ಕನ್ನಡ ಚಿತ್ರರಂಗದಲ್ಲಿನ ಜನಪ್ರಿಯ ನಟರಲ್ಲಿ ವಿಜಯ ರಾಘವೇಂದ್ರ ಕೂಡ ಒಬ್ಬರು. ಇವರು 'ಚಿನ್ನಾರಿ ಮುತ್ತ' ಚಿತ್ರದಲ್ಲಿ ಬಾಲನಟನಾಗಿ ನಟಿಸಿ ಮನೆ ಮಾತಾದರು. ಹಾಗೂ ಈ ಸಿನಿಮಾಕ್ಕೆ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.
ಇಂದು ಕನ್ನಡ ಚಿತ್ರರಂಗದ 'ಚಿನ್ನಾರಿ ಮುತ್ತ' ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಶಾಲೆಗೆ ಹೋಗುವ ಸಮಯದಲ್ಲಿ ಮೇಕಪ್ ಹಚ್ಚಿ ಸಿನಿಮಾಗಳಲ್ಲಿ ಮಿಂಚಿ, ವಿಭಿನ್ನವಾದ ಪಾತ್ರಗಳ ಮೂಲಕ ಗಮನಸೆಳೆದಿದ್ದಾರೆ.
ಚಿಕ್ಕ ವಯಸ್ಸಿನಲ್ಲೇ...
ಇಂಡಿಯನ್ ಫಿಲ್ಮ್ ಫ್ಯಾಕ್ಟರಿ ಮತ್ತು ದೀಪಕ್ ರಾಣೆ ಫಿಲ್ಮ್ಸ್ ಸಹಭಾಗಿತ್ವದಲ್ಲಿ ನಿರ್ಮಾಪಕರಾದ ವಿಜಯ್ ಕುಮಾರ್ ಶೆಟ್ಟಿ, ರಮೇಶ್ ಕೊಠಾರಿ ಮತ್ತು ದೀಪಕ್ ರಾಣೆ ನಿರ್ಮಾಣದ ಕವೀಶ್ ಶೆಟ್ಟಿ ಮತ್ತು ಮೇಘಾ ಶೆಟ್ಟಿ ಮುಖ್ಯ ಭೂಮಿಕೆಯಲ್ಲಿರುವ ಮರಾಠಿಯ ವಿರಾಟ್ ಮಡ್ಕೆ ಮತ್ತು ಶಿವಾನಿ ಸುರ್ವೆ ವಿಶೇಷವಾಗಿ ಕಾಣಿಸಿಕೊಳ್ಳುತ್ತಿರುವ ಸಡಗರ ರಾಘವೇಂದ್ರ ನಿರ್ದೇಶನದ ಕನ್ನಡ ಮರಾಠಿ ಹಿಂದಿ...