ರಾಜ್ಯದ ಕರಾವಳಿ, ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿದೆ. ವರುಣನ ಅಬ್ಬರದಿಂದ ಜಲಪಾತಗಳಿಗೆ ಜೀವ ಕಳೆ ಬಂದಿದೆ. ಬೇಸಿಗೆಯಲ್ಲಿ ಬತ್ತಿ ಹೋಗುವ ಕಿರು ಜಲಪಾತಗಳು, ಮಳೆಗಾಲದಲ್ಲಿ ಮತ್ತೆ ಜೀವ ಪಡೆಯುತ್ತವೆ. ಇಂಥಾ ಕಿರುಜಲಪಾತಗಳು ಮಲೆನಾಡು ಭಾಗದಲ್ಲಿ ವ್ಯಾಪಕವಾಗಿವೆ.
ಮನಸ್ಸಿಗೆ ಮುದ ನೀಡೋ ಕಿರುಜಲಪಾತಗಳು, ಅಷ್ಟೇ ಅಪಾಯಕಾರಿಯೂ ಹೌದು. ಸ್ವಲ್ಪ ಯಾಮಾರಿದ್ರೂ ಬದುಕುಳಿಯುವ ಚಾನ್ಸೇ ಇಲ್ಲ. ಹಾಸನ ಜಿಲ್ಲೆಯಲ್ಲೂ...
Hassan News: ಹಾಸನ :ಸಕಲೇಶಪುರ: ಪಶ್ಚಿಮ ಘಟ್ಟದ ಸೌಂದರ್ಯ ಸವಿಯಲು ಬಂದ ಪ್ರವಾಸಿಗರ ಮೇಲೆ ಹಲ್ಲೆ ನಡಿಸಿದ ತಿಳಿಗೇಡಿಗಳ ಕ್ರೌರ್ಯತನಕ್ಕೆ ತಾಲೂಕಿನ ಸಾರ್ವಜನಿಕರು ಅಸಮಾದಾನ ವ್ಯಕ್ತಪಡಿಸಿದ್ದಾರೆ.
ಸಕಲೇಶಪುರದಿಂದ ಸುಮಾರು 43 ಕಿಲೋ ಮೀಟರ್ ಹಾಗೂ ಬಿಸಲೆಗೆ 6 ಕಿಲೋ ಮೀಟರ್ ಇರುವ ಪಟ್ಲ ಬೆಟ್ಟಕ್ಕೆ ದಿನಕ್ಕೆ ನೂರಾರು ಪ್ರವಾಸಿಗರು ಭೇಟಿ ನೀಡುತ್ತಾರೆ. ಇದ್ದನ್ನೆ ಬಂಡವಾಳವಾಗಿಸಿಕೊಂಡ ಕೆಲವರು...
ಸಕಲೇಶಪುರ: ಬಿಜೆಪಿ ಜನಸಂಕಲ್ಪ ಯಾತ್ರೆಗೆ ಡಿ.13ರಂದು ತಾಲೂಕಿಗೆ ಆಗಮಿಸುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕಾಡಾನೆ ಸಂತ್ರಸ್ತರ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ಎದುರಾಗುವ ಸಾಧ್ಯತೆಯಿದೆ.
ಶಾನ್ವಿ ಶ್ರೀವತ್ಸ ಬರ್ತಡೇ ಸೆಲೆಬ್ರೆಷನ್…!
ಕಾಡಾನೆ ಸಂತ್ರಸ್ತರ ಹೋರಾಟ ಸಮಿತಿಯ ಯಡೇಹಳ್ಳಿ ಮಂಜುನಾಥ್ ಮಾತನಾಡಿ, ಕಾಡಾನೆ ಟಾಸ್ಕ್ ಪೋರ್ಸ್ ಪ್ರಾರಂಭವಾಗಿದೆ. ಇದರಿಂದ ತೋಟ ಗದ್ದೆಗಳಲ್ಲಿ ದಾಂದಲೆ ಮಾಡುವ ಕಾಡಾನೆಗಳನ್ನು ಓಡಿಸಲು...
ಸಕಲೇಶಪುರ : ಆಮೆ ಗತಿಯಲ್ಲಿ ಕಾಮಗಾರಿ ನಡೆಸುತ್ತಿರುವ ರಾಷ್ಟ್ರೀಯ ಹೆದ್ದಾರಿ 75ರ ಗುತ್ತಿಗೆದಾರರ ವಿರುದ್ಧ ಗ್ರಾಮಸ್ಥರು ಮಧ್ಯರಾತ್ರಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.
ಹಾಸನದಿಂದ ಮಾರನಹಳ್ಳಿವರೆಗೆ ಚತುಷ್ಪತ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು ತಾಲೂಕಿನ ಗುಲಗಳಲೆ ಗ್ರಾಮದ ಸಮೀಪ ಗುತ್ತಿಗೆದಾರರು ಅವೈಜ್ಞಾನಿಕವಾಗಿ ನಡೆಸುತ್ತಿರುವ ಕಾಮಗಾರಿ ವಿರುದ್ಧ ಗ್ರಾಮಸ್ಥರು ಅಸಮಾಧಾನ ಹೊರಹಾಕಿದ್ದಾರೆ.
ಕುಣಿಗಲ್ ನಲ್ಲಿ ಬಿಜೆಪಿಯಿಂದ ಜನ ಸಂಕಲ್ಪ ಯಾತ್ರೆ...
ಹಾಸನ: ಆಂಧ್ರದ ಬಸ್‌ಗೆ ಕರ್ನಾಟಕದ ಬಸ್ ನೊಂದಣಿ ಅಳವಡಿಸಿಕೊಂಡು ಬಂದಿದ್ದ ವಾಹನವನ್ನು ಪರಿಶೀಲಿಸಿ ವಾಹನ ವಶಪಡಿಸಿಕೊಂಡ ಸಕಲೇಶಪುರ ಸಹಾಯಕ ಪ್ರಾದೇಶಿಕ ಮೋಟಾರ್ ವಾಹನ ನಿರೀಕ್ಷಕ ಪದ್ಮನಾಭನ್ ವಶಪಡಿಸಿಕೊಂಡರು.
ಬಳ್ಳಾರಿಯಿಂದ ಸುಮಾರು ೫೮ ಜನ ಪ್ರವಾಸಿಗರನ್ನು ಕರೆದುಕೊಂಡು ಬಂದಿದ್ದ ಬಸ್ ಬೇಲೂರು ಚನ್ನಕೇಶವ ಸ್ವಾಮಿ ದೇವಾಲಯ ವೀಕ್ಷಣೆ ಮಾಡಿ ಇನ್ನೇನು ಹೊರಡುತ್ತಿದ್ದ ಸಂದರ್ಭದಲ್ಲಿ, ಗಸ್ತಿನಲ್ಲಿ ಬಂದಿದ್ದ ಮೋಟಾರು...