಕೇಸ್

Bollywood News: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮನೆಯ ದರೋಡೆ ಪ್ರಕರಣವನ್ನು, ಕರ್ನಾಟಕ ಮೂಲಕ ಎನ್‌ಕೌಂಟರ್ ಸ್ಪೆಶಲಿಸ್ಟ್ ಎನಕೌಂಟರ್ ದಯಾನಾಯಕ್ ಕೈಗೆತ್ತಿಕೊಂಡಿದ್ದಾರೆ. ಹೊಟೇಲ್‌ನಲ್ಲಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದ ಎನ್‌ಕೌಂಟರ್ ದಯಾನಾಯಕ್, ತಂಬಾ ಆ್ಯಕ್ಟೀವ್ ಮನುಷ್ಯ. ಈತ ಅರ್ಧಕ್ಕೆ ಕಲಿಕೆ ಬಿಟ್ಟು, ಆರ್ಥಿಕ ಪರಿಸ್ಥಿತಿ ಹದಗೆಟ್ಟ ಕಾರಣಕ್ಕೆ ಹೊಟೇಲ್‌ನಲ್ಲಿ ಕೆಲಸಕ್ಕೆ ಸೇರಿದರು. ಆದರೆ ಹೊಟೇಲ್...

ನಾನು ಕ್ಷೇಮವಾಗಿದ್ದೇನೆಂದು ಘಟನೆ ಬಳಿಕ ಮೊದಲ ರಿಯಾಕ್ಷನ್ ಕೊಟ್ಟ ನಟ ಸೈಫ್

Bollywood News: ನಿನ್ನೆ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಮುಂಬೈನ ಬಾಂದ್ರಾದಲ್ಲಿರುವ ಸೈಫ್ ಅಲಿ ಖಾನ ನಿವಾಸಕ್ಕೆ ನುಗ್ಗಿದ್ದ ದರೋಡೆ ಕೋರ, ಸೈಫ್ ಕೈಗೆ ಸಿಕ್ಕಿಬಿದ್ದು, ತಪ್ಪಿಸಿಕೊಳ್ಳು ಮುಂದಾಗಿದ್ದ. ಈ ವೇಳೆ ಸೈಫ್ ಅಲಿ ಖಾನ್‌ಗೆ 6 ಬಾರಿ ಚಾಕುವಿನಿಂದ ಚುಚ್ಚಿದ್ದು, ಸೈಫ್‌ನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು. ಬೆಳ್ಳಂಬೆಳ್ಳಿಗ್ಗೆಯೇ ಸೈಫ್‌ಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದ್ದು,...

Bollywood News: ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿತ: ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲು

Bollywood News: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮನೆಗೆ ದರೋಡೆ ಮಾಡಲು ನುಗ್ಗಿದ ದರೋಡೆಕೋರ, ಸೈಫ್‌ಗೆ ಚಾಕು ಇರಿದು, ಪರಾರಿಯಾಗಿದ್ದಾನೆ. ಸದ್ಯ ಸೈಫ್ ಪರಿಸ್ಥಿತಿ ಗಂಭೀರವಾಗಿದ್ದು, ಮುಂಬೈನ ಲೀಲಾವತಿ ಆಸ್ಪತ್ರೆಗೆ ಸೈಫ್‌ರನ್ನು ಸೇರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಮುಂಬೈನ ಬಾಂದ್ರಾದಲ್ಲಿರುವ ಸೈಫ್ ಮನೆಗೆ ನುಗ್ಗಿದ ದರೋಡೆಕೋರ, ಸೈಫ್‌ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಈ ವೇಳೆ ತಪ್ಪಿಸಿಕೊಳ್ಳಲು,...
- Advertisement -spot_img

Latest News

National News: ವಕ್ಫ್‌ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡಿ : ಸುಪ್ರೀಂ ಮಹತ್ವದ ಮಧ್ಯಂತರ ಆದೇಶ

National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್‌ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್‌ ಆಸ್ತಿಗಳಲ್ಲಿ...
- Advertisement -spot_img