Bollywood News: ಸಂಗೀತ ನಿರ್ದೇಶಕ ಎ.ಆರ್.ರೆಹಮಾಾನ್ ಮತ್ತು ಸೈರಾಬಾನು ತಮ್ಮ 29 ವರ್ಷದ ವೈವಾಹಿಕ ಜೀವನವನ್ನು ಅಂತ್ಯಗೊಳಿಸಿದ್ದು, ಪರಸ್ಪರ ಒಪ್ಪಿಗೆಯ ಮೇರೆಗೆ ಡಿವೋರ್ಸ್ ಪಡೆದಿದ್ದಾರೆ.
ಇನ್ನು ಕೆಲವೇ ದಿನಗಳಲ್ಲಿ ಇವರಿಬ್ಬರು ತಮ್ಮ 30ನೇ ವರ್ಷದ ವೆಡ್ಡಿಂಗ್ ಆ್ಯನಿವರ್ಸರಿ ಆಚರಿಸಿಕೊಳ್ಳಬೇಕಿತ್ತು. ಆದರೆ ಇಂದು ಎ.ಆರ್.ರೆಹಮಾನ್ ತಮ್ಮ ಪತ್ನಿಯೊಂದಿಗೆ ವಿಚ್ಛೇದನ ತೆಗೆದುಕೊಳ್ಳುತ್ತಿರುವ ಸಂಗತಿ ಸೋಶಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ. ಇವರ...