ಹುಬ್ಬಳ್ಳಿ: ಇಂದಿಗೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ನೂರು ದಿನ ಆಗಿದೆ ಹಾಗಾಗಿ ಇಂದು ಹಬ್ಬದ ರೀತಿಯಲ್ಲಿ ಸಂಭ್ರಮಾಚರಣೆ ಮಾಡುತ್ತಿದ್ದೇವೆ.
ರಾಜ್ಯದ ಐತಿಹಾಸಿಕ ಗ್ಯಾರಂಟಿಯಾದ ಗೃಹಲಕ್ಷ್ಮಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ.ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿ ಸಂಪೂರ್ಣ ಬಹುಮತ ಕೊಟ್ಟಿದ್ದಾರೆ ಚುನಾವಣೆ ಸಮಯದಲ್ಲಿ ಕೆಲ ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದೆವು ಪಕ್ಷ ಅಧಿಕಾರಕ್ಕೆ...
ಹುಬ್ಬಳ್ಳಿ: ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್ ಕೊಟ್ಟ ತೀರ್ಪನ್ನ ಸ್ವಾಗತ ಮಾಡುತ್ತೆವೆ. ಬಿಜೆಪಿಗೆ ದೊಡ್ಡ ಮುಖಭಂಗ ಆಗಿದೆ. ಇದು ಸಂವಿಧಾನಕ್ಕೆ ಜಯವಾಗಿದೆ. ಕಾನೂನಿನ ಮೇಲೆ ನಮಗೆ ವಿಶ್ವಾಸ ಇತ್ತು, ಇವತ್ತು ನಮಗೆ ಜಯ ಸಿಕ್ಕಿದೆ. ರಾಹುಲ್ ಗಾಂಧಿಗೆ ಜನಪ್ರಿಯತೆ ಹೆಚ್ಚಿಗೆ ಆಗ್ತಾ ಇತ್ತು, ಆದ್ದರಿಂದ ಬಿಜೆಪಿ ಇಂತಹ ಷಡ್ಯಂತ್ರ ಮಾಡಿದೆ.ದೆಹಲಿಯಲ್ಲಿ ನಡೆದ ಪಕ್ಷದ ಸಭೆಯಲ್ಲಿ...