Friday, August 8, 2025

sakaleshpura

ಭಾರೀ ಗಾಳಿ ಮಳೆಗೆ ಕುಸಿದ ಮನೆಗಳು: ಸ್ಥಳಕ್ಕೆ ಶಾಸಕ ಸಿಮೆಂಟ್ ಮಂಜು ಭೇಟಿ ಪರಿಶೀಲನೆ.

Hassan News: ಸಕಲೇಶಪುರ : ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ತಾಲೂಕಿನ ಕಸಬಾ ವ್ಯಾಪ್ತಿಯ ಮಳಲಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 5 ಮನೆಗಳು ಕುಸಿದಿರುವ ಘಟನೆ ನೆಡೆದಿದೆ. ಗ್ರಾಮದ ಕಸ ವಿಲೇವಾರಿ ಘಟಕದ ಬಫರ್ ಜೋನ್ ವ್ಯಾಪ್ತಿಯಲ್ಲಿ 4 ಮನೆಗಳು ಹಾಗೂ ಸದರಿ ಗ್ರಾಮದಲ್ಲಿ ಒಂದು ಮನೆ ಕುಸಿದಿದೆ. ಮನೆ ಕುಸಿತದಿಂದ ಸಾಕಷ್ಟು ಹಾನಿಯಾಗಿದ್ದು...

ರಾಷ್ಟ್ರೀಯ ಹೆದ್ದಾರಿ ವೈಜ್ಞಾನಿಕ ಕಾಮಗಾರಿ: ವಾಹನ ಸಂಚಾರದಲ್ಲಿ ಅಡಚಣೆ

Hassan News: ಸಕಲೇಶಪುರ : ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಚತುಷ್ಪತ ಕಾಮಗಾರಿ ನಡೆಸುತ್ತಿರುವುದು ಅವೈಜ್ಞಾನಿಕತೆಯಿಂದ ಕೂಡಿದ್ದು ಇದರಿಂದ ವಾಹನ ಸವಾರರು ಪರದಾಡುವ ಪರಿಸ್ಥಿತಿ ಎದುರಾಗಿದೆ. ಕೊಲ್ಲಹಳ್ಳಿ ಸಮೀಪ ಫ್ಲೈ ಓವರ್ ಕಾಮಗಾರಿ ನಡೆಯುತ್ತಿದ್ದು ಸದರಿ ರಸ್ತೆಯನ್ನು ಸುಸಜ್ಜಿತವಾಗಿ ಇಟ್ಟುಕೊಳ್ಳದೆ ಕಾಮಗಾರಿ ನಡೆಸುತ್ತಿರುವ ಹಿನ್ನೆಲೆ ರಸ್ತೆಯಲ್ಲಿ ನೀರು ತುಂಬಿ ವಾಹನಗಳು ಸಂಚಾರ ಮಾಡದಂತ ಪರಿಸ್ಥಿತಿ ಎದುರಾಗಿದೆ. ಕಳೆದ...

ಬೃಹತ್ ಮೆರವಣಿಗೆ ಮೂಲಕ ಬಂದು, ನಾಮಪತ್ರ ಸಲ್ಲಿಸಿದ ಹೆಚ್.ಕೆ.ಕುಮಾರಸ್ವಾಮಿ..

ಹಾಸನ: ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಶಾಸಕ ಎಚ್. ಕೆ ಕುಮಾರಸ್ವಾಮಿ ಸೋಮವಾರ ಚುನಾವಣಾಧಿಕಾರಿ ಅನ್ಮೋಲ್ ಜೈನ್ ಅವರಿಗೆ ನಾಮಪತ್ರ ಸಲ್ಲಿಸಿದರು. ಉಮೇದುವರಿಕೆ ಸಲ್ಲಿಸುವ ಮೊದಲು ಪಟ್ಟಣದ ಸಕಲೇಶ್ವರ ಸ್ವಾಮಿ ದೇವಸ್ಥಾನದಿಂದ ಎಸಿ ಕಚೇರಿವರೆಗೂ ಸುಮಾರು 5000 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರ ಜೊತೆಗೂಡಿ ಬೃಹತ್ ಮೆರವಣಿಗೆ ನೆಡೆಸಿದರು. ಈ ವೇಳೆ ತಾಲೂಕು ಜೆಡಿಎಸ್...

ಕಾಡಾನೆಯಿಂದ ತಪ್ಪಿಸಿಕೊಳ್ಳಲು ಚೆಲ್ಲಾಪಿಲ್ಲಿಯಾಗಿ ಓಡಿದ ಕೂಲಿ ಕಾರ್ಮಿಕರು..

ಹಾಸನ : ಹಾಸನ ಜಿಲ್ಲೆಯಲ್ಲಿ ಗಜ ಗಲಾಟೆ ಮುಂದುವರೆದಿದ್ದು, ಒಂಟಿ ಸಲಗವೊಂದು, ರೈಲ್ವೆ ಹಳಿ ದಾಟಿ ಬಂದಿದೆ. ಸಕಲೇಶಪುರ ತಾಲೂಕಿನ ಹಲಸುಲಿಗೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಆನೆ ರಸ್ತೆಯಲ್ಲಿ ನಡೆದು ಬಂದು ರೈಲ್ವೆ ಹಳಿ ದಾಟಿ ಕಾಫಿ ತೋಟದೊಳಗೆ ಹೋಗಿದೆ. ಎಂಇಎಸ್ ಪುಂಡಾಟಿಕೆಗೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿ ಕರವೇ ಪ್ರತಿಭಟನೆ.. ಇನ್ನೊಂದೆಡೆ ಇನ್ನೊಂದು ಒಂಟಿ ಸಲಗ...
- Advertisement -spot_img

Latest News

ಸ್ವಚ್ಛ ನಗರಿ ಮೈಸೂರಿಗೆ ಒಂದೇ ಒಂದು ತ್ಯಾಜ್ಯ ಘಟಕವಿಲ್ಲ

ಬೆಂಗಳೂರು ನಂತರ ಕೈಗಾರಿಕಾ ನಗರವಾಗಿ ಬೆಳೆಯುತ್ತಿರುವ ಮೈಸೂರು ಜಿಲ್ಲೆಯಲ್ಲಿ 32 ಸಾವಿರಕ್ಕೂ ಹೆಚ್ಚು ಕೈಗಾರಿಕೆಗಳಿವೆ. ಆದರೆ, ಈ ಕೈಗಾರಿಕೆಗಳಿಂದ ಉತ್ಪತ್ತಿಯಾಗುವ ತ್ಯಾಜ್ಯ ವಸ್ತುಗಳ ಶೇಖರಣೆ ಮತ್ತು...
- Advertisement -spot_img