www.karnatakatv.net:ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಚಿತ್ರ ಸಖತ್ ಸಿನಿಮಾ ಇಂದು ತೆರೆಕಂಡಿದ್ದು ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಸಿಂಪಲ್ ಸುನಿ ಹಾಗೂ ಗಣೇಶ್ ಜೊತೆಯಾಗಿ ಮಾಡಿರುವ ಎರಡನೇ ಸಿನಿಮಾ ಇದಾಗಿದ್ದು ಈ ಹಿಂದೆ ಚಮಕ್ ಚಿತ್ರದ ಮೂಲಕ ಒಂದಾಗಿದ್ದು, ಈ ಜೋಡಿ ಈಗ ಸಖತ್ ಸಿನಿಮಾ ಮೂಲಕ ಮತ್ತೆ ಪ್ರೇಕ್ಷಕರ ಮುಂದೆ ಬಂದಿದ್ದಾರೆ.
ಬಹಳ ನಿರೀಕ್ಷೆ ಮೂಡಿಸಿದ್ದ...
ಸ್ಯಾಂಡಲ್‌ವುಡ್‌ನ ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ನಿರ್ದೇಶಕ ಸಿಂಪಲ್ ಸುನಿ ಕಾಂಬಿನೇಷನ್‌ನಲ್ಲಿ ಸಖತ್ ಸಿನಿಮಾ ಇದೇ ನವೆಂಬರ್ 26 ಕ್ಕೆ ಬಿಡುಗಡೆಯಾಗಲಿದ್ದು .ಈ ಬಾರಿ ಗೋಲ್ಡನ್ ಸ್ಟಾರ್ ಗಣೇಶ್ ರ‍್ಯಾಪ್ ಹಾಡಿಗೆ ಸ್ಟೆಪ್ ಹಾಕಿದ್ದಾರೆ .ಈ ಸಿನಿಮಾದ ಟೈಟಲ್ ಟ್ರ್ಯಾಕ್ ಸಹ ಬಿಡುಗಡೆಯಾಗಿದ್ದು , ಅಭಿಮಾನಿಗಳಲ್ಲಿ ಸಂತಸವನ್ನು ಮೂಡಿಸಿದೆ . ಅದೇ ರೀತಿ ಚಿತ್ರ...