ಸ್ಯಾಂಡಲ್ವುಡ್ ಮಾಣಿಕ್ಯ ನಟ ಸುದೀಪ್ಗೆ ಜನ್ಮದಿನದ ಸಂಭ್ರಮ. 47ನೇ ವರ್ಷಕ್ಕೆ ಕಾಲಿಟ್ಟ ಸ್ಯಾಂಡಲ್ವುಡ್ ಬಾದ್ ಷಾ ಸರಳ ಜನ್ಮದಿನಾಚರಣೆ ಮಾಡೋದಾಗಿ ಅಭಿಮಾನಿಗಳಿಗೆ ಕರೆ ನೀಡಿದ್ರು. ಆದ್ರೂ ಸಹ ನೆಚ್ಚಿನ ನಟನ ಬರ್ತಡೇಗೆ ಮಧ್ಯರಾತ್ರಿ ಮನೆ ಮುಂದೆ ಜಮಾಯಿಸಿದ ಅಭಿಮಾನಿಗಳಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ.
ಮಂಗಳವಾರ ಮಧ್ಯರಾತ್ರಿ ಪುಟ್ಟೇನಹಳ್ಳಿಯಲ್ಲಿರುವ ಕಿಚ್ಚ ನಿವಾಸದ ಎದುರು ಅಭಿಮಾನಿಗಳು ಜಮಾಯಿಸಿದ್ದಾರೆ....
ಅನೂಪ್ ಭಂಡಾರಿ ಮತ್ತು ಸುದೀಪ್ ಕಾಂಬಿನೇಶನ್‌ನಲ್ಲಿ ಬರುತ್ತಿರುವ ಬಹುನಿರೀಕ್ಷಿತ ಚಿತ್ರ ಫ್ಯಾಂಟಮ್. ಚಿತ್ರದ ಮೊದಲ ಹಂತದ ಶೂಟಿಂಗ್ ಸಂಪೂರ್ಣಗೊಂಡಿದ್ದು, ಎರಡನೇ ಹಂತದ ಶೂಟಿಂಗ್ ಕೆಲ ದಿನಗಳಲ್ಲೇ ಶುರುವಾಗಲಿದೆ.
ಮಹಾಬಲೇಶ್ವರ ಮತ್ತು ಬೆಂಗಳೂರಿನಲ್ಲಿ ಮೊದಲ ಹಂತದ ಶೂಟಿಂಗ್ ಪೂರ್ಣಗೊಂಡಿದ್ದು, ಹೈದರಾಬಾದ್‌ನಲ್ಲಿ ಎರಡನೇ ಹಂತದ ಶೂಟಿಂಗ್ ನಡೆಸಲು ಫ್ಯಾಂಟಮ್ ಚಿತ್ರತಂಡ ನಿರ್ಧರಿಸಿದೆ.
ಫ್ಯಾಂಟಮ್ ಸಿನಿಮಾದಲ್ಲಿ ಸುದೀಪ್ ಜೊತೆ...