2023 Special Story: 2023 ಮುಗಿಯುತ್ತ ಬರುತ್ತಿದೆ. ಇನ್ನು ಎರಡರಿಂದ ಮೂರು ದಿನದಲ್ಲಿ 2023 ಮುಗಿದು ನಾವೆಲ್ಲ 2024ನೇ ವರ್ಷಕ್ಕೆ ಕಾಲಿಡುತ್ತಿದ್ದೇವೆ. 2023 ಕೆಲವರ ಪಾಲಿಗೆ ಲಕ್ಕಿ ಇನ್ನು ಕೆಲವರ ಪಾಲಿಗೆ ಅನ್‌ಲಕ್ಕಿಯಾಗಿತ್ತು. ಸ್ಯಾಂಡಲ್‌ವುಡ್ ಪಾಲಿಗೂ ಇದು ಕೊಂಚ ಅನ್‌ಲಕ್ಕಿ ಎನ್ನಬಹುದು. ಏಕೆಂದರೆ, ಸ್ಯಾಂಡಲ್‌ವುಡ್ ಈ ವರ್ಷ ಹಲವು ಗಣ್ಯರನ್ನ ಕಳೆದುಕೊಂಡಿದೆ.
ಲೀಲಾವತಿ: ಇದೇ ಡಿಸೆಂಬರ್...
ಬೆಂಗಳೂರು: ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಬಿಡುತ್ತಿರುವುದನ್ನು ವಿರೋಧಿಸಿ ಕನ್ನಡ ಚಿತ್ರರಂಗದ ಕಲಾವಿದರು, ನಿರ್ದೆಶಕರು, ನಿರ್ಮಾಪಕರು ಸೇರಿ ಹಲವಾರು ಹಿರಿಯ ಕಲಾವಿದರು ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮೈದಾನದಲ್ಲಿ ಪ್ರತಿಭಟನೆ ನಡೆಸಿದರು.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕಾವೇರಿ ವಿಚಾರವಾಗಿ ಶುಕ್ರವಾರ ಪ್ರತಿಭಟನೆ ಇರುವ ಹಿನ್ನೆಲೆ ಎಲ್ಲಾ ಕಲಾವಿದರು ಬೆಂಬಲ ನೀಡುವುದಾಗಿ ಘೋಷಣೆ ಮಾಡಿತ್ತು...
ವಿಜಯಪುರ : ಪ್ರಕಾಶ್ ರೈ ಹಂದಿ ಇದ್ದಂತೆ, ಯಾವೊಬ್ಬ ನಟನೂ ಕಾವೇರಿ ವಿಚಾರವಾಗಿ ಇದುವರೆಗೂ ಹೋರಾಟ ಮಾಡಿಲ್ಲ ಅವರ ಸಿನಿಮಾ ಬಹಿಷ್ಕರಿಸಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದರು.
ವಿಜಯಪುರದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಕಾವೇರಿ ವಿಚಾರವಾಗಿ ಹೋರಾಟ ಮಾಡಲು ಇದುವರೆಗೂ ಕನ್ನಡದ ಯಾವೊಬ್ಬ ನಟ ನಟಿಯರೂ ಬಂದಿಲ್ಲ, ಅವರನ್ನೆಲ್ಲಾ ಅವರ ಮನೆಗೆ...
ಖ್ಯಾತ ನಟ ಅರ್ಜುನ್ ಸರ್ಜಾ ಅವರಿಗೆ ಮಾತೃ ವಿಯೋಗ.
ಕನ್ನಡದ ಹೆಸರಾಂತ ನಟ ಶಕ್ತಿಪ್ರಸಾದ್ ಪತ್ನಿ, ದಕ್ಷಿಣ ಭಾರತದ ಪ್ರಸಿದ್ದ ನಟ ಅರ್ಜುನ್ ಸರ್ಜಾ ಅವರ ತಾಯಿ ಲಕ್ಷ್ಮೀದೇವಮ್ಮ ಅವರು ಇಂದು ಬೆಂಗಳೂರಿನಲ್ಲಿ ವಿಧಿವಶರಾಗಿದ್ದಾರೆ.
ಲಕ್ಷ್ಮೀದೇವಮ್ಮ ಅವರಿಗೆ 83 ವರ್ಷ ವಯಸ್ಸಾಗಿತ್ತು. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು. ಇವರಿಗೆ ಕಿಶೋರ್ ಸರ್ಜಾ, ಅರ್ಜುನ್ ಸರ್ಜಾ ಹಾಗೂ ಅಮ್ಮಾಜಿ ಅವರು...
International News: ಉಕ್ರೇನ್ ಸೇನೆ ರಷ್ಯಾದಲ್ಲಿ ಸ್ಪೋಟಕ ತುಂಬಿದ ಡ್ರೋನ್ ಬಿಡುವ ಮೂಲಕ, ಅಲ್ಲಿನ ಕಜಾನ್ ನಗರದಲ್ಲಿ ಕಟ್ಟಡಗಳನ್ನು ಉರುಳಿಸಿದ್ದಾರೆ.
ಉಕ್ರೇನ್ 8 ಸ್ಪೋಟಕ ಡ್ರೋನ್ ವಿಮಾನಗಳನ್ನು...