film story
ಶ್ರೀನಾಗಬ್ರಹ್ಮ ಕ್ರಿಯೇಷನ್ಸ್ ಮೂಲಕ ಈ ಹಿಂದೆ ಸಂಚಾರಿ ವಿಜಯ್ ಅಭಿನಯದ "6 ನೇ ಮೈಲಿ" ಹಾಗೂ ಪ್ರಸ್ತುತ ವಸಿಷ್ಠ ಸಿಂಹ ಅಭಿನಯದ "ತಲ್ವಾರ್ ಪೇಟೆ" ಚಿತ್ರಗಳ ನಿರ್ಮಾಪಕ ಡಾ||ಶೈಲೇಶ್ ಕುಮಾರ್ ಅವರು ಎಸ್ ಎನ್ ಸಿ ಕ್ರಿಯೇಷನ್ಸ್ ಯೂಟ್ಯೂಬ್ ಚಾನಲ್ ಆರಂಭಿಸಿದ್ದಾರೆ. ಅದರ ಮೊದಲ ಹಜ್ಜೆಯಾಗಿ "ನೆನಪಿನ ಹಾದಿಯಲ್ಲಿ ಒಂಟಿ ಪಯಣ" ಎಂಬ...
ಅಮೆಜಾನ್ ಪ್ರೈಮ್ ನಲ್ಲೂ "ಲಂಕೆ"ಗೆ ಜೈ ಅಂದ ಪ್ರೇಕ್ಷಕ.
ಕೊರೋನ ಹೊಡೆತಕ್ಕೆ ಸಿಲುಕಿ ಚಿತ್ರರಂಗ ಅನುಭವಿಸಿದ ಕಷ್ಟ ಅಷ್ಟಿಷ್ಟಲ್ಲ. ಅಂತಹ ಸಮಯದಲ್ಲಿ ಅಂದರೆ, ಕಳೆದವರ್ಷ ಸೆಪ್ಟೆಂಬರ್ ನಲ್ಲಿ ಬಿಡುಗಡೆಯಾದ ಚಿತ್ರ "ಲಂಕೆ".
ಲೂಸ್ ಮಾದ ಯೋಗಿ ನಾಯಕನಾಗಿ ನಟಿಸಿ, ರಾಮ್ ಪ್ರಸಾದ್ ಎಂ.ಡಿ ನಿರ್ಮಿಸಿ, ನಿರ್ದೇಶಿಸಿರುವ "ಲಂಕೆ" ಚಿತ್ರ ಉತ್ತರ ಕರ್ನಾಟಕ ಭಾಗದ ಅಥಣಿ, ಜಮಖಂಡಿ ಮುಂತಾದ...
https://youtu.be/FSF8Yk_XgvE
ನಮ್ಮನ್ನಗಲಿದ ಸಂಚಾರಿ ವಿಜಯ್ ಮತ್ತು ಪುನೀತ್ ರಾಜ್‌ಕುಮಾರ್ ಜೊತೆ ನಟಿಸಿದ್ದ ಬೇಬಿ ಆರಾಧ್ಯಾ ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ್ದಾರೆ. ಅವರ ಜೊತೆ ನಾನು ಆ್ಯಕ್ಟ್ ಮಾಡಿದ್ದೆ, ಅವರ ಅಗಲಿಕೆಯಿಂದಾಗಿ ನನಗೆ ತುಂಬಾ ಬೇಸರವಾಯಿತು ಎಂದು ಆರಾಧ್ಯಾ ಹೇಳಿದ್ದಾರೆ. ಬೇಬಿ ಆರಾಧ್ಯಾ ಪುನೀತ್ ಮತ್ತು ವಿಜಯ್ ಜೊತೆ ನಟಿಸಿದ, ಅವರೊಂದಿಗೆ ಕಾಲ ಕಳೆದ ಕ್ಷಣಗಳು ಹೇಗಿದ್ದವು ಅನ್ನೋ...
www.karnatakatv.net:ರಾಷ್ಟ್ರಪ್ರಶಸ್ತಿ ವಿಜೇತ ದಿವಂಗತ ನಟ ಸಂಚಾರಿ ವಿಜಯ್ ನಟನೆಯ ಸ್ಯಾಂಡಲ್ ವುಡ್ ನ ಪುಕ್ಸಟ್ಟೆ ಲೈಫು ಸಿನಿಮಾದ ಪ್ರೀಮಿಯರ್ ಶೋ ಇಂದು ಮೈಸೂರಲ್ಲಿ ನಡೆಯಿತು. ಚಿತ್ರದಲ್ಲಿ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿರೋ ನಟನನ್ನು ಮಿಸ್ ಮಾಡಿಕೊಳ್ತಿರೋ ಚಿತ್ರ ತಂಡ ನಟ ಸಂಚಾರಿ ವಿಜಯ್ ಗೆಂದೇ ಪ್ರತ್ಯೇಕ ಆಸನ ಮೀಸಲಿಟ್ಟಿತ್ತು. ಅಷ್ಟೇ ಅಲ್ಲದೆ ಸೀಟ್ ಮೇಲೆ ಸಂಚಾರಿ...
www.karnatakatv.net :ಬೆಂಗಳೂರು: ಪುರುಸೊತ್ತೇ ಇಲ್ಲ ಎಂಬ ಟ್ಯಾಗ್ ಲೈನ್ ಇಂದ ‘ಪುಕ್ಸಟ್ಟೆ ಲೈಫು’ ಎಂಬ ಚಿತ್ರದ ಟ್ರೈಲರ್ ಇಂದು ಬಿಡುಗಡೆಯಾಗಿದೆ. ಎ2 ಮ್ಯೂಸಿಕ್ ಯೂಟ್ಯೂಬ್ ಚಾನಲ್ ನಲ್ಲಿ ಟ್ರೈಲರ್ ಬಿಡುಗಡೆಯಾಗಿದ್ದು, ಈ ಚಿತ್ರವನ್ನು ಅರವಿಂದ್ ಕುಪ್ಲೀಕರ್ ನಿರ್ದೇಶಿಸಿದ್ದಾರೆ.
ಈಗಾಗಲೇ ಬಿಡುಗಡೆ ಮಾಡಿರುವ ಮೋಷನ್ ಪೋಸ್ಟರ್ ನಲ್ಲಿ ಸಂಚಾರಿ ವಿಜಯ ಅವರು ಬೀಗ ರೀಪೆರಿ ಮಾಡುವ ಪಾತ್ರದಲ್ಲಿ...
www.karnatakatv.net : ಬೆಂಗಳೂರು : ಚಿಕಿತ್ಸೆ ಫಲಕಾರಿಯಾಗದೆ ಬ್ರೈನ್ ಡೆಟ್ ಆದ ಇನ್ನೆಲೆ ನಟ ಸಂಚಾರಿ ವಿಜಯ್ ದೇಹ ದಾನ ಮಾಡಲು ಕುಟುಂಬಸ್ಥರು ನಿರ್ಧರಿಸಿದ್ದಾರೆ. ಈ ಮೂಲಕ ನಟ ಸಂಚಾರಿ ವಿಜಯ್ ಬದುಕಿನ ಸಂಚಾರ ಮುಗಿಸಿದ್ದಾರೆ. ಅಪಘಾತದಿಂದ ತೀವ್ರ ಗಾಯಗೊಂಡಿದ್ದ ನಟ ವಿಜಯ್ರನ್ನ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗ್ತಿತ್ತು. ವೈದ್ಯರು ಸಾಕಷ್ಟು ಪ್ರಯತ್ನಪಟ್ಟರು...
International News: ಉಕ್ರೇನ್ ಸೇನೆ ರಷ್ಯಾದಲ್ಲಿ ಸ್ಪೋಟಕ ತುಂಬಿದ ಡ್ರೋನ್ ಬಿಡುವ ಮೂಲಕ, ಅಲ್ಲಿನ ಕಜಾನ್ ನಗರದಲ್ಲಿ ಕಟ್ಟಡಗಳನ್ನು ಉರುಳಿಸಿದ್ದಾರೆ.
ಉಕ್ರೇನ್ 8 ಸ್ಪೋಟಕ ಡ್ರೋನ್ ವಿಮಾನಗಳನ್ನು...