Hubli News: ಹುಬ್ಬಳ್ಳಿ: ಸರಕಾರಕ್ಕೆ ಎರಡು ವರ್ಷಗಳು ತುಂಬಿದ್ದು ವಿಜಯನಗರದ ಕಾರ್ಯಕ್ರಮ ಐತಿಹಾಸಿಕ ಕಾರ್ಯಕ್ರಮವಾಗಲಿದೆ ಎಂದು ವಿಧಾನ ಪರಿಷತ್ ಸರಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದರು. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು.
ಎರಡು ವರ್ಷದ ಆಡಳಿತ, ನುಡಿದಂತೆ ನಡೆದಿದ್ದೇವೆ. 20ರಂದು ನಡೆಯುವ ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧೀ, ಸುರ್ಜೆವಾಲಾ,...
Political News: ಕಳೆದೆರಡು ತಿಂಗಳುಗಳಿಂದ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಡೆಯುತ್ತಿರುವ ಪದವಿ ಪ್ರಹಸನವು ಮುಗಿಯುವ ಹಂತವನ್ನು ತಲುಪುತ್ತಿಲ್ಲ. ಒಂದು ಕಡೆ ಮುಖ್ಯಮಂತ್ರಿ ಬದಲಾವಣೆಯ ಬಿರುಗಾಳಿ ಎದ್ದಿದ್ದರೆ, ಇನ್ನೊಂದೆಡೆ ಕೆಪಿಸಿಸಿ ಅಧ್ಯಕ್ಷರಿಗೆ ಕೊಕ್ ನೀಡುವ ವಿಚಾರಗಳು ಚರ್ಚೆಯಾಗುತ್ತಿವೆ. ಆದರೆ ಈ ಎಲ್ಲದರ ನಡುವೆಯೇ ಈಗ ಸಚಿವ ಸಂಪುಟ ವಿಸ್ತರಣೆಯ ಮಾತುಗಳ ಜೊತೆಯೇ ಮಂತ್ರಿಗಿರಿಯ ಕನಸುಗಳು ಶಾಸಕರಿಂದ...
Hubballi News: ಹುಬ್ಬಳ್ಳಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಇಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮನೆಗೆ ಭೇಟಿ ನೀಡಿದ್ದರು. ವಿಧಾನ ಪರಿಷತ್‌ಗೆ ಅವಿರೋಧ ಆಯ್ಕೆಯಾದ ಹಿನ್ನಲೆ ಶೆಟ್ಟರ್‌ಗೆ ಸಲೀಂ ಶುಭಾಶಯ ತಿಳಿಸಿದ್ದಾರೆ.
ಈ ವೇಳೆ ಮಾತನಾಡಿದ ಸಲೀಂ, ನಳೀನ ಕುಮಾರ್ ಕಟೀಲು ಮಾನಸಿಕ ಸಮತೋಲನ ಕಳೆದುಕೊಂಡಿದ್ದಾರೆ. ಅವರು ರಾಜೀನಾಮೆ ನೀಡುವುದು, ಬಿಡುವುದು ಅವರ ಪಕ್ಷಕ್ಕೆ...