Sandalwood News: ಇಂದ್ರಜಿತ್ ಲಂಕೇಶ್ ನಿರ್ದೇಶನದಲ್ಲಿ ಸಮರ್ಜಿತ್ ಲಂಕೇಶ್ ನಾಯಕನಾಗಿ ನಟಿಸಿರುವ ‘ಗೌರಿ’ ಚಿತ್ರ ಇದೇ ಆಗಸ್ಟ್ 15ರಂದು ಬಿಡುಗಡೆಯಾಗುತ್ತಿದೆ. ಬಿಡುಗಡೆಯ ಪೂರ್ವಭಾವಿಯಾಗಿ "ಗೌರಿ" ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ನಟ ಕಿಚ್ಚ ಸುದೀಪ್ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದ್ದಾರೆ.
ನಟಿ ಪ್ರಿಯಾಂಕ ಉಪೇಂದ್ರ, ನಿರ್ಮಾಪಕರಾದ ರಮೇಶ್ ರೆಡ್ಡಿ, ಸಂಜಯ್ ಗೌಡ, ಹಿರಿಯ ವಕೀಲರಾದ...