ಮುಲಾಯಂ ಸಿಂಗ್ ಯಾದವ್ ಸೊಸೆ, ಅಖಿಲೇಶ್ ಸಿಂಗ್ ಯಾದವ್ ತಮ್ಮನ ಪತ್ನಿ ಅಪರ್ಣಾ ಯಾದವ್, ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಇದರಿಂದ ಸಮಾಜವಾದಿ ಪಾರ್ಟಿಗೆ ಹಿನ್ನೆಡೆಯಾಗುವ ಸಾಧ್ಯತೆ ಇದೆ. ಉತ್ತರ ಪ್ರದೇಶದಲ್ಲಿ ಈಗ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಅಖಿಲೇಶ್ ಯಾದವ್, ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ತೊಡೆ ತಟ್ಟಿ ನಿಂತಿದ್ದಾರೆ. ಇಂಥ ಸಂದರ್ಭದಲ್ಲಿ, ಯಾದವ್ ಸೊಸೆ...