ವಸಿಷ್ಠ ಬಂಟನೂರು ನಿರ್ದೇಶನದ ‘1975’ ಚಿತ್ರದ ಇಂಟ್ರಸ್ಟಿಂಗ್ ಟ್ರೇಲರ್ ರಿಲೀಸ್ - ಫೆಬ್ರವರಿ 24ಕ್ಕೆ ಸಿನಿಮಾ ತೆರೆಗೆ
‘ಒನ್ ಲವ್ ಟು ಸ್ಟೋರಿ’ ಸಿನಿಮಾ ಮೂಲಕ ಪರಿಚಿತರಾಗಿರುವ ವಸಿಷ್ಠ ಬಂಟನೂರು ಸಾರಥ್ಯದ ಮತ್ತೊಂದು ಬಹು ನಿರೀಕ್ಷಿತ ಸಿನಿಮಾ ‘1975’. ಸಿಲ್ವರ್ ಸ್ಕ್ರೀನ್ ಫಿಲ್ಮಂ ಫ್ಯಾಕ್ಟರಿ ಬ್ಯಾನರ್ ನಡಿ ದಿನೇಶ್ ರಾಜನ್ ನಿರ್ಮಾಣ ಮಾಡಿರುವ ಈ ಚಿತ್ರ...
"ರಾನಿ" ಗಾಗಿ ಆಕಾಶದಿಂದ ಹಾರಿದ ನಾಯಕ ಕಿರಣ್ ರಾಜ್ .
ಜನಪ್ರಿಯ ಧಾರಾವಾಹಿ, " ಬಡ್ಡೀಸ್" ಸಿನಿಮಾ ಹಾಗೂ ತಮ್ಮ ಸಾಮಾಜಿಕ ಕಾರ್ಯಗಳಿಂದ ತಮ್ಮದೇ ಆದ ಅಭಿಮಾನಿ ಬಳಗ ಹೊಂದಿರುವ ಕಿರಣ್ ರಾಜ್ "ಕನ್ನಡತಿ" ಧಾರಾವಾಹಿ ನಂತರ ಏನು ಮಾಡುತ್ತಾರೆ? ಎಂಬ ಪ್ರಶ್ನೆ ಎಲ್ಲರಲ್ಲೂ ಇತ್ತು. ಈಗ ಅದಕ್ಕೆ ಉತ್ತರ ದೊರಕಿದೆ. ಗುರುತೇಜ್ ಶೆಟ್ಟಿ ನಿರ್ದೇಶಿಸುತ್ತಿರುವ...
ಫೆಬ್ರವರಿ 17 ರಂದು ಬಹು ನಿರೀಕ್ಷಿತ "ದೊಡ್ಡಹಟ್ಟಿ ಬೋರೇಗೌಡ" ಚಿತ್ರ ಬಿಡುಗಡೆ.
ಕೆ.ಎಂ.ರಘು ನಿರ್ದೇಶನದ "ತರ್ಲೆ ವಿಲೇಜ್" ಎಂಬ ಗ್ರಾಮೀಣ ಸೊಗಡಿನ ಸಿನಿಮಾ ಗಾಂಧಿನಗರದ ಬಾಕ್ಸ್ ಆಫೀಸ್ ನಲ್ಲಿ ಲಾಭ ಪಡೆಯುವುದರ ಮೂಲಕ ಎಲ್ಲರ ಗಮನ ಸೆಳೆದಿತ್ತು. ಆ ನಂತರ ವಿಭಿನ್ನ ಕಥೆಯ "ಪರಸಂಗ" ಚಿತ್ರವನ್ನು ರಘು ನಿರ್ದೇಶನ ಮಾಡಿದ್ದರು. ಈಗ ಕೆ.ಎಂ.ರಘು, "ತಿಥಿ" ಸಿನಿಮಾದ...